ishan kishan breaks dhoni record: ಇಶಾನ್ ಕಿಶನ್ 52 ರನ್ ಕಲೆ ಹಾಕುವ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್’ನಲ್ಲಿ 50ಕ್ಕೂ ಹೆಚ್ಚು ರನ್ ಗಳಿಸಿದ ಭಾರತದ ಎರಡನೇ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ. ಈ ವಿಚಾರದಲ್ಲಿ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಯವರನ್ನೂ ಹಿಂದಿಕ್ಕಿದ್ದಾರೆ.
Yashasvi Jaiswal Explosive Batting: ಯಶಸ್ವಿ ಜೈಸ್ವಾಲ್ ತಮ್ಮ T20 ಅಂತರಾಷ್ಟ್ರೀಯ ವೃತ್ತಿಜೀವನದ ಎರಡನೇ ಅರ್ಧಶತಕವನ್ನು ಬಾರಿಸಿದ್ದಾರೆ. 25 ಎಸೆತಗಳಲ್ಲಿ 53 ರನ್’ಗಳ ಕಿಲ್ಲರ್ ಇನ್ನಿಂಗ್ಸ್ ಆಡಿದ ಯಶಸ್ವಿ ಜೈಸ್ವಾಲ್ ಅವರ ಇನ್ನಿಂಗ್ಸ್’ನಲ್ಲಿ 9 ಬೌಂಡರಿ ಮತ್ತು 2 ಸಿಕ್ಸರ್ಸೇರಿತ್ತು.
Team India World Record: ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಗೆದ್ದಿರುವ ತಂಡ ಪಾಕಿಸ್ತಾನ. ಪಾಕಿಸ್ತಾನ ಇದುವರೆಗೆ ಗರಿಷ್ಠ 135 ಟಿ20 ಪಂದ್ಯಗಳನ್ನು ಗೆದ್ದಿದೆ. ಕಳೆದ ಪಂದ್ಯವನ್ನು ಗೆದ್ದು ಭಾರತ 134 ತಲುಪಿದೆ.
IND-AUS 2nd T20I Predicted Playing 11: ಸರಣಿಯ ಎರಡನೇ ಟಿ20 ಪಂದ್ಯ ನವೆಂಬರ್ 26ರಂದು ತಿರುವನಂತಪುರದಲ್ಲಿ ನಡೆಯಲಿದೆ. ಇದೀಗ ಈ ಪಂದ್ಯಕ್ಕೆ ಎರಡು ಪ್ರಮುಖ ಬದಲಾವಣೆಗಳೊಂದಿಗೆ ಟೀಂ ಇಂಡಿಯಾ ಪ್ಲೇಯಿಂಗ್ 11 ಪ್ರಕಟವಾಗುವ ಸಾಧ್ಯತೆ ಇದೆ.
Mitchell Marsh : ಆಸ್ಟ್ರೇಲಿಯಾ ತಂಡದ ಆಲ್ರೌಂಡರ್ ಮಿಚೆಲ್ ಮಾರ್ಷ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ವಿಶ್ವಕಪ್ ಟ್ರೋಫಿಯ ಮೇಲೆ ಕಾಲಿಟ್ಟು ಬಿಯರ್ ಕುಡಿದು ಸಂಭ್ರಮಿಸಿದ್ದ ಮಿಚೆಲ್ ಮಾರ್ಷ್ ವಿರುದ್ಧ ಉತ್ತರ ಪ್ರದೇಶದಲ್ಲಿ ಎಫ್ಐಆರ್ ದಾಖಲಾಗಿದೆ.
IND vs AUS T20 Series: ಭಾರತದ ಬೌಲಿಂಗ್ ಕಳಪೆಯಾಗಿದ್ದರೂ ಬ್ಯಾಟಿಂಗ್’ನಲ್ಲಿ ಪ್ರಾಬಲ್ಯ ಸಾಧಿಸಿತ್ತು. ಮುಖ್ಯವಾಗಿ ತಂಡದ ನಾಯಕತ್ವ ವಹಿಸಿದ್ದ ಸೂರ್ಯಕುಮಾರ್ ಯಾದವ್ ಅದ್ಭುತವಾಗಿ ಬ್ಯಾಟಿಂಗ್ ಮಾಡಿದ್ದು ತಂಡದ ಗೆಲುವಿನ ಪ್ರಮುಖ ರುವಾರಿ ಎನಿಸಿಕೊಂಡರು.
T20 World Cup 2024, Rohit Sharma: 2024 ರ ಟಿ 20 ವಿಶ್ವಕಪ್’ನಲ್ಲಿ ರೋಹಿತ್ ಶರ್ಮಾ ಭಾರತವನ್ನು ಮುನ್ನಡೆಸಬೇಕು ಎಂದು ಟೀಂ ಇಂಡಿಯಾ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ.
Rashid Khan Out From BBL 2023: ಐಸಿಸಿ ಟಿ20 ಶ್ರೇಯಾಂಕದಲ್ಲಿ ನಂಬರ್-1 ಆಟಗಾರ ಇಡೀ ಟೂರ್ನಿಯಿಂದ ಹೊರಗುಳಿದಿದ್ದಾರೆ. ಅಫ್ಘಾನಿಸ್ತಾನದ ಸ್ಪಿನ್ನರ್ ಮತ್ತು ವಿಶ್ವ ನಂಬರ್-1 T20 ಬೌಲರ್ ರಶೀದ್ ಖಾನ್ ಮುಂಬರುವ ಬಿಗ್ ಬ್ಯಾಷ್ ಲೀಗ್’ನಿಂದ ಹೊರಗುಳಿದಿದ್ದಾರೆ. ಇದಕ್ಕೆ ಕಾರಣ ಬೆನ್ನುನೋವಿನ ಸಮಸ್ಯೆ.
IND vs AUS: 2023ರ ವಿಶ್ವಕಪ್ ಫೈನಲ್ ಪಂದ್ಯದ ಕೇವಲ ನಾಲ್ಕು ದಿನಗಳ ಬಳಿಕ ಎಂದರೆ ಇಂದಿನಿಂದ (ನವೆಂಬರ್ 23) ಭಾರತ ಮತ್ತು ಆಸ್ಟ್ರೇಲಿಯಾ ನಡುವೆ 5 ಪಂದ್ಯಗಳ T20 ಸರಣಿಯನ್ನು ಆಯೋಜಿಸಲಾಗಿದೆ. ಈ ಸರಣಿಯ ಮೊದಲ ಪಂದ್ಯ ವಿಶಾಖಪಟ್ಟಣದಲ್ಲಿ ನಡೆಯಲಿದೆ. ಇಂಡಿಯಾ ಮತ್ತು ಆಸ್ಟ್ರೇಲಿಯಾ ನಡುವಿನ ಪಂದ್ಯದ ಮೊದಲ ಟಿ20 ಸರಣಿ ಆರಂಭಕ್ಕೂ ಮುನ್ನವೇ ಕ್ರಿಕೆಟ್ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್ ಒಂದಿದೆ.
Rohit Sharma White Ball Captaincy: ಇದೀಗ ವಿಶ್ವಕಪ್ ಸೋಲಿನ ಬಳಿಕ ವೈಟ್ ಬಾಲ್ ಅಂದರೆ ಸೀಮಿತ ಓವರ್’ಗಳ ಕ್ರಿಕೆಟ್’ನಲ್ಲಿ ರೋಹಿತ್ ಶರ್ಮಾ ನಾಯಕನಾಗಿ ಮುಂದುವರೆಯುತ್ತಾರಾ? ಎಂಬೆಲ್ಲಾ ಪ್ರಶ್ನೆಗಳು ಭುಗಿಲೆದ್ದುದೆ. ಇನ್ನೊಂದು ವರದಿಗಳ ಪ್ರಕಾರ, ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಯು ರೋಹಿತ್ ಶರ್ಮಾ ಅವರೊಂದಿಗೆ ವೈಟ್ ಬಾಲ್ ನಾಯಕತ್ವದ ಬಗ್ಗೆ ಚರ್ಚಿಸಲಿದೆ
IND vs AUS, T20I Series: ಆಸ್ಟ್ರೇಲಿಯಾದಂತಹ ಅಪಾಯಕಾರಿ ತಂಡದ ವಿರುದ್ಧ ಐದು ಪಂದ್ಯಗಳ T20 ಅಂತಾರಾಷ್ಟ್ರೀಯ ಸರಣಿಯನ್ನು ಗೆಲ್ಲುವುದು ಭಾರತದ ಯುವ ಬ್ರಿಗೇಡ್’ಗೆ ಅಗ್ನಿಪರೀಕ್ಷೆ ಎಂದೇ ಹೇಳಬಹುದು. ಆದರೆ ಈ ಆಟಗಾರ ಟೀಂ ಇಂಡಿಯಾಗೆ ಬ್ರಹ್ಮಾಸ್ತ್ರವಾಗಿ ಕೆಲಸ ಮಾಡಲಿದ್ದಾನೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.