IPL : RCB Vs DC, ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆಯ್ಕೆ, ಸತತವಾಗಿ 5ನೇ ಪಂದ್ಯ ಗೆಲ್ಲತ್ತಾ ರಾಯಲ್ ಚಾಲೆಂಜರ್ಸ್!!

IPL : ಐಪಿಎಲ್ 62ನೇ ಪಂದ್ಯ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆಯುತ್ತಿದೆ. 

Written by - Zee Kannada News Desk | Last Updated : May 12, 2024, 07:29 PM IST
  • ಐಪಿಎಲ್ 62ನೇ ಪಂದ್ಯ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆಯುತ್ತಿದೆ.
  • ಡೆಲ್ಲಿ ಕ್ಯಾಪಿಟಲ್ಸ್ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
  • ಸತತವಾಗಿ ನಾಲ್ಕು ಪಂದ್ಯಗಳನ್ನು ಗೆದ್ದಿರೋ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 5ನೇ ಪಂದ್ಯವನ್ನು ಗೆಲ್ಲುತ್ತಾ ಎಂದು ಕಾದುನೋಡಬೇಕಿದೆ.
  IPL : RCB Vs DC, ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆಯ್ಕೆ, ಸತತವಾಗಿ 5ನೇ ಪಂದ್ಯ ಗೆಲ್ಲತ್ತಾ ರಾಯಲ್ ಚಾಲೆಂಜರ್ಸ್!! title=

RCB Vs DC : ಈ ಟೂರ್ನಿಯ 62ನೇ ಪಂದ್ಯ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮುಖಾಮುಖಿಯಾಗಲಿವೆ. ಡೆಲ್ಲಿ ಕ್ಯಾಪಿಟಲ್ಸ್ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. 

ಇದು ಈ ಟೂರ್ನಿಯಾ 62ನೇ ಪಂದ್ಯವಾಗಿದ್ದು, ಇಲ್ಲಿಯವರೆಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಒಟ್ಟು 12 ಪಂದ್ಯಗಳನ್ನು ಆಡಿ, 5 ಪಂದ್ಯಗಳಲ್ಲಿ ಗೆದ್ದು 7 ಪಂದ್ಯಗಳಲ್ಲಿ ಸೋಲನ್ನ ಅನುಭವಿಸಿದೆ ಈ ಮೂಲಕ 7ನೇ ಸ್ಥಾನದಲ್ಲಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡ ಒಟ್ಟು 12 ಪಂದ್ಯಗಳನ್ನು ಆಡಿದ್ದು 6 ಪಂದ್ಯಗಳಲ್ಲಿ ಗೆದ್ದು 6  ಪಂದ್ಯಗಳಲ್ಲಿ ಸೋಲನ್ನು ಅನುಭವಿಸಿದೆ ಈ ಮೂಲಕ ಐದನೇ ಸ್ಥಾನದಲ್ಲಿದೆ. 

ಇದನ್ನು ಓದಿ : ಪೋರ್ನ್ ವಿಡಿಯೋಗಳಿಗೆ ಅಡಿಕ್ಟ್‌ ಆಗಿದ್ದೀರಾ..? ಹೊರಬರಲು ಪ್ರತಿದಿನ ಈ ಕೆಲಸಗಳನ್ನು ಮಾಡಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು - ಫಾಫ್ ಡು ಪ್ಲೆಸಿಸ್ (ಸಿ), ವಿರಾಟ್ ಕೊಹ್ಲಿ, ವಿಲ್ ಜಾಕ್ಸ್, ರಜತ್ ಪಾಟಿದಾರ್, ಮಹಿಪಾಲ್ ಲೊಮೊರೊರ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್ (WK), ಯಶ್ ದಯಾಳ್, ಕರ್ಣ್ ಶರ್ಮಾ, ಮೊಹಮ್ಮದ್ ಸಿರಾಜ್, ಲಾಕಿ ಫರ್ಗುಸನ್.

ಡೆಲ್ಲಿ ಕ್ಯಾಪಿಟಲ್ಸ್ - ಅಭಿಷೇಕ್ ಪೊರೆಲ್ (WK), ಜೇಕ್ ಫ್ರೇಸರ್-ಮೆಕ್‌ಗುರ್ಕ್, ಶಾಯ್ ಹೋಪ್, ಟ್ರಿಸ್ಟಾನ್ ಸ್ಟಬ್ಸ್, ಕುಮಾರ್ ಕುಶಾಗ್ರಾ (ರಿಷಭ್ ಪಂತ್ ಪರ), ಅಕ್ಷರ್ ಪಟೇಲ್ (ಸಿ), ಕುಲದೀಪ್ ಯಾದವ್, ರಸಿಖ್ ದಾರ್, ಇಶಾಂತ್ ಶರ್ಮಾ, ಖಲೀಲ್ ಅಹ್ಮದ್, ಮುಖೇಶ್ ಕುಮಾರ್

ಇದನ್ನು ಓದಿ : ಬೆವರಿಳಿಯುವಂತೆ ವ್ಯಾಯಾಮ ಮಾಡಬೇಕಿಲ್ಲ: ಈ ಪುಟ್ಟ ಬೀಜವನ್ನು ಹಾಲಲ್ಲಿ ಬೆರೆಸಿ ಕುಡಿದರೆ ಸಾಕು ಹೀರೋಯಿನ್ ಥರ ಸ್ಲಿಮ್ ಆಗಬಹುದು

ಇಂದಿನ ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಡೆಲಿಕ್ಯಾಪಿಟಲ್ಸ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಬ್ಯಾಟಿಂಗ್ ಬಿಟ್ಟುಕೊಟ್ಟಿದೆ. ಮತ್ತು ಸತತವಾಗಿ ನಾಲ್ಕು ಪಂದ್ಯಗಳನ್ನು ಗೆದ್ದಿರೋ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐದನೇ ಪಂದ್ಯವನ್ನು ಗೆಲ್ಲುತ್ತಾ ಎಂದು ಕಾದುನೋಡಬೇಕಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News