Mohammed Shami And Sania Mirza Marriage Fake News: ಇತ್ತೀಚೆಗೆ ಟೆನಿಸ್ ತಾರೆ ಸಾನಿಯಾ ಮಿರ್ಜಾ ಮತ್ತು ಪಾಕಿಸ್ತಾನಿ ಕ್ರಿಕೆಟಿಗ ಶೋಯೆಬ್ ಮಲಿಕ್ ಬೇರೆಯಾಗಲು ನಿರ್ಧರಿಸಿದ್ದರು. ಇದಾದ ಕೆಲವು ದಿನಗಳ ಬಳಿಕ, ಶೋಯೆಬ್ ಮಲಿಕ್ ಪಾಕಿಸ್ತಾನಿ ನಟಿ ಸನಾ ಜಾವೇದ್ ಅವರನ್ನು ವಿವಾಹವಾದರು.
India vs Ireland T20 World Cup 2024: ರೋಹಿತ್ ಶರ್ಮಾ ನೇತೃತ್ವದ ತಂಡ ಈ ಪಂದ್ಯವನ್ನು ಗೆಲ್ಲುವ ಮೂಲಕ ಗೆಲುವಿನೊಂದಿಗೆ ಪಂದ್ಯಾವಳಿಯನ್ನು ಪ್ರಾರಂಭಿಸಲು ಸಿದ್ಧತೆ ನಡೆಸುತ್ತದೆ. ಇನ್ನೊಂದೆಡೆ ರೋಹಿತ್ ಶರ್ಮಾ ಇತಿಹಾಸ ಸೃಷ್ಟಿಸಲು ಸಜ್ಜಾಗಿದ್ದಾರೆ.
IND vs IRE, T20 World Cup 2024: ಜೂನ್ 1 ರಂದು ಇದೇ ಮೈದಾನದಲ್ಲಿ ನಡೆದ ಬಾಂಗ್ಲಾದೇಶದ ವಿರುದ್ಧ ಏಕೈಕ ಅಭ್ಯಾಸ ಪಂದ್ಯದಲ್ಲಿ ಟೀಂ ಇಂಡಿಯಾವು 60 ರನ್’ಗಳ ಅಂತರದಿಂದ ಜಯಗಳಿಸಿತ್ತು. ಇನ್ನೊಂದೆಡೆ ಐರ್ಲೆಂಡ್ ತನ್ನ ಅಭ್ಯಾಸ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ 41 ರನ್ಗಳಿಂದ ಸೋತಿತ್ತು.
Rohit Sharma About Rahul Dravid: ಟೀಂ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಹುದ್ದೆಯಿಂದ ನಿರ್ಗಮಿಸುತ್ತಿರುವ ರಾಹುಲ್ ದ್ರಾವಿಡ್ ಬಗ್ಗೆ ಮಾತನಾಡುವಾಗ ಭಾವುಕರಾದರು.
virat kohli sister in law: ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಮತ್ತು ಕ್ರಿಕೆಟಿಗ ವಿರಾಟ್ ಕೊಹ್ಲಿ, ಬಿ ಟೌನ್’ನ ಅತ್ಯಂತ ಜನಪ್ರಿಯ ಜೋಡಿ ಎಂದು ಪರಿಗಣಿಸಲಾಗಿದೆ. ವಿರಾಟ್ ಕೊಹ್ಲಿಯನ್ನು ಕ್ರಿಕೆಟ್ ಜಗತ್ತಿನ ಶ್ರೇಷ್ಠ ಆಟಗಾರರಲ್ಲಿ ಒಬ್ಬರು, ಇನ್ನು ಅನುಷ್ಕಾ ಶರ್ಮಾ ಬಾಲಿವುಡ್ನ ಪ್ರಸಿದ್ಧ ನಟಿಯರಲ್ಲಿ ಒಬ್ಬರು.
T20 World Cup 2024: ಕೋಚ್ ರಾಹುಲ್ ದ್ರಾವಿಡ್, "ನಮ್ಮ ತಂತ್ರದ ಬಗ್ಗೆ ನಾವು ಹೆಚ್ಚು ಹೇಳಲು ಬಯಸುವುದಿಲ್ಲ. ಆದರೆ ನಮ್ಮಲ್ಲಿ ರೋಹಿತ್ ಮತ್ತು ಯಶಸ್ವಿ ಜೈಸ್ವಾಲ್ ಇದ್ದಾರೆ. ವಿರಾಟ್ ಐಪಿಎಲ್’ನಲ್ಲಿ ಓಪನಿಂಗ್ ಮಾಡಿದ್ದಾರೆ” ಎಂದಿದ್ದಾರೆ.
T20 World Cup Prize Money: ಚಾಂಪಿಯನ್ ಆಗುವ ತಂಡಕ್ಕೆ ರೂ 20.4 ಕೋಟಿ ಬಹುಮಾನದ ಮೊತ್ತವನ್ನು ನೀಡಲಾಗುವುದು ಮತ್ತು ರನ್ನರ್ ಅಪ್ ತಂಡಕ್ಕೆ ರೂ 10.6 ಕೋಟಿ ನೀಡಲಾಗುವುದು. ಸೆಮಿಫೈನಲ್ ತಲುಪುವ ತಂಡಕ್ಕೆ 6.5 ಕೋಟಿ ರೂ., ಎರಡನೇ ಸುತ್ತಿನ ಅಂದರೆ ಸೂಪರ್ 8 ತಂಡಗಳಿಗೆ 3.2 ಕೋಟಿ ರೂ. ಎಂದು ಘೋಷಿಸಿದೆ.
Rahul Dravid wife: ಪ್ರಸ್ತುತ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರ ಹೆಸರನ್ನು ದೇಶದ ಶ್ರೇಷ್ಠ ಕ್ರಿಕೆಟಿಗರ ಪಟ್ಟಿಯಲ್ಲಿ ಸೇರಿಸಲಾಗಿದೆ. ದ್ರಾವಿಡ್ ರನ್ ಗಳಿಸುವುದಕ್ಕಿಂತ ಹೆಚ್ಚು ಕ್ರೀಸ್’ನಲ್ಲಿ ಉಳಿಯುತ್ತಾ ತಂಡಕ್ಕೆ ಆಸರೆಯಾಗುತ್ತಿದ್ದರು. ಇದೇ ಕಾರಣಕ್ಕೆ ಅವರನ್ನು ‘ದಿ ವಾಲ್’ ಎಂದು ಕರೆಯಲಾಗುತ್ತದೆ.
Heavy security for Virat Kohli: ಟಿ20 ವಿಶ್ವಕಪ್ಗಾಗಿ ಅಮೆರಿಕಕ್ಕೆ ಆಗಮಿಸಿರುವ ಟೀಂ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿಗೆ ಸ್ಥಳೀಯ ಪೊಲೀಸರು ಭಾರೀ ಬಿಗಿ ಭದ್ರತೆ ಒದಗಿಸಿದ್ದಾರೆ.
T20 World Cup 2024: ಭಾರತವು ತನ್ನ ಕೊನೆಯ ಐಸಿಸಿ ಪಂದ್ಯಾವಳಿಯನ್ನು 2013 ರಲ್ಲಿ ಚಾಂಪಿಯನ್ಸ್ ಟ್ರೋಫಿ ರೂಪದಲ್ಲಿ ಗೆದ್ದಿದೆ. ಇದಕ್ಕೂ ಎರಡು ವರ್ಷಗಳ ಹಿಂದೆ ಯುವರಾಜ್ ಅದ್ಭುತ ಪ್ರದರ್ಶನದಿಂದ ಭಾರತ ಏಕದಿನ ವಿಶ್ವಕಪ್ ಗೆದ್ದಿತ್ತು.
Venkatesh Iyer Marriage: ಟೀಂ ಇಂಡಿಯಾ ಆಲ್ರೌಂಡರ್, ಕೋಲ್ಕತ್ತಾ ನೈಟ್ ರೈಡರ್ಸ್ ಆಟಗಾರ ವೆಂಕಟೇಶ್ ಅಯ್ಯರ್ ಸದ್ಯ ಶ್ರುತಿ ರಘುನಾಥನ್ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ..
Ambati Rayudu Statement on Virat Kohli: ಇತ್ತೀಚೆಗೆಯಷ್ಟೇ ವಿರಾಟ್ ಕೊಹ್ಲಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಸಂಕಷ್ಟಕ್ಕೆ ಸಿಲುಕಿದ್ದ ಅಂಬಾಟಿ ರಾಯುಡು ಇದೀಗ ಮತ್ತೊಂದು ವಿವಾದಕ್ಕೆ ಸಿಲುಕಿದ್ದಾರೆ.
Virat Kohli on Pitch: ವಿರಾಟ್ ಕೊಹ್ಲಿ ಪ್ರಸ್ತುತ 2024 ರ ಟಿ20 ವಿಶ್ವಕಪ್’ನಲ್ಲಿ ಭಾಗವಹಿಸಲು ಅಮೆರಿಕಾ ತಲುಪಿದ್ದಾರೆ. ಇಂದು ಬಾಂಗ್ಲಾದೇಶ ವಿರುದ್ಧ ಟೀಂ ಇಂಡಿಯಾ ಅಭ್ಯಾಸ ಪಂದ್ಯ ಆಡುತ್ತಿದೆ. ಇದರೊಂದಿಗೆ ಟೀಂ ಇಂಡಿಯಾ ತನ್ನ ಸಿದ್ಧತೆಯನ್ನು ಪರೀಕ್ಷಿಸಲಿದೆ.
Dinesh Karthik: ದಿನೇಶ್ ಕಾರ್ತಿಕ್ ಸಾಮಾಜಿಕ ಜಾಲತಾಣಗಳಲ್ಲಿ ಒಂದು ನಿಮಿಷದ ವಿಡಿಯೋವನ್ನು ಪೋಸ್ಟ್ ಮಾಡುವ ಮೂಲಕ ನಿವೃತ್ತಿ ಘೋಷಿಸಿದ್ದು, ಎಲ್ಲಾ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ.
Ravichandran Ashwin: ರವಿಚಂದ್ರನ್ ಅಶ್ವಿನ್… ಟೀಂ ಇಂಡಿಯಾದ ಸ್ಟಾರ್ ಬಲಗೈ ಆಫ್ ಸ್ಪಿನ್ ಬೌಲರ್ ಮತ್ತು ಕೆಳ ಕ್ರಮಾಂಕದ ಬ್ಯಾಟರ್. ನಾವಿಂದು ಈ ವರದಿಯಲ್ಲಿ ಅಶ್ವಿನ್ ಅವರ ಪತ್ನಿ ಯಾರು? ಆಕೆಯ ವಿದ್ಯಾರ್ಹತೆ ಮತ್ತು ವೃತ್ತಿ ಬಗ್ಗೆ ಮಾಹಿತಿ ನೀಡಲಿದ್ದೇವೆ.
T20 World Cup 2024 Super 8 Semi Final Scenario: T20 ವಿಶ್ವಕಪ್ ಜೂನ್ 2 ರಿಂದ ಅಂದರೆ ನಾಳೆಯಿಂದ ಪ್ರಾರಂಭವಾಗಲಿದೆ. ಈಗಾಗಲೇ ಟೀಂ ಇಂಡಿಯಾ ಅಮೆರಿಕಾ ತಲುಪಿದ್ದು, ಇಂದು ಬಾಂಗ್ಲಾದೇಶದ ವಿರುದ್ಧ ಏಕೈಕ ಅಭ್ಯಾಸ ಪಂದ್ಯವನ್ನಾಡಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.