ಎಂಎಸ್ ಧೋನಿ ಅಣ್ಣ ಯಾರು ಗೊತ್ತಾ? ಖ್ಯಾತ ರಾಜಕಾರಣಿ ಇವರು… ಆದ್ರೆ ಅನೇಕ ವರ್ಷಗಳಿಂದ ಮಾತೇ ಬಿಟ್ಟಿದ್ದಾರಂತೆ ಕ್ಯಾಪ್ಟನ್ ಕೂಲ್!

MS Dhoni elder brother Narendra Singh Dhoni: ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ಬಗ್ಗೆ ವಿಶೇಷವಾದ ಪರಿಚಯದ ಅಗತ್ಯವಿಲ್ಲ. ಜುಲೈ 7, 1981 ರಂದು ಜಾರ್ಖಂಡ್‌’ನ ರಾಂಚಿಯಲ್ಲಿ ಮಧ್ಯಮ ವರ್ಗದ ಕುಟುಂಬದಲ್ಲಿ ಜನಿಸಿದ ಧೋನಿ, ಇಂದು ಇಡೀ ವಿಶ್ವವೇ ಕೊಂಡಾಡುವಂತಹ ದಿಗ್ಗಜ ಕ್ರಿಕೆಟಿಗ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /6

ಅಂದಹಾಗೆ ನಾವಿಂದು ಈ ವರದಿಯಲ್ಲಿ ಎಂಎಸ್ ಧೋನಿ ಅವರ ಅಣ್ಣನ ಬಗ್ಗೆ ಒಂದಿಷ್ಟು ಮಾಹಿತಿಯನ್ನು ನೀಡಲಿದ್ದೇವೆ.

2 /6

ಧೋನಿಯ ಹಿರಿಯ ಸಹೋದರ ನರೇಂದ್ರ ಸಿಂಗ್ ಧೋನಿ. ಇವರು ರಾಜಕಾರಣಿ. 2013 ರಲ್ಲಿ ಸಮಾಜವಾದಿ ಪಕ್ಷಕ್ಕೆ ಸೇರಿದ್ದ ನರೇಂದ್ರ, ಅದಕ್ಕೂ ಮೊದಲು ಬಿಜೆಪಿಯಲ್ಲಿದ್ದರು.

3 /6

ನರೇಂದ್ರ ಧೋನಿ ನವೆಂಬರ್ 21, 2007 ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಅವರಿಗೆ ಒಬ್ಬ ಮಗ ಮತ್ತು ಮಗಳು ಇದ್ದಾರೆ.

4 /6

ಧೋನಿ ಅವರ ಸಹೋದರ ನರೇಂದ್ರ ಸಿಂಗ್ ಧೋನಿ ರಾಂಚಿಯಲ್ಲಿ ವಾಸಿಸುತ್ತಿದ್ದು, ಉತ್ತರಾಖಂಡದ ತಮ್ಮ ಸ್ಥಳೀಯ ಗ್ರಾಮದಲ್ಲಿ ಆಗಾಗ್ಗೆ ಸಮಯ ಕಳೆಯುತ್ತಾರೆ ಎನ್ನಲಾಗಿದೆ.

5 /6

ನರೇಂದ್ರ ಧೋನಿ ಅವರು ಒಂದೊಮ್ಮೆ ಸಂದರ್ಶನದಲ್ಲಿ, ಧೋನಿ ಜೊತೆಗಿನ ಒಡನಾಟದ ಬಗ್ಗೆ ಮಾತನಾಡಿದ್ದರು.  ಧೋನಿಯಂತೆ, ನರೇಂದ್ರ ಕೂಡ ತನ್ನ ಶಾಲಾ ದಿನಗಳಲ್ಲಿ ಕ್ರೀಡೆಯಲ್ಲಿ ಆಸಕ್ತಿ ಹೊಂದಿದ್ದರಂತೆ. ಅಷ್ಟೇ ಅಲ್ಲದೆ, ರಾಷ್ಟ್ರೀಯ ಶಾಲಾ ಕೂಟಗಳಲ್ಲಿ ತಮ್ಮ ಶಾಲೆಯನ್ನು ಪ್ರತಿನಿಧಿಸುತ್ತಿದ್ದರು ಎಂದು ಹೇಳಿದ್ದಾರೆ.

6 /6

ಆದರೆ ಕುತೂಹಲಕಾರಿ ವಿಷಯವೆಂದರೆ ಎಂಎಸ್ ಧೋನಿ ಅವರ ಜೀವನಚರಿತ್ರೆ ಸಿನಿಮಾದಲ್ಲಿ ನರೇಂದ್ರ ಧೋನಿಯ ಬಗ್ಗೆ ಕೊಂಚವೂ ಮಾಹಿತಿ ನೀಡಲಾಗಿಲ್ಲ. ಕೆಲವು ವರದಿಗಳ ಪ್ರಕಾರ, ಕೆಲವು ಕೌಟುಂಬಿಕ ಕಲಹದಿಂದಾಗಿ ಎಂಎಸ್ ಧೋನಿ ತನ್ನ ಸಹೋದರನೊಂದಿಗೆ ಮಾತುಕತೆ ನಡೆಸುತ್ತಿಲ್ಲ.