ಬೆಂಗಳೂರು: ತಮ್ಮ ಕಚೇರಿಯಲ್ಲಿ ಕೃಷಿ, ಜಲಾನಯನ ಇಲಾಖೆಗಳು, ಕರ್ನಾಟಕ ರಾಜ್ಯ ಬೀಜ ನಿಗಮ ಕೃಷಿಕ ಸಮಾಜದ ಅಧಿಕಾರಿಗಳ ಸಭೆ ನಡೆಸಿದ ಅವರು ಕಳೆದ ಸಾಲಿನ ವಿಮೆ ಇತ್ಯರ್ಥದ ಜೊತೆಗೆ ಈ ಮುಂಗಾರಿಗೂ ಬೆಳೆ ವಿಮೆ ನೊಂದಣಿ ಹಾಗೂ ರೈತ ಜಾಗೃತಿಗೆ ಆದ್ಯತೆ ನೀಡಿ ಎಂದು ನಿರ್ದೇಶನ ನೀಡಿದರು.
Sandalwood Updates: ಇಬ್ಬರು ನಿರ್ಮಾಪಕರು, ಇಬ್ಬರು ನಿರ್ದೇಶಕರು ಹಾಗೂ ಇಬ್ಬರು ನಾಯಕರಿರುವುದು ಈ ಚಿತ್ರದ ವಿಶೇಷ. ಹೊಸ ಪ್ರತಿಭೆಗಳಿಗೆ ಅವಕಾಶ ನೀಡುವ ಸಲುವಾಗಿ ಆರ್ ಕೆ ಟಾಕೀಸ್ ನಿರ್ಮಾಣ ಸಂಸ್ಥೆ ಆರಂಭಿಸಿದ್ದೇವೆ. ಮೊದಲ ಹೆಜ್ಜೆಯಾಗಿ ಈ ಚಿತ್ರ ನಿರ್ಮಾಣ ಮಾಡಿದ್ದೇವೆ. ನಿರ್ದೇಶಕರಾದ ನಾಗರಾಜ್ ಹಾಗೂ ರಘುರಾಜ್ ಅವರ ನಿರ್ದೇಶನದಲ್ಲಿ ಚಿತ್ರ ಉತ್ತಮವಾಗಿ ಮೂಡಿಬಂದಿದೆ.
PM Kusum Yojana: ನೀರಾವರಿಗೆ ಸಾಂಪ್ರದಾಯಿಕ ಇಂಧನದ ಬದಲಿಗೆ ಸೌರಶಕ್ತಿ ಬಳಸುವ ಮೂಲಕ ಇಂಧನ ಸ್ವಾವಲಂಬನೆ ಸಾಧಿಸುವ ಕುಸುಮ್ ಯೋಜನೆಯಡಿ ಸೌರ ಪಂಪ್ಸೆಟ್ ಪಡೆಯಲು ರಾಜ್ಯದ 18 ಲಕ್ಷ ರೈತರು ನೋಂದಣಿ ಮಾಡಿದ್ದಾರೆ ಎಂದು ಇಂಧನ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಗೌರವ್ ಗುಪ್ತಾ ಹೇಳಿದ್ದಾರೆ.
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲೊಂದಾದ ಪ್ರಧಾನಮಂತ್ರಿ ಸುರಕ್ಷಾ ಭೀಮಾ ಯೋಜನೆಯು ಕುಟುಂಬಕ್ಕೆ ನೆರವಾದ ಘಟನೆ ಗುಂಡ್ಲುಪೇಟೆ ತಾಲೂಕಿನ ಕಾಳನಹುಂಡಿ ಗ್ರಾಮದಲ್ಲಿ ನಡೆದಿದೆ.
ಈ ಹಿಂದೆ ಇದ್ದ ಸಂಸದರ ಪೈಕಿ ಒಬ್ಬರ ಹೊರತಾಗಿ ಉಳಿದವರು ರಾಜ್ಯದ ಪರವಾಗಿ ಧ್ವನಿ ಎತ್ತಲಿಲ್ಲ. ತೆರಿಗೆ ಅನ್ಯಾಯ, ಕಳಸಾ ಬಂಡೂರಿ, ಮೇಕೆದಾಟು, ಭದ್ರ ಮೇಲ್ದಂಡೆ ಯೋಜನೆ ಅನುದಾನ, ಹಣಕಾಸು ಆಯೋಗದ ಅನುದಾನ, ಫೆರಿಫೆರಲ್ ರಿಂಗ್ ರಸ್ತೆ ಸೇರಿದಂತೆ ರಾಜ್ಯಕ್ಕೆ ಬರಬೇಕಾದ ಅನುದಾನ ಹಾಗೂ ಯೋಜನೆಗಳು ಹಾಗೂ ಕೇಂದ್ರದ ಮಲತಾಯಿ ಧೋರಣೆ ವಿರುದ್ಧ ಧ್ವನಿ ಎತ್ತಬೇಕು. ರಾಜ್ಯಕ್ಕೆ ಹಾಗೂ ಮತದಾರರಿಗೆ ನ್ಯಾಯ ಒದಗಿಸಬೇಕು ಎಂದು ರಾಹುಲ್ ಗಾಂಧಿ ಸಲಹೆ ನೀಡಿದರು.
ನೀಟ್ ಫಲಿತಾಂಶದಲ್ಲಿ ಭಾರಿ ಅಕ್ರಮದ ನಡೆದಿರಬಹುದಾದ ಶಂಕೆ ದೇಶಾದ್ಯಂತ ವ್ಯಕ್ತವಾಗುತ್ತಿದ್ದು, ಪರೀಕ್ಷೆ ಬರೆದಿರುವ 24 ಲಕ್ಷ ಯುವಜನರು, ಅವರ ಪೋಷಕರಲ್ಲಿ ಮೂಡಿರುವ ಆತಂಕಕ್ಕೆ, ಪರೀಕ್ಷೆಯ ವಿಶ್ವಾಸಾರ್ಹತೆ ಬಗ್ಗೆ ಎದ್ದಿರುವ ಪ್ರಶ್ನೆಗಳಿಗೆ ಎನ್ಟಿಎ ಆಗಲಿ, ಕೇಂದ್ರದ ನರೇಂದ್ರ ಮೋದಿಯವರ ಸರ್ಕಾರವಾಗಲೀ ಉತ್ತರಿಸದೆ ಲಕ್ಷಾಂತರ ಯುವಜನರ ಭವಿಷ್ಯವನ್ನು ಮಣ್ಣುಪಾಲು ಮಾಡಲು ಹೊರಟಿದೆ ಎಂದು ಅವರು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.
Weavers Demand to State Govt: ಬಾಗಲಕೋಟೆ ಜಿಲ್ಲೆಯ ಮಹಲಿಂಗಪುರದಲ್ಲಿ ಮಾತನಾಡಿರುವ ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದ ರಾಜ್ಯಾಧ್ಯಕ್ಷ ಶಿವಲಿಂಗ ಟರ್ಕಿ ಅವರು, ಜಿಲ್ಲೆಯಲ್ಲಿ ನೇಕಾರರು ಅತ್ಯಧಿಕ ಸಂಖ್ಯೆಯಲ್ಲಿ ಇದ್ದಾರೆ. ಆದರೆ, ನೇಕಾರರು ನೇಯ್ಗೆಯ ಮೂಲಕ ತಮ್ಮ ಆರ್ಥಿಕತೆಯನ್ನು ಸುಧಾರಿಸಲು ಸಾಧ್ಯವಾಗುತ್ತಿಲ್ಲ ಎಂದು ಅಳಲು ತೋಡಿಕೊಂಡರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಅವರು, ದಲಿತರ ಹಣವನ್ನು ಲೂಟಿ ಹೊಡೆದ ಸರಕಾರವಿದು. ನೀವು ಈ ಸರಕಾರದ ರಾಜೀನಾಮೆ ಪಡೆಯಲು ಬಂದಿದ್ದೀರಾ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರನ್ನು ಕೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.