ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಭರ್ಜರಿ ಜಯ

  • Zee Media Bureau
  • May 5, 2024, 02:07 PM IST

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 2024 ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಗೆಲ್ಲಲು 148 ರನ್ ಗಳ ಗುರಿ ನೀಡಿತ್ತು. 

Trending News