ಸ್ಟೋನ್ ರೂಪ ಪಡೆಯುವ ಮುನ್ನವೇ ಯೂರಿಕ್ ಆಸಿಡ್ ಅನ್ನು ದೇಹದಿಂದ ಹೊರ ಹಾಕುತ್ತದೆ ವೀಳ್ಯದೆಲೆ!ಈ ಹೊತ್ತಿನಲ್ಲಿ ಹೀಗೆಯೇ ಸೇವಿಸಿ !

Betel Leaves for Uric Acid :ವೀಳ್ಯದೆಲೆಯನ್ನು ಸರಿಯಾದ ರೀತಿಯಲ್ಲಿ, ಸರಿಯದಾ ಹೊತ್ತಿನಲ್ಲಿ ಸೇವಿಸಿದರೆ,ಯೂರಿಕ್  ಆಸಿಡ್ ಮಟ್ಟವನ್ನು ನಿಯಂತ್ರಿಸಬಹುದು ಅನ್ನುವುದು ಸಾಬೀತಾಗಿರುವ ಸತ್ಯ.

Betel Leaves for Uric Acid :ಅತ್ಯಂತ ಗಂಭೀರವಾದ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಶತಮಾನಗಳಿಂದಲೂ ಗಿಡಮೂಲಿಕೆಗಳನ್ನು ಭಾರತದಲ್ಲಿ ಬಳಸಲಾಗುತ್ತಿದೆ. ಆಯುರ್ವೇದದಲ್ಲಿ, ಸರಳವಾಗಿ ಕಾಣುವ ಎಲೆಗಳು ಸಹ ಬಹಳ ಪರಿಣಾಮಕಾರಿಯಾಗಿ ಕೆಲಸ ಮಾಡಬಲ್ಲದು. ಈ ಗಿಡಮೂಲಿಕೆಗಳಲ್ಲಿ ವೀಳ್ಯದೆಲೆಗಳು ಕೂಡಾ ಸೇರಿವೆ.ವೀಳ್ಯದೆಲೆಯಲ್ಲಿ ಇರುವ ಗುಣಲಕ್ಷಣಗಳಿಂದಾಗಿ, ಅವು ಅನೇಕ ರೀತಿಯಲ್ಲಿ ಪ್ರಯೋಜನಕಾರಿಯಾಗಬಲ್ಲವು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ವೀಳ್ಯದೆಲೆಯನ್ನು ಸರಿಯಾದ ರೀತಿಯಲ್ಲಿ ಸೇವಿಸಿದರೆ,ಯೂರಿಕ್  ಆಸಿಡ್ ಮಟ್ಟವನ್ನು ಹೆಚ್ಚಿನ ಪ್ರಮಾಣದಲ್ಲಿ ನಿಯಂತ್ರಿಸಬಹುದು ಅನ್ನುವುದು ಸಾಬೀತಾಗಿರುವ ಸತ್ಯ.

2 /5

ವೀಳ್ಯದೆಲೆಯಲ್ಲಿ ಉರಿಯೂತ ನಿವಾರಕ ಗುಣವಿದ್ದು,ಕೀಲು ನೋವಿನ  ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ.ಇದನ್ನು ಸರಿಯಾದ ಪ್ರಮಾಣದಲ್ಲಿ ಸೇವಿಸುವ ಮೂಲಕ ಯೂರಿಕ್ ಆಸಿಡ್ ಅನ್ನು ನಿಯಂತ್ರಿಸಬಹುದು. 

3 /5

ಯೂರಿಕ್ ಆಸಿಡ್ ಕಡಿಮೆ ಮಾಡಲು ವೀಳ್ಯದೆಲೆಯನ್ನು ಸೇವಿಸುವುದಾದರೆ ತಂಬಾಕು,ಜರ್ದಾ ಬೆರೆಸಿ ಸೇವಿಸಬಾರದು.ಈ ಎಲೆಯನ್ನು ಹಾಗೆಯೇ ನಿಯಮಿತವಾಗಿ ಅಗಿಯಿರಿ. ಹೀಗೆ ಅಗೆಯುವಾಗ ಸ್ವಲ್ಪ ಪ್ರಮಾಣದಲ್ಲಿ ಸುಣ್ಣವನ್ನು ಬೆರೆಸಬಹುದು. 

4 /5

ಹೀಗೆ ನಿಯಮಿತವಾಗಿ  ಖಾಲಿ ಹೊಟ್ಟೆಯಲ್ಲಿ ವೀಳ್ಯದೆಲೆಯನ್ನು ಸೇವಿಸುತ್ತಾ ಬಂದರೆ ಗಂಟು ಗಂಟುಗಳಲ್ಲಿ ಸೇರಿಕೊಂಡಿರುವ ಯೂರಿಕ್ ಆಸಿಡ್ ಕರಗುತ್ತದೆ.ಈ ಮೂಲಕ ಕಿಡ್ನಿ ಸ್ಟೋನ್ ಆಗದಂತೆಯೂ ತಡೆಯುತ್ತದೆ.    

5 /5

ರಕ್ತದಲ್ಲಿನ ಯೂರಿಕ್ ಆಮ್ಲದ ಮಟ್ಟವನ್ನು ನಿಯಂತ್ರಿಸುವಲ್ಲಿ ವೀಳ್ಯದೆಲೆಯು ಪ್ರಯೋಜನಕಾರಿಯಾಗಿದೆ. ಆದರೂ ವೀಳ್ಯದೆಲೆಗಳನ್ನು ಎಚ್ಚರಿಕೆಯಿಂದ ಸೇವಿಸಿ.(ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.)