ಡಿಪ್ಲೋಮಾ ಇನ್ ಸ್ಪೇಷಲ್ ಎಜ್ಯುಕೇಷನ್, ಹೆಚ್.ಐ ಹಾಗೂ ವಿ.ಐ ನ ತರಬೇತಿಗಾಗಿ ಅರ್ಜಿ ಆಹ್ವಾನ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಮೈಸೂರಿನ ಸರ್ಕಾರಿ ಅಂದ ಮಕ್ಕಳ ಪಾಠಶಾಲೆಯ ಆವರಣದಲ್ಲಿ ಕಳೆದ 24 ವರ್ಷಗಳಿಂದಲೂ ಅಂದ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಣ ಕ್ಷೇತ್ರದಲ್ಲಿ ಡಿಪ್ಲೋಮೊ ಇನ್ ಸ್ಪೇಷಲ್ ಎಜ್ಯುಕೇಷನ್ (ಹೆಚ್.ಐ) ಹಾಗೂ (ವಿ.ಐ)ನ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

Written by - Manjunath N | Last Updated : May 18, 2024, 09:16 PM IST
  • ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ವಿಭಾಗದ ಆಶಾ.ವಿ.ಹಿರೇಮಠ-9113561620 ಅವರನ್ನು ಸಂಪರ್ಕಿಸಬಹುದು ಎಂದು ಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
  • ಅಂದ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಣ ಕ್ಷೇತ್ರದಲ್ಲಿ ಡಿಪ್ಲೋಮೊ ಇನ್ ಸ್ಪೇಷಲ್ ಎಜ್ಯುಕೇಷನ್ (ಹೆಚ್.ಐ) ಹಾಗೂ (ವಿ.ಐ)ನ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಡಿಪ್ಲೋಮಾ ಇನ್ ಸ್ಪೇಷಲ್ ಎಜ್ಯುಕೇಷನ್, ಹೆಚ್.ಐ ಹಾಗೂ ವಿ.ಐ ನ ತರಬೇತಿಗಾಗಿ ಅರ್ಜಿ ಆಹ್ವಾನ title=
ಸಾಂಧರ್ಭಿಕ ಚಿತ್ರ

ಬೆಂಗಳೂರು: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಮೈಸೂರಿನ ಸರ್ಕಾರಿ ಅಂದ ಮಕ್ಕಳ ಪಾಠಶಾಲೆಯ ಆವರಣದಲ್ಲಿ ಕಳೆದ 24 ವರ್ಷಗಳಿಂದಲೂ ಅಂದ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಣ ಕ್ಷೇತ್ರದಲ್ಲಿ ಡಿಪ್ಲೋಮೊ ಇನ್ ಸ್ಪೇಷಲ್ ಎಜ್ಯುಕೇಷನ್ (ಹೆಚ್.ಐ) ಹಾಗೂ (ವಿ.ಐ)ನ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ- ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ: 6 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಆಸಕ್ತರು ಜೂನ್ 10, 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‍ಸೈಟ್ https://mysore.nic.in/en/ ಮತ್ತು ಉಪನ್ಯಾಸಕರಾದ ಅಂದ ಮಕ್ಕಳ ಶಿಕ್ಷಕರ ವಿಭಾಗದ ಟಿ.ಡಿ.ಮಂಜುನಾಥ-9686762378 ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ವಿಭಾಗದ ಆಶಾ.ವಿ.ಹಿರೇಮಠ-9113561620 ಅವರನ್ನು ಸಂಪರ್ಕಿಸಬಹುದು ಎಂದು ಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News