ಏಷ್ಯಾಕಪ್ ಫೈನಲ್‌ನಲ್ಲಿ ಶತಕ ಸಿಡಿಸಿದ ಬ್ಯಾಟ್ಸ್‌ಮನ್‌ಗಳು

Asia Cup Final: ಏಷ್ಯಾಕಪ್ ಇತಿಹಾಸದಲ್ಲಿ ಫೈನಲ್‌ನಲ್ಲಿ ಶತಕ ಸಿಡಿಸಿದ ಟಾಪ್ 5 ಬ್ಯಾಟ್ಸ್‌ಮನ್‌ಗಳು

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.

1 /5

ಶ್ರೀಲಂಕಾದ ಮಾರ್ವನ್ ಅಟಪಟ್ಟು 2000 ರಲ್ಲಿ ಪಾಕಿಸ್ತಾನದ ವಿರುದ್ಧ 124 ಎಸೆತಗಳಲ್ಲಿ 100 ರನ್ ಗಳಿಸಿದರು.

2 /5

ಶ್ರೀಲಂಕಾದ ಸನತ್ ಜಯಸೂರ್ಯ 2008 ರಲ್ಲಿ ಭಾರತದ ವಿರುದ್ಧ 114 ಎಸೆತಗಳಲ್ಲಿ 125 ರನ್ ಗಳಿಸಿದರು. 

3 /5

ಪಾಕಿಸ್ತಾನದ ಫವಾದ್ ಆಲಂ 2014 ರಲ್ಲಿ ಶ್ರೀಲಂಕಾ ವಿರುದ್ಧ 134 ಎಸೆತಗಳಲ್ಲಿ 114 ರನ್ ಗಳಿಸಿದರು.

4 /5

ಶ್ರೀಲಂಕಾದ ಲಹಿರು ತಿರಿಮನ್ನೆ ಪಾಕಿಸ್ತಾನದ ವಿರುದ್ಧ 108 ಎಸೆತಗಳಲ್ಲಿ 101 ರನ್ ಗಳಿಸಿದರು. 

5 /5

ಬಾಂಗ್ಲಾದೇಶದ ಲಿಟನ್ ದಾಸ್ ಭಾರತದ ವಿರುದ್ಧ 117 ಎಸೆತಗಳಲ್ಲಿ 121 ರನ್ ಗಳಿಸಿದರು