Side Effects Of Eating Guava: ಪೇರಳೆ ಹಣ್ಣನ್ನು ಅತಿಯಾಗಿ ಸೇವಿಸುವುದರಿಂದ ಹೊಟ್ಟೆ ಉಬ್ಬರ ಮತ್ತು ಗ್ಯಾಸ್ನಂತಹ ಸಮಸ್ಯೆಗಳು ಉಂಟಾಗುತ್ತವೆ. ದುರ್ಬಲ ಜೀರ್ಣಕ್ರಿಯೆ, ಶೀತ ಮತ್ತು ಕೆಮ್ಮಿನ ಸಮಸ್ಯೆ ಇರುವವರು ಪೇರಳೆ ಹಣ್ಣನ್ನು ತಿನ್ನಬಾರದು. ಇದು ಈ ರೋಗ ಲಕ್ಷಣಗಳನ್ನು ಉಲ್ಭಣಗೊಳಿಸುತ್ತದೆ. ವಿಶೇಷವಾಗಿ ಈ ಹಣ್ಣನ್ನು ರಾತ್ರಿ ವೇಳೆ ತಿನ್ನಬಾರದು.
Low Blood Sugar Symptoms :ಬ್ಲಡ್ ಶುಗರ್ ಹೆಚ್ಚಾದಂತೆ ರಕ್ತದಲ್ಲಿನ ಸಕ್ಕರೆಯ ಮಟ್ಟ ಕಡಿಮೆಯಾಗುವುದು ಸಹ ತುಂಬಾ ಅಪಾಯಕಾರಿ ಸ್ಥಿತಿಯಾಗಿದೆ.ಬ್ಲಡ್ ಶುಗರ್ ಕಡಿಮೆಯಾದರೆ ಅಂಥಹ ಸ್ಥಿತಿಯನ್ನು ಹೈಪೊಗ್ಲಿಸಿಮಿಯಾ ಎಂದು ಕರೆಯಲಾಗುತ್ತದೆ.
ಒಮ್ಮೆ ಮಧುಮೇಹವು ಸಮಸ್ಯೆಯಾದರೆ,ಅದನ್ನು ಔಷಧಿಗಳಿಂದ ಮತ್ತು ಜೀವನಶೈಲಿಯಲ್ಲಿ ಬದಲಾವಣೆಯಿಂದ ಮಾತ್ರ ನಿಯಂತ್ರಿಸಬಹುದು. ಇದಲ್ಲದೆ,ಕೆಲವು ಮನೆಮದ್ದುಗಳ ಸಹಾಯದಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸಹ ನಿಯಂತ್ರಿಸಬಹುದು.
Blood Sugar Control Drinks: ಇತ್ತೀಚಿನ ದಿನಗಳಲ್ಲಿ ಬದಲಾಗುತ್ತಿರುವ ಜೀವನಶೈಲಿ ಮತ್ತು ತಪ್ಪು ಆಹಾರ ಪದ್ಧತಿಯಿಂದ ಮಧುಮೇಹದ ಸಮಸ್ಯೆ ಸಾಮಾನ್ಯವಾಗುತ್ತಿದೆ. ಇದು ಗುಣಪಡಿಸಲಾಗದ ಕಾಯಿಲೆ.
Chakotha for Blood Sugar: ಚಕ್ಕೋತ ಹಣ್ಣು ಆರೋಗ್ಯಕ್ಕೆ ಅತ್ಯುತ್ತಮ ಪ್ರಯೋಜನಗಳನ್ನು ನೀಡುತ್ತದೆ. ಸಿಹಿ ಮತ್ತು ಹುಳಿ ರುಚಿಯ ಈ ಹಣ್ಣನ್ನು ಆಂಗ್ಲ ಭಾಷೆಯಲ್ಲಿ ಗ್ರೇಪ್ ಫ್ರೂಟ್ ಅಥವಾ ಪೊಮೆಲಾ ಎಂದು ಕರೆಯುತ್ತಾರೆ. ಇದು ಅನೇಕ ರೀತಿಯ ಪೋಷಕಾಂಶಗಳಿಂದ ಸಮೃದ್ಧವಾಗಿದೆ.
Fruit on empty stomch to control sugar:ಮಧುಮೇಹ ರೋಗಿಗಳು ಈ ಹಣ್ಣುಗಳನ್ನು ಕಡಿಮೆ ಪ್ರಮಾಣದಲ್ಲಿ ಸೇವಿಸಿದರೆ ಅವರಿಗೆ ಯಾವುದೇ ಹಾನಿಯಾಗುವುದಿಲ್ಲ.ರಕ್ತದಲ್ಲಿನ ಸಕ್ಕರೆ ಮಟ್ಟವೂ ನಿಯಂತ್ರಣದಲ್ಲಿರುತ್ತದೆ.
Diabetes: ಇಡೀ ವಿಶ್ವದಲ್ಲೇ ಭರತಎದಲ್ಲಿ ಡಯಾಬಿಟಿಸ್ ರೋಗಿಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಹಾಗಾಗಿ ಭಾರತವನ್ನು ಡಯಾಬಿಟಿಸ್ ರಾಜಧಾನಿ ಎಂದು ಕರೆಯಲಾಗುತ್ತದೆ. ಇದನ್ನು ತಪ್ಪಿಸಲು ಬ್ಲಡ್ ಶುಗರ್ ಹೆಚ್ಚಾಗದಂತೆ ನಿಗಾವಹಿಸುವುದು ಅಗತ್ಯವಾಗಿದೆ.
Blood sugar control tips :ಮಧುಮೇಹ ರೋಗಿಗಳಿಗೆ ಸಾಕಷ್ಟು ಹಣ್ಣುಗಳು ಮತ್ತು ತರಕಾರಿಗಳನ್ನು ತಿನ್ನಲು ಸಲಹೆ ನೀಡಲಾಗುತ್ತದೆ.ಆದರೆ,ಕೆಲವು ವಿಧದ ಹಣ್ಣುಗಳನ್ನು ಸಿಪ್ಪೆಯೊಂದಿಗೆ ಸೇವಿಸಿದರೆ ಬ್ಲಡ್ ಶುಗರ್ ನಿಯಂತ್ರಣಕ್ಕೆ ಬರುತ್ತದೆ.
Best option for breakfast :ಮಧುಮೇಹ ರೋಗಿಗಳಿಗೆ ಬೆಳಗಿನ ಉಪಾಹಾರವು ಮುಖ್ಯವಾಗಿರುತ್ತದೆ. ಮಧುಮೇಹ ರೋಗಿಗಳು ಸಮಯ ಸಮಯಕ್ಕೆ ಆಹಾರ ಸೇವಿಸುತ್ತಲೇ ಇರಬೇಕು. ಇಲ್ಲವಾದರೆ ಬ್ಲಡ್ ಶುಗರ್ ಹೆಚ್ಚಾಗುವ ಅಪಾಯ ಇರುತ್ತದೆ.
Betel Leaf Benefits :ಮಧುಮೇಹ ಇದ್ದರೆ ಜೀವನ ಪೂರ್ತಿ ಔಷಧಿ ತೆಗೆದುಕೊಳ್ಳಲೇ ಬೇಕು.ಆಗ ಮಾತ್ರ ರಕ್ತದ ಸಕ್ಕರೆ ನಿಯಂತ್ರಣದಲ್ಲಿ ಇರುತ್ತದೆ.ಕೆಲವೊಂದು ಮನೆ ಮದ್ದಿನ ಮೂಲಕ ಕೂಡಾ ಮಧುಮೇಹವನ್ನು ನಿಯಂತ್ರಣದಲ್ಲಿ ಇಡಬಹುದು.
jamun Fruit control blood sugar: ಮಧುಮೇಹವನ್ನು ಕಡಿಮೆ ಮಾಡುವ ಹಲವಾರು ಹಣ್ಣುಗಳಿವೆ.. ನೀವು ಮಧುಮೇಹಿಗಳಾಗಿದ್ದರೆ ನಿಮ್ಮ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಕಡಿಮೆ ಮಾಡಲು ಈ ಚಿಕ್ಕ ಹಣ್ಣನ್ನು ನಿಯಮಿತವಾಗಿ ಸೇವಿಸಿ..
Diabetes Symptoms In Hands And Feet:ರಕ್ತದಲ್ಲಿ ಸಕ್ಕರೆ ಪ್ರಮಾಣ ಹೆಚ್ಚಾದಾಗ ದೇಹದಲ್ಲಿ ಅನೇಕ ರೀತಿಯ ಲಕ್ಷಣಗಳು ಕಂಡುಬರುತ್ತವೆ.ಕೈ ಮತ್ತು ಕಾಲುಗಳಲ್ಲಿಯೂ ಈ ಲಕ್ಷಣಗಳು ಕಾಣ ಸಿಗುತ್ತವೆ.ಇದನ್ನು ಸರಿಯಾಗಿ ಗುರುತಿಸಿಕೊಂಡರೆ ಮುಂದೆ ಆಗಬಹುದಾದ ಅಪಾಯವನ್ನು ತಪ್ಪಿಸಬಹುದು.
How to control blood sugar level : ಬೆಳಗಿನ ಉಪಾಹಾರದ ನಂತರ ರಕ್ತದಲ್ಲಿನ ಸಕ್ಕರೆಯ ಪ್ರಮಾಣದಲ್ಲಿ ಹೆಚ್ಚಳವಾಗುವುದು ಮಧುಮೇಹ ರೋಗಿಗಳಿಗೆ ತುಂಬಾ ಹಾನಿಕಾರಕವಾಗಿ ಪರಿಣಮಿಸಬಹುದು.ಇದು ಮಧುಮೇಹದ ಕಾಯಿಲೆಯನ್ನು ಹೆಚ್ಚು ಗಂಭೀರಗೊಳಿಸುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.