RCB Unboxing live : RCB Unbox ಚಿನ್ನಸ್ವಾಮಿ ಕ್ರಿಡಾಂಗಣದಲ್ಲಿ ಅಪಾರ ಅಭಿಮಾನಿಗಳ ಸಮ್ಮುಖದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ವಿರಾಟ್ ಕೊಹ್ಲಿ ರೆಡಿಯಾಗಿದ್ದಾ.. ಇದೇ ವೇಳೆ ಕಿಂಗ್ ಕೊಹ್ಲಿ ಹೊಸ ಲುಕ್ ವೈರಲ್ ಆಗಿದೆ.
RCB vs CSK match live : 2008 ಆರಂಭವಾದ ಐಪಿಎಲ್ ಇದುವರೆಗೆ 16 ಸೀಸನ್ ಪಂದ್ಯಾವಳಿಗಳನ್ನು ನಡೆಸಿದೆ. ಆದರೆ 16 ಋತುಗಳಲ್ಲಿ ಕೇವಲ 5 ಬಾರಿ ಮಾತ್ರ ಆರಂಭಿಕ ಪಂದ್ಯವನ್ನು ಆಡಿದ ತಂಡವು ಚಾಂಪಿಯನ್ ಆಗಿದೆ... ಹಾಗಾಗಿ ಈ ಬಾರಿ ಆರ್ಸಿಬಿ ಮತ್ತು ಸಿಎಸ್ಕೆ (RCB vs CSK) ಜಾಗೃತವಾಗಿ ಆಟವಾಡಬೇಕಿದೆ..
Virat Kohli Dating: ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಮತ್ತು ಟೀಂ ಇಂಡಿಯಾದ ಅನುಭವಿ ಕ್ರಿಕೆಟಿಗ ವಿರಾಟ್ ಕೊಹ್ಲಿ ಬಗ್ಗೆ ಹೆಚ್ಚಿನ ಪರಿಚಯದ ಅಗತ್ಯವಿಲ್ಲ. ಪವರ್ ಕಪಲ್ ಎಂದೇ ಖ್ಯಾತಿ ಪಡೆದಿದ್ದಾರೆ. ಆದರೆ ಅನುಷ್ಕಾ ಜೊತೆಗಿನ ವಿವಾಹಕ್ಕೂ ಮುನ್ನ ವಿರಾಟ್ ಕೆಲ ನಟಿಯರ ಜೊತೆ ಡೇಟಿಂಗ್ ಮಾಡಿದ್ದರು ಎನ್ನಲಾಗಿತ್ತು.
Virat Kohli: ಸೆಲೆಬ್ರಿಟಿ ಜೋಡಿ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಇತ್ತೀಚೆಗೆ ತಮ್ಮ ಎರಡನೇ ಮಗು ಅಕಾಯ್’ಗೆ ಪೋಷಕರಾಗಿದ್ದಾರೆ. ಫೆಬ್ರವರಿ 15 ರಂದು ಲಂಡನ್ ಆಸ್ಪತ್ರೆಯಲ್ಲಿ ಅನುಷ್ಕಾ ಗಂಡು ಮಗುವಿಗೆ ಜನ್ಮ ನೀಡಿದ್ದರು,
RCB Player Shreyanka Patil Real Age: ಭಾನುವಾರ ನಡೆದ ಮಹಿಳಾ ಪ್ರೀಮಿಯರ್ ಲೀಗ್ 2024 ಪಂದ್ಯದಲ್ಲಿ ಶ್ರೇಯಾಂಕಾ ಪಾಟೀಲ್ 3.3 ಓವರ್ ಬೌಲ್ ಮಾಡಿ 12 ರನ್ ನೀಡಿ 4 ವಿಕೆಟ್ ಪಡೆದು ದೊಡ್ಡ ದಾಖಲೆ ನಿರ್ಮಿಸಿದ್ದಾರೆ. ಇದೀಗ ಈ ಬೆಂಗಳೂರು ಬೆಡಗಿಯ ನಿಜವಾದ ವಯಸ್ಸಿನ ಕುರಿತಾದ ಮಾಹಿತಿಯೊಂದು ಹೊರಬಿದ್ದಿದೆ..
ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ರೋಚಕ ಫೈನಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡ ದೆಹಲಿ ಕ್ಯಾಪಿಟಲ್ಸ್ ಮಹಿಳೆಯರ ವಿರುದ್ಧ ಎಂಟು ವಿಕೆಟ್ಗಳ ಭರ್ಜರಿ ಜಯದೊಂದಿಗೆ ಮಹಿಳಾ ಪ್ರೀಮಿಯರ್ ಲೀಗ್ 2024 ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು.
Virat Kohli : ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಕೋಟ್ಯಾಂತರ ಅಭಿಮಾನಿಗಳನ್ನು ಹೊಂದಿರುವ ಸ್ಟಾರ್ ಕಪಲ್. ಈಗ ವಿರಾಟ್ ನಂಬರ್ ಅನ್ನು ಅನುಷ್ಕಾ ತಮ್ಮ ಫೋನ್ನಲ್ಲಿ ಯಾವ ಹೆಸರಿನಲ್ಲಿ ಸೇವ್ ಮಾಡಿದ್ದಾರೆ ಎಂಬ ವಿಚಾರ ವೈರಲ್ ಆಗುತ್ತಿದೆ.
Virat Kohli: ಜನವರಿಯಲ್ಲಿ ತವರು ನೆಲದಲ್ಲಿ ನಡೆದ ಅಫ್ಘಾನಿಸ್ತಾನ ವಿರುದ್ಧದ ಟಿ20 ಅಂತಾರಾಷ್ಟ್ರೀಯ ಸರಣಿಯ ಬಳಿಕ ವಿರಾಟ್ ಕೊಹ್ಲಿ ಭಾರತ ಪರ ಆಡಿಲ್ಲ. ಕೌಟುಂಬಿಕ ಕಾರಣಗಳಿಂದ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಿಂದಲೂ ದೂರ ಉಳಿದಿದ್ದರು.
Indian Premier League 2024: ಹೊಸ ಮುಖ್ಯ ಕೋಚ್ ಆಂಡಿ ಫ್ಲವರ್ ಮತ್ತು ಕ್ರಿಕೆಟ್ ನಿರ್ದೇಶಕ ಮೊ ಬೊಬಾಟ್ ಅವರ ಮಾರ್ಗದರ್ಶನದಲ್ಲಿ ಹೆಚ್ಚಿನ ದೇಶೀಯ ಆಟಗಾರರು ಶಿಬಿರವನ್ನು ತಲುಪಿದ್ದಾರೆ. ನಾಯಕ ಫಾಫ್ ಡು ಪ್ಲೆಸಿಸ್ ಮತ್ತು ವೆಸ್ಟ್ ಇಂಡೀಸ್ ವೇಗಿ ಅಲ್ಜಾರಿ ಜೋಸೆಫ್ ಕೂಡ ಅಭ್ಯಾಸ ಆರಂಭಿಸಿದ್ದಾರೆ.
Mohammad Kaif on Virat Kohli: ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೋಮವಾರ ಐಪಿಎಲ್ ತರಬೇತಿ ಶಿಬಿರವನ್ನು ಪ್ರಾರಂಭಿಸಿದೆ. 2024 ರ ಮೊದಲ ಪಂದ್ಯವನ್ನು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮಾರ್ಚ್ 22 ರಂದು ಚೆನ್ನೈನಲ್ಲಿ ಆಡಲಿದೆ.
Virat Kohli Dated Girlfriends: ಕ್ರಿಕೆಟ್ ಮತ್ತು ಸಿನಿಮಾ ಕ್ಷೇತ್ರಕ್ಕೆ ಬಹಳಷ್ಟು ನಂಟಿದೆ. ಕೆಲ ಕ್ರಿಕೆಟಿಗರು ನಟಿಯರ ಅಂದಕ್ಕೆ ಮರುಳಾಗಿ ಮದುವೆಯಾದವರೂ ಇದ್ದಾರೆ. ಅದರಲ್ಲಿ ಒಬ್ಬರು ವಿರಾಟ್ ಕೊಹ್ಲಿ.
Harbhajan Singh on Virat Kohli: ಇದೀಗ ಜೂನ್’ನಲ್ಲಿ ಆರಂಭವಾಗಲಿರುವ ಟಿ20 ವಿಶ್ವಕಪ್ 2024ರ ಮೇಲೆ ಟೀಂ ಇಂಡಿಯಾದ ಗಮನ ಕೇಂದ್ರೀಕೃತವಾಗಿದ್ದು, ಈ ಬೆನ್ನಲ್ಲೇ ವಿರಾಟ್ ಕೊಹ್ಲಿ ವಿಶ್ವಕಪ್ ತಂಡದಿಂದ ಹೊರಗುಳಿಯಲಿದ್ದಾರೆ ಎಂಬ ಸುದ್ದಿ ಹೊರಬೀಳುತ್ತಿದೆ.
T-20 World Cup 2024: IPL 2024 ಮಾರ್ಚ್ 22 ರಿಂದ ಪ್ರಾರಂಭವಾಗಲಿದ್ದು, ವಿರಾಟ್ ಕಂಬ್ಯಾಕ್’ಗೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಆದರೆ ಈ ಮಧ್ಯೆ, ಕೆಟ್ಟ ಸುದ್ದಿಯೊಂದು ಹೆಚ್ಚು ವೈರಲ್ ಆಗುತ್ತಿದೆ. ಟಿ20 ವಿಶ್ವಕಪ್’ನಲ್ಲಿ ವಿರಾಟ್ ಕೊಹ್ಲಿ ಸ್ಥಾನದ ಬಗ್ಗೆ ಅನುಮಾನವಿದೆ ಎಂದು ವರದಿಯಲ್ಲಿ ಹೇಳಲಾಗುತ್ತಿದೆ.
virat kohli first ipl salary: ವಿರಾಟ್ ಕೊಹ್ಲಿ ಸುಮಾರು 16 ವರ್ಷಗಳಿಂದ RCB ಜೊತೆ ಉತ್ತಮ ನಂಟು ಹೊಂದಿದ್ದಾರೆ. ವಿರಾಟ್ 2008 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೇರಿಕೊಂಡಿದ್ದು, ಅಂದಿನಿಂದ ಇಂದಿನವರೆಗೆ ಅದೇ ತಂಡಕ್ಕಾಗಿ ಆಡುತ್ತಿದ್ದಾರೆ.
Virat Kohli Niece Mehak Dhingra: ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಕ್ರಿಕೆಟ್ ಜಗತ್ತಿನಲ್ಲಿ ಮಾತ್ರವಲ್ಲದೆ ಬಾಲಿವುಡ್’ನ ಅತ್ಯಂತ ಪ್ರೀತಿಪಾತ್ರ ಮತ್ತು ಜನಪ್ರಿಯ ಜೋಡಿಗಳಲ್ಲಿ ಒಬ್ಬರು. ಇನ್ನು ಕೊಹ್ಲಿ ಕೇವಲ ಕ್ರೀಡೆಗೆ ಮಾತ್ರವಲ್ಲ, ಕುಟುಂಬಕ್ಕೂ ಹೆಚ್ಚಿನ ಆದ್ಯತೆಯನ್ನು ನೀಡುತ್ತಾರೆ.
Virat Kohli Kundli: ಟೀಮ್ ಇಂಡಿಯಾ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅಪರೂಪ್ ಜಾತಕದಲ್ಲಿ ಜನಿಸಿದ್ದಾರೆ ಎನ್ನಲಾಗುತ್ತದೆ. ಇದನ್ನು ಜಗತ್ತನ್ನೇ ಆಳುವ ಶಕ್ತಿಯಿರುವ ಬಲಶಾಲಿ ಯೋಗಗಳಿರುವ ಜಾತಕ ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.