Adah Sharma : ಸಿನಿರಂಗಕ್ಕೆ ಬಂದ ತಕ್ಷಣ ಸ್ಟಾರ್ ಆಗುತ್ತೇವೆ ಎನ್ನುವುದು ಅಷ್ಟು ಸುಲಭವಲ್ಲ. ಒಬ್ಬ ನಟಿ ಸಣ್ಣ ಪಾತ್ರಗಳನ್ನು ಮಾಡುತ್ತ, ಎರಡನೇ ನಾಯಕಿಯಾಗಿ ಕಾಣಿಸಿಕೊಂಡು ಸತತ 15 ವರ್ಷಗಳನ್ನು ಕಳೆದರು. ಆದರೆ, ಇದೀಗ ಒಂದೇ ಒಂದು ಸಿನಿಮಾದಿಂದ ದೇಶಾದ್ಯಂತ ಜನಪ್ರಿಯತೆ ಗಳಿಸಿದರು. ಯಾರು ಆ ನಟಿ.. ಬನ್ನಿ ತಿಳಿಯೋಣ..
Janhvi Kapoor on Marriage : ಮಿಸ್ಟರ್ ಅಂಡ್ ಮಿಸಸ್ ಮಹಿ ಚಿತ್ರದ ಪ್ರಚಾರದಲ್ಲಿ ಬ್ಯುಸಿಯಾಗಿರುವ ಜಾನ್ವಿ, ಇತ್ತೀಚಿಗೆ ಸಂದರ್ಶನವೊಂದರಲ್ಲಿ, ತಮ್ಮ ಭಾವಿ ಪತಿ ಹೇಗೆ ಇರಬೇಕು ಎನ್ನುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ.. ಚೆಲುವೆಯ ಹೇಳಿಕೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ..
Devara First single : ರಾಜಮೌಳಿ ನಿರ್ದೇಶನದ ಆರ್ಆರ್ಆರ್ ನಂತರ ಜೂನಿಯರ್ ಎನ್ಟಿಆರ್ ಅವರ ಸ್ಟಾರ್ ಸ್ಟೇಟಸ್ ವಿಶ್ವಾದ್ಯಂತ ಹೆಚ್ಚಿದೆ. ಇದರಿಂದಾಗಿ ಇಡೀ ವಿಶ್ವವೇ ಈ ನಾಯಕನ ಮುಂದಿನ ಸಿನಿಮಾಗಾಗಿ ಕಾಯುತ್ತಿದೆ. ಇದರ ನಡುವೆ ದೇವರ ಸಿನಿತಂಡದಿಂದ ಬಿಗ್ ಅಪ್ಡೇಟ್ ಹೊರಬಿದ್ದಿದೆ.
Rakshit Shetty 777 Charlie : 777 ಚಾರ್ಲಿ ಸಿನಿಮಾದ ಕೇಂದ್ರ ಬಿಂದು ಅಂದ್ರೆ ಚಾರ್ಲಿ.. ಕ್ಯೂಟ್ ಚಾರ್ಲಿ ಎಲ್ಲರಿಗೂ ತುಂಬಾ ಇಷ್ಟವಾದಳು.. ಸಧ್ಯ ಚಾರ್ಲಿ 6 ಮುದ್ದಾದ ಮರಿಗಳಿಗೆ ಜನ್ಮ ನೀಡಿದ್ದು, ರಕ್ಷಿತ್ ಶೆಟ್ಟಿ ಈ ಕುರಿತ ವಿಡಿಯೋ ಹಂಚಿಕೊಂಡಿದ್ದಾರೆ.
Sai Pallavi Vijay Devarakonda movie : ಯಂಗ್ ಹೀರೋ ವಿಜಯ್ ದೇವರಕೊಂಡ ಕಳೆದ ಕೆಲವು ದಿನಗಳಿಂದ ಸಾಲು ಸಾಲು ಹೊಸ ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಸತತ ಸೋಲು ಕಂಡರೂ ಸ್ವಲ್ಪವೂ ಹಿಂದೇಟು ಹಾಕದ ರೌಡಿ ಬಾಯ್, ನ್ಯೂ ಪ್ರಾಜೆಕ್ಟ್ಗಳನ್ನು ಘೋಷಿಸುತ್ತಿದ್ದಾರೆ. ಇತ್ತೀಚೆಗಷ್ಟೇ ವಿಜಯ್ ಹುಟ್ಟುಹಬ್ಬದ ಸಂದರ್ಭದಲ್ಲಿ ಅವರ ಹೊಸ ಸಿನಿಮಾದ ಪೋಸ್ಟರ್ ಬಿಡುಗಡೆಯಾಗಿ, ಕುತೂಹಲ ಮೂಡಿಸಿತ್ತು.
Actress Urvashi Addicted to alcohol : ಬಹುಭಾಷಾ ನಟಿ ಊರ್ವಶಿಯವರ ಬಗ್ಗೆ ಹೆಚ್ಚಾಗಿ ಹೇಳುವ ಅವಶ್ಯಕತೆ ಇಲ್ಲ. ತಮ್ಮ ಅದ್ಬುತ ನಟನೆ ಮತ್ತು ಸೌಂದರ್ಯದ ಮೂಲಕ ಸೌತ್ ಸಿನಿ ರಸಿಕರ ಮನಗೆದ್ದ ಚೆಲುವೆ ಈಕೆ. ಇತ್ತೀಚಿಗೆ ನಟಿ ತಮ್ಮ ಮೊದಲ ಡಿವೋರ್ಸ್ ಪ್ರಕರಣ ಕುರಿತು ಮಾತನಾಡುವಾಗ ಶಾಕಿಂಗ್ ವಿಚಾರವೊಂದನ್ನು ಬಿಚ್ಚಿಟ್ಟಿದ್ದು, ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ..
Swapnamantapa: ಮೈಸೂರಿನ ಬಾಬುನಾಯ್ಕ್ ಅವರು ತಮ್ಮ ಮಲೈಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ‘ಸ್ವಪ್ನಮಂಟಪ’ ಎಂಬ ಕನ್ನಡ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈ ಚಿತ್ರವು ಬರಗೂರು ರಾಮಚಂದ್ರಪ್ಪನವರ ಅದೇ ಹೆಸರಿನ ಕಾದಂಬರಿಯನ್ನು ಆಧರಿಸಿದೆ. ಬರಗೂರು ರಾಮಚಂದ್ರಪ್ಪನವರೇ ಚಿತ್ರಕತೆ, ಸಂಭಾಷಣೆ, ಗೀತರಚನೆ ಮಾಡಿ ನಿರ್ದೇಶನ ಮಾಡಿದ್ದಾರೆ.
Double iSmart Teaser Release: ಮಾಸ್ ಮತ್ತು ಆಕ್ಷನ್-ಪ್ಯಾಕ್ಡ್ ಟೀಸರ್’ನಲ್ಲಿ ರಾಮ್ ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ. ಕಾವ್ಯಾ ಥಾಪರ್ ನಾಯಕಿಯಾಗಿ ನಟಿಸಿದ್ದು, ಸಂಜಯ್ ದತ್ ಖಳನಾಯಕನಾಗಿ ತೊಡೆ ತಟ್ಟಿದ್ದಾರೆ. 1.26 ಸೆಕೆಂಡ್ ಇರುವ ಟೀಸರ್’ನಲ್ಲಿ ರಾಮ್ ಪೋತಿನೇನಿ ಹಾಗೂ ಸಂಜಯ್ ಜುಗಲ್ಬಂದಿ ನೋಡುಗರಿಗೆ ಕಿಕ್ ಕೊಡ್ತಿದೆ.
Actor Ravishankar Real Family: ಬಹುಭಾಷಾ ನಟ ರವಿಶಂಕರ್ ತಮ್ಮ ಖಡಕ್ ಅಭಿನಯದ ಮೂಲವೇ ಅಪಾರ ಅಭಿಮಾನಿಗಳನ್ನು ಗಳಿಸಿದ್ದಾರೆ.. ಡಬ್ಬಿಂಗ್, ನಟನೆ, ಸಂಗೀತ ಹಾಗೂ ಡೈರೆಕ್ಷನ್ನಲ್ಲೂ ಸೈ ಎನಿಸಿಕೊಂಡಿರುವ ಪ್ರತಿಭಾನ್ವಿತ ಕಲಾವಿದ ಇವರು..
The Suit Movie Release Date: ಕನ್ನಡದಲ್ಲಿ ಕಂಟೆಂಟ್ ಓರಿಯಂಟೆಡ್ ಸಿನಿಮಾಗಳು ಹೆಚ್ಚು ನಿರ್ಮಾಣವಾಗುತ್ತಿದೆ. ಅಂತಹುದೇ ಉತ್ತಮ ಕಂಟೆಂಟ್ ವುಳ್ಳ "ದಿ ಸೂಟ್" ಚಿತ್ರ ಮೇ 17 ರಂದು ತೆರೆ ಕಾಣಲಿದೆ.
Rashmika Mandanna Remuneration For Sikandar: ದಕ್ಷಿಣ ಭಾರತದ ಚಿತ್ರರಂಗದಲ್ಲಿ ಮಿಂಚಿ ಇದೀಗ ಬಾಲಿವುಡ್ ಕ್ಷೇತ್ರಕ್ಕೆ ಕಾಲಿಟ್ಟು ಯಶಸ್ಸು ಸಾಧಿಸುತ್ತಿರುವ ತಾರೆ ರಶ್ಮಿಕಾ ಮಂದಣ್ಣ.
Lakshmi nivasa Kannada serial Jayanth: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಸಾಕಷ್ಟು ಜನಪ್ರಿಯ ಧಾರವಾಹಿಗಳ ಪೈಕಿ ಲಕ್ಷ್ಮೀ ನಿವಾಸ ಕೂಡ ಒಂದು.. ವಿಭಿನ್ನ ಕಥಾಹಂದರ ಹೊಂದಿರುವ ಈ ಸಿರೀಯಲ್ ಪ್ರೇಕ್ಷಕರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ..
Singer Suchitra says Dhanush gay: ಹಿರಿಯ ಗಾಯಕಿ ಸುಚಿತ್ರಾ ಅವರದ್ದೆಂದು ಹೇಳಲಾ ಹೇಳಿಕೆಯೊಂದು ಇದೀಗ ಎಲ್ಲೆಡೆ ವೈರಲ್ ಅಗುತ್ತಿದೆ. ತಮ್ಮ ಮಾಜಿ ನಟ ಕಾರ್ತಿಕ್ ಮತ್ತು ನಟ ಧನುಷ್ ಸಂಬಂಧದ ಬಗ್ಗೆ ಮಾತನಾಡಿದ್ದಾರೆ ಎನ್ನಲಾಗ್ತಿದೆ.
South Actress Pooja Hegde: ಒಂದು ಕಾಲದಲ್ಲಿ ಟಾಪ್ ನಟಿಯರಲ್ಲಿ ಒಬ್ಬರಾಗಿದ್ದ ನಟಿ ಪೂಜಾ ಹೆಗ್ಡೆ ಸದ್ಯ ಅವಕಾಶಗಳಿಲ್ಲ ಕಾರಣ ಕಂಗೆಟ್ಟಿದ್ದಾರೆ ಎಂದೇ ಹೇಳಬಹುದು.. ಇದೇ ವೇಳೆ ನಟಿಯ ಕುರಿತಾದ ಶಾಕಿಂಗ್ ಸುದ್ದಿಯೊಂದು ಹರಿದಾಡುತ್ತಿದೆ..
Madhuri Dixit Love Story : ಮಾಧುರಿ ದೀಕ್ಷಿತ್ ಇಂದು ತಮ್ಮ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ಹಿಂದಿ ಚಿತ್ರರಂಗದ ಹಲವು ಸೂಪರ್ಹಿಟ್ ಚಿತ್ರಗಳಲ್ಲಿ ಮಾಧುರಿ ಕೆಲಸ ಮಾಡಿದ್ದಾರೆ.
Anushree About Her Marriage: ಕನ್ನಡದ ಜನಪ್ರಿಯ ನಿರೂಪಕಿ, ಸ್ಯಾಂಡಲ್ವುಡ್ ನಟಿ ಅನುಶ್ರೀ ಕನ್ನಡಿಗರ ಮನೆಮಗಳಾಗಿದ್ದಾಳೆ.. ಇವರು ಸ್ಕ್ರೀನ್ ಮೇಲೆ ಬಂದರೇ ಸಾಕು ಕಣ್ಣು ಮಿಟುಕಿಸದೇ ಇವರಿಗಾಗಿಯೇ ಶೋ ನೋಡುವವರಿದ್ದಾರೆ.. ಸಾಷಕ್ಟು ಯಶಸ್ವಿ ಕಾರ್ಯಕ್ರಮಗಳ ಭಾಗವಾಗಿರುವ ಅನುಶ್ರೀ ಮದುವೆ ಯಾವಾಗ ಅನ್ನೋದು ಅವರ ಅಭಿಮಾನಿಗಳ ಪ್ರಶ್ನೆ.. ಇದೀಗ ಇದಕ್ಕೆ ಉತ್ತರ ಸಿಕ್ಕಂತಿದೆ..
Rashmika Mandanna: ಪ್ಯಾನ್ ಇಂಡಿಯಾ ಸ್ಟಾರ್ ನಟಿ ರಶ್ಮಿಕಾ ಮಂದಣ್ಣ ಸದ್ಯ ಪುಷ್ಪ 2 ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.. ಇದೀಗ ಈ ನ್ಯಾಷನಲ್ ವೈಯಕ್ತಿಕ ಜೀವನದ ಕುರಿತಾದ ಮಾಹಿತಿಯೊಂದು ಹೊರಬಿದ್ದಿದೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.