CSK ಕ್ಯಾಪ್ಟನ್ ರುತುರಾಜ್ ಗಾಯಕ್ವಾಡ್ ಪತ್ನಿ ಯಾರು ಗೊತ್ತಾ? ಈಕೆಯೂ ಕ್ರಿಕೆಟರ್… ಟೀಂ ಇಂಡಿಯಾ ಮಹಿಳಾ ತಂಡದ ಸ್ಟಾರ್ ಪ್ಲೇಯರ್!

Wife of CSK captain Ruthuraj Gaikwad: ಚೆನ್ನೈ ಸೂಪರ್ ಕಿಂಗ್ಸ್ ರುತುರಾಜ್ ಗಾಯಕ್ವಾಡ್ ಅವರನ್ನು ಐಪಿಎಲ್ 2024ರ ನಾಯಕರನ್ನಾಗಿ ನೇಮಿಸಿದೆ. ಪ್ರಸ್ತುತ ಸೀಸನ್’ನಲ್ಲಿ ಉತ್ತಮ ಪ್ರದರ್ಶನ ತೋರುತ್ತಿರುವ ಸಿ ಎಸ್ ಕೆ ಪಾಯಿಂಟ್ ಪಟ್ಟಿಯಲ್ಲಿ 3 ನೇ ಸ್ಥಾನದಲ್ಲಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

1 /5

ನಾವಿಂದು ಈ ವರದಿಯಲ್ಲಿ ಧೋನಿಯ ಉತ್ತರಾಧಿಕಾರಿ ಎಂದು ಪರಿಗಣಿಸಲಾದ, CSK ಕ್ಯಾಪ್ಟನ್ ರುತುರಾಜ್ ಗಾಯಕ್ವಾಡ್  ಪತ್ನಿಯ ಬಗ್ಗೆ ಮಾಹಿತಿ ನೀಡಲಿದ್ದೇವೆ.

2 /5

ರುತುರಾಜ್ ಗಾಯಕ್ವಾಡ್ ಅವರ ಪತ್ನಿ ಉತ್ಕರ್ಷ ಪವಾರ್. ಈಕೆ ಗಂಡನಂತೆ ಕ್ರಿಕೆಟ್ ಪ್ಲೇಯರ್. ಹಲವು ಹಂತಗಳಲ್ಲಿ ಮಹಾರಾಷ್ಟ್ರ ತಂಡವನ್ನು ಪ್ರತಿನಿಧಿಸಿದ್ದಾರೆ.

3 /5

ಉತ್ಕರ್ಷ ಆಲ್ ರೌಂಡರ್ ಆಗಿದ್ದು, 2015 ರಿಂದ 2018 ರವರೆಗೆ ಮಹಾರಾಷ್ಟ್ರ ಪಶ್ಚಿಮ ವಲಯ ಅಂಡರ್-19 ಮತ್ತು ಪಶ್ಚಿಮ ವಲಯ ಅಂಡರ್-23 ಅನ್ನು ಪ್ರತಿನಿಧಿಸಿದ್ದರು. ಅಂದಹಾಗೆ ಟೀಮ್ ಇಂಡಿಯಾ ಸಿ ಪರ ಉತ್ಕರ್ಷ ಆಡಿದ್ದಾರೆ.

4 /5

ಇದಲ್ಲದೇ ಉತ್ಕರ್ಷ 23 ವರ್ಷದೊಳಗಿನವರ ಚಾಲೆಂಜರ್ ಟ್ರೋಫಿಯನ್ನೂ ಆಡಿದ್ದರು. ಇನ್ನು ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಪವಾರ್ ಅವರ ಹೆಸರು ಕಾಣಿಸಿಕೊಂಡಿದ್ದು, ಅವರ ಮೂಲ ಬೆಲೆ 10 ಲಕ್ಷ ರೂ. ಆಗಿತ್ತು. ಆದರೆ ದುರದೃಷ್ಟವಶಾತ್ ಅವರನ್ನು ಯಾವ ಫ್ರಾಂಚೈಸಿ ಕೂಡ ಖರೀದಿಸಿರಲಿಲ್ಲ.

5 /5

 ಉತ್ಕರ್ಷ ತನ್ನ ವಿದ್ಯಾಭ್ಯಾಸವನ್ನು ಪುಣೆಯಲ್ಲಿ ಮುಗಿಸುತ್ತಿದ್ದಾರೆ.