7th Pay Commission: ಜುಲೈ 1, 2023 ರಿಂದ, ಕೇಂದ್ರ ಸರ್ಕಾರಿ ನೌಕರರ ಶೇಕಡಾ 46 ಕ್ಕೆ ಪರಿಷ್ಕರಿಸಲಾಗಿದೆ. ಇದರ ನಂತರ, ತುಟ್ಟಿಭತ್ಯೆಯನ್ನು ಜನವರಿ 2024 ರಲ್ಲಿ ಮತ್ತೊಮ್ಮೆ ಪರಿಷ್ಕರಿಸಲಾಗುವುದು. ಈ ಪರಿಷ್ಕರಣೆ ಇಡುವರೆಗಿನ ಬಹುದೊಡ್ಡ ಪರಿಷ್ಕರಣೆಯಾಗಿರುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. (Business News In Kannada)
Dearness Allowance: ಕೇಂದ್ರ ನೌಕರರ ತುಟ್ಟಿಭತ್ಯೆ (ಡಿಎ) ಶೇ 4ರಷ್ಟು ಏರಿಕೆಯಾಗಿದೆ. ಅಕ್ಟೋಬರ್ನಿಂದ ಇದು ಜಾರಿಗೆ ಬರಲಿದೆ. ಆದರೆ, ಇದು ಜುಲೈ 1, 2023 ರಿಂದ ಇದು ಅನ್ವಯಿಸಲಿದೆ. ಆದ್ದರಿಂದ ಜುಲೈನಿಂದ ಸೆಪ್ಟೆಂಬರ್ ವರೆಗೆ ತುಟ್ಟಿ ಭತ್ಯೆ ಬಾಕಿ ನೀಡಲಾಗುವುದು. Business News In Kannada
7th Pay Commission Latest Update:ತುಟ್ಟಿಭತ್ಯೆ ಹೆಚ್ಚಳದೊಂದಿಗೆ ಸರ್ಕಾರಿ ನೌಕರರ ವೇತನದಲ್ಲಿ ಭಾರೀ ಹೆಚ್ಚಳವಾಗಲಿದೆ. ಪ್ರತಿ ಆರು ತಿಂಗಳಿಗೊಮ್ಮೆ ಸರ್ಕಾರಿ ನೌಕರರ ತುಟ್ಟಿಭತ್ಯೆಯಲ್ಲಿ ಹೆಚ್ಚಳ ಮಾಡಲಾಗುತ್ತದೆ.
7th Pay Commission DA Hike: ಡಿಎ ಹೆಚ್ಚಳಕ್ಕಾಗಿ ತಿಂಗಳುಗಟ್ಟಲೆಯಿಂದ ಕಾಯುತ್ತಿದ್ದ ನೌಕರರ ನಿರೀಕ್ಷೆ ಕೊನೆಗೊಂಡಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಡಿಎ ಮತ್ತು ಡಿಆರ್ ಅನ್ನು ಶೇ.4ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ.
ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಶೀಘ್ರದಲ್ಲೇ ಎರಡು ಗುಡ್ ನ್ಯೂಸ್ ನೀಡಲು ಸರ್ಕಾರ ಸಜ್ಜಾಗಿದೆ. ಈ ಮೂಲಕ ಅವರ ವೇತನದಲ್ಲಿ ಸುಮಾರು 27 ಸಾವಿರ ದಷ್ಟು ಏರಿಕೆ ಕಂಡು ಬರಲಿದೆ. ಇದರ ಸಂಪೂರ್ಣ ಲೆಕ್ಕಾಚಾರ ಇಲ್ಲಿದೆ.
ಮುಂದಿನ ದಿನಗಳಲ್ಲಿ ಬಹಳಷ್ಟು ಒಳ್ಳೆಯ ಸುದ್ದಿಗಳು ನಿಮಗಾಗಿ ಕಾದಿವೆ. ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಶೀಘ್ರದಲ್ಲೇ ಎರಡು ಗುಡ್ ನ್ಯೂಸ್ ನೀಡಲು ಸರ್ಕಾರ ಸಜ್ಜಾಗಿದೆ.
7th Pay Commission: ಮುಂಬರುವ ತಿಂಗಳು ಕೇಂದ್ರ ಉದ್ಯೋಗಿಗಳಿಗೆ ಬಂಬಾಟಾಗಿರಲಿದೆ. ನವೆಂಬರ್ ನಿಂದ ಅವರ ಜೇಬಿಗೆ ಹೆಚ್ಚು ಹಣ ಬರಲಿದೆ. ಪರಿಷ್ಕೃತ ತುಟ್ಟಿಭತ್ಯೆಯನ್ನು ಅಕ್ಟೋಬರ್ ತಿಂಗಳ ವೇತನದೊಂದಿಗೆ ಬರುವ ಸಾಧ್ಯತೆ ಇದೆ. ತುಟ್ಟಿ ಭತ್ಯೆ ಹೆಚ್ಚಳಕ್ಕೆ ಅಕ್ಟೋಬರ್ ಕೊನೆಯ ವಾರದಲ್ಲಿ ಅನುಮೋದನೆ ದೊರೆಯುವ ನಿರೀಕ್ಷೆ ಇದೆ. ಇಂತಹ ಪರಿಸ್ಥಿತಿಯಲ್ಲಿ, ಅವರ ಸಂಬಳದಲ್ಲಿ ದೊಡ್ಡ ಹೆಚ್ಚಳ ಉಂಟಾಗುವ ಸಾಧ್ಯತೆ ಬಹುತೇಕ ನಿಚ್ಚಳವಾಗಿದೆ. Business News In kannada
7th Pay Commission DA Hike:ಈ ಬಾರಿ ಸಚಿವ ಸಂಪುಟ ಸಭೆಯಲ್ಲಿ ಹೆಚ್ಚಿಸಿದ ಡಿಎಗೆ ಅನುಮೋದನೆ ದೊರೆಯಲಿದೆ. ಎಐಸಿಪಿಐ ಸೂಚ್ಯಂಕ ಅಂಕಿಅಂಶಗಳ ಪ್ರಕಾರ, ಈ ಬಾರಿಯೂ ಸರ್ಕಾರವು ತುಟ್ಟಿಭತ್ಯೆಯನ್ನು ಶೇಕಡಾ 4 ರಷ್ಟು ಹೆಚ್ಚಿಸಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.