ಹಲಸಿನ ಹಣ್ಣಿನ ಬೀಜವನ್ನು ಇದರ ಜೊತೆ ಸೇವಿಸಿದರೆ ಸಂಪೂರ್ಣವಾಗಿ ಕಂಟ್ರೋಲ್ ಗೆ ಬರುವುದು ಬ್ಲಡ್ ಶುಗರ್ !ಒಮ್ಮೆ ಟ್ರೈ ಮಾಡಿ

jackfruit seed Benefits : ಹಲಸಿನ ಬೀಜಗಳಲ್ಲಿ ಅನೇಕ ರೀತಿಯ ಪೋಷಕಾಂಶಗಳು ಕಂಡುಬರುತ್ತವೆ.ಇದು ನಿಮ್ಮ ಚರ್ಮ, ಕಣ್ಣು ಮತ್ತು ಕೂದಲನ್ನು ಆರೋಗ್ಯಕರವಾಗಿಸುತ್ತದೆ. ಜೊತೆಗೆ  ಸಕ್ಕರೆ ಮಟ್ಟವನ್ನು ಸಹ ನಿಯಂತ್ರಣದಲ್ಲಿಡುತ್ತದೆ. 

jackfruit seed to control Blood sugar : ಹಲಸಿನ ಹಣ್ಣಿನ ಅಸಂಖ್ಯಾತ ಪ್ರಯೋಜನಗಳ ಬಗ್ಗೆ ಅನೇಕರಿಗೆ ತಿಳಿದಿರುತ್ತದೆ. ಬೇಸಿಗೆಯಲ್ಲಿ ಸಿಗುವ ಈ ಹಣ್ಣು ತಿನ್ನುವುದಕ್ಕೆ ಬಹಳ ರುಚಿ. ಜೊತೆಗೆ ಅದು ಆರೋಗ್ಯಕ್ಕೂ ಪ್ರಯೋಜನಕಾರಿ.  ಹಲಸಿನ ಹಣ್ಣು ಮಾತ್ರವಲ್ಲ ಹಲಸಿನ ಬೀಜಗಳು ಕೂಡಾ ಆರೋಗ್ಯದ ಗಣಿ. ಹಲಸಿನ ಬೀಜಗಳಲ್ಲಿ ಅನೇಕ ರೀತಿಯ ಪೋಷಕಾಂಶಗಳು ಕಂಡುಬರುತ್ತವೆ. ಇದು ನಿಮ್ಮ ಚರ್ಮ, ಕಣ್ಣು ಮತ್ತು ಕೂದಲನ್ನು ಆರೋಗ್ಯಕರವಾಗಿರಿಸುತ್ತದೆ. 
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /6

ಹಲಸಿನ ಬೀಜಗಳನ್ನು ತಿನ್ನುವುದರಿಂದ ನಿಮ್ಮ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು.ಪೌಷ್ಟಿಕತಜ್ಞರು ದೈನಂದಿನ ಆಹಾರದಲ್ಲಿ ಹಲಸಿನ ಬೀಜಗಳನ್ನು ಸೇರಿಸುವಂತೆ ಹೇಳುತ್ತಾರೆ.  

2 /6

ಇದರಲ್ಲಿರುವ ಫೈಬರ್ ಜೀರ್ಣಕ್ರಿಯೆಯನ್ನು  ಸುಧಾರಿಸಿ ನಿಯಮಿತ ಕರುಳಿನ ಚಲನೆಯನ್ನು  ಹೆಚ್ಚಿಸುತ್ತದೆ.ಹಲಸಿನ ಹಣ್ಣಿನ ಬೀಜಗಳನ್ನು ಸೇವಿಸುವುದರಿಂದ ಇಂದು ಬ್ಲಡ್ ಶುಗರ್ ಅನ್ನು ಏರದಂತೆ ತಡೆಯುತ್ತದೆ.  

3 /6

ಹಲಸಿನ ಬೀಜಗಳನ್ನು ಬೆಸಿಲಿನಲ್ಲಿ ಚೆನ್ನಾಗಿ ಒಣಗಿಸಬೇಕು,ನಂತರ ಇವುಗಕನ್ನು ಮಿಕ್ಸಿ ಸಹಾಯದಿಂದ ಪುಡಿ ಮಾಡಿಕೊಳ್ಳಬೇಕು.ಈ ಪುಡಿಯನ್ನು ಹಾಲಿಗೆ ಬೆರೆಸಿ ಸೇವಿಸಬೇಕು. 

4 /6

ಮತ್ತೊಂದು ವಿಧಾನದ ಪ್ರಕಾರ ಹಲಸಿನ ಬೀಜವನ್ನು ನೀರಿನಲ್ಲಿ ಹಾಕಿ ಚೆನಾಗಿ ಬೇಯಿಸಬೇಕು. ನಂತರ ಇದರ ಸಿಪ್ಪೆ ಸುಲಿದು ಸೇವಿಸಬಹುದು. ಹೀಗೆ ಬೇಯಿಸುವಾಗ ರುಚಿಗೆ ಸ್ವಲ್ಪವೇ ಸ್ವಲ್ಪ ಉಪ್ಪು ಸೇರಿಸಬಹುದು. 

5 /6

ಹಲಸಿನ ಬೀಜಗಳು ಕಬ್ಬಿಣದ ಉತ್ತಮ ಮೂಲವಾಗಿದ್ದು ಅದು ಆರೋಗ್ಯಕರ ಕೆಂಪು ರಕ್ತ ಕಣಗಳ ಉತ್ಪಾದನೆಗೆ ಸಹಾಯ ಮಾಡುತ್ತದೆ. ಸಾಕಷ್ಟು ಕಬ್ಬಿಣದ ಸೇವನೆಯು ಕಬ್ಬಿಣದ ಕೊರತೆಯ ರಕ್ತಹೀನತೆಯನ್ನು ತಡೆಯಲು ಸಹಾಯ ಮಾಡುತ್ತದೆ. 

6 /6

ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.