Hardik Pandya Divorce: ಹಾರ್ದಿಕ್ ಪಾಂಡ್ಯ ಮತ್ತು ನತಾಶಾ ಸ್ಟಾಂಕೋವಿಕ್ ವಿಚ್ಛೇದನದ ಸುದ್ದಿ ಸುಳ್ಳಾಗಿದ್ದು, ದಂಪತಿಗಳು ಸ್ವತಃ ತಾವೇ ಡಿವೋರ್ಸ್ ವದಂತಿಯನ್ನು ಹರಡಿದ್ದಾರೆ ಎಂದು ನೆಟಿಜನ್ಸ್ ಹೇಳಿಕೊಂಡಿದ್ದಾರೆ..
IPL 2024 Star Cricketers Retirement: ಐಪಿಎಲ್ 2024 ಅನೇಕ ದಿಗ್ಗಜ ಆಟಗಾರರಿಗೆ ಕೊನೆಯ ಸೀಸನ್ ಆಗಿರಬಹುದು. ಎಂಎಸ್ ಧೋನಿ, ಅಮಿತ್ ಮಿಶ್ರಾ, ಪಿಯೂಷ್ ಚಾವ್ಲಾ, ದಿನೇಶ್ ಕಾರ್ತಿಕ್, ಮೋಹಿತ್ ಶರ್ಮಾ ಅವರಂತಹ ಅನೇಕ ದೊಡ್ಡ ಹೆಸರುಗಳು ಈ ಪಟ್ಟಿಯಲ್ಲಿ ಸೇರಿವೆ.
Sunrisers Hyderabad Poor Record: ಈ ಋತುವಿನ ಆರಂಭದಿಂದಲೂ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಬೌಲರ್’ಗಳನ್ನು ಬೆಂಡಿತ್ತುತ್ತಿದ್ದ ಸನ್ ರೈಸರ್ಸ್ ಹೈದರಾಬಾದ್ ತಂಡದ ಸ್ಟಾರ್ ಓಪನರ್ ಟ್ರಾವಿಸ್ ಐಪಿಎಲ್ ಫೈನಲ್’ನಲ್ಲಿ ಮೊದಲ ಎಸೆತದಲ್ಲೇ ಪೆವಿಲಿಯನ್’ಗೆ ಮರಳಿದ್ದಾರೆ.
Mitchel Starc Ball of the Tournament: ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಪಿಎಲ್ 2024 ರ ಫೈನಲ್ ಪಂದ್ಯದಲ್ಲಿ, ಸ್ಟಾರ್ಕ್ ಎಸೆದ ಚೆಂಡು ಶರ್ಮಾ ವಿಕೆಟ್ ಕಬಳಿಸಿದೆ. ಈ ಬೌಲಿಂಗ್’ನ ವಿಡಿಯೋ ವೈರಲ್ ಆಗಿದೆ.
IPL : ಇಂದು ಐಪಿಎಲ್ ಫೈನಲ್ ಪಂದ್ಯ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಫೈನಲ್ ಪಂದ್ಯ ನಡೆಯಲಿದ್ದು, ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿದೆ.
Natasa Stankovic Hardik Pandya Divorce: ನತಾಶಾ ಸ್ಟಾಂಕೋವಿಕ್ ಈಕೆ ಸರ್ಬಿಯಾ ಮೂಲದ ನಟಿ, ರೂಪದರ್ಶಿ ಮತ್ತು ಡ್ಯಾನ್ಸರ್. ಭಾರತೀಯ ಮನರಂಜನಾ ಕ್ಷೇತ್ರದಲ್ಲಿ ಕೆಲಸ ಮಾಡಿರುವ ನತಾಶಾ ಕೊಂಚಮಟ್ಟಿಗೆ ಫೇಮಸ್ ಆಗಿದ್ದರು. ಆದರೆ ಹಾರ್ದಿಕ್ ಪಾಂಡ್ಯ ಜೊತೆ ವಿವಾಹವಾದ ಬಳಿಕ ಈಕೆ ಮತ್ತಷ್ಟು ಹೆಸರು ಪಡೆದುಕೊಂಡರು.
T20 World Cup 2024: ರೋಹಿತ್ ಶರ್ಮಾ, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ ಮತ್ತು ರಿಷಬ್ ಪಂತ್ ಸೇರಿದಂತೆ ಇತರ ಆಟಗಾರರು ಈ ಬ್ಯಾಚ್ನಲ್ಲಿದ್ದರು. ಆದರೆ, ಕೆಲವು ಆಟಗಾರರು ಇನ್ನೂ ಭಾರತದಲ್ಲಿದ್ದಾರೆ. ಅವರು ಎರಡನೇ ಬ್ಯಾಚ್’ನಲ್ಲಿ ಪ್ರಯಾಣ ಬೆಳೆಸಲಿದ್ದಾರೆ.
Sunrisers Hyderabad vs Kolkata Knight Riders IPL Final: ಐಪಿಎಲ್ 2024ರಲ್ಲಿ, ಸನ್ರೈಸರ್ಸ್ ಹೈದರಾಬಾದ್ ತಂಡದ ಬ್ಯಾಟ್ಸ್ಮನ್’ಗಳು ಅದ್ಭುತ ಫಾರ್ಮ್ ಮೂಲಕ ರನ್ ಮಳೆ ಸುರಿಸಿದ್ದರು. ಆದರೆ ಪ್ಲೇಆಫ್ ಪಂದ್ಯಗಳಲ್ಲಿ ಬ್ಯಾಟಿಂಗ್ ವಿಶೇಷವೇನೂ ಆಗಿರಲಿಲ್ಲ.
Sana Ganguly -Sara Tendulkar College fees: ಅಧಿಕೃತ ವರದಿಗಳ ಪ್ರಕಾರ ಕಳೆದ ವರ್ಷ ಸುಮಾರು 7.5 ಲಕ್ಷ ಭಾರತೀಯ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಲೆಂದು ವಿದೇಶಕ್ಕೆ ತೆರಳಿದ್ದಾರೆ. ಬ್ರಿಟನ್, ಅಮೆರಿಕ, ಆಸ್ಟ್ರೇಲಿಯಾ ಮತ್ತು ಕೆನಡಾ ಹೀಗೆ ಅನೇಕ ದೇಶಗಳಲ್ಲಿ ಭಾರತೀಯ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ.
IPL 2024 Final : ಕೆಕೆಆರ್ ಹಾಗೂ ಎಸ್ ಆರ್ ಹೆಚ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಮತ್ತು ಪ್ಯಾಟ್ ಕಮ್ಮಿನ್ಸ್ ಚೆನ್ನೈ ಬೀಚ್ ನಲ್ಲಿ ಐಪಿಎಲ್ ಟ್ರೋಫಿಯೊಂದಿಗೆ ಪೋಸ್ ನೀಡಿರುವ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ
KKR vs SRH weather report: ಐಪಿಎಲ್ 2024 ರ ಫೈನಲ್ ಪಂದ್ಯ ಹೈದರಾಬಾದ್ ಮತ್ತು ಕೋಲ್ಕತ್ತಾ ನಡುವೆ ಭಾನುವಾರ (ಮೇ 26) ನಡೆಯಲಿದೆ. ಚೆನ್ನೈನ ಚೇಪಾಕ್ ಸ್ಟೇಡಿಯಂ ನಲ್ಲಿ ಪಂದ್ಯ ನಡೆಯಲಿದೆ.
KKR vs SRH IPL 2024 Final Match :ಭಾನುವಾರ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಮತ್ತು ಸನ್ರೈಸರ್ಸ್ ಹೈದರಾಬಾದ್ (ಎಸ್ಆರ್ಹೆಚ್) ಐಪಿಎಲ್ 2024 ರ ಫೈನಲ್ನಲ್ಲಿ ಮುಖಾಮುಖಿಯಾಗಲಿವೆ.
IPL 2024 Final : ಐಪಿಎಲ್ 2024 ಕ್ರಿಕೆಟ್ ಸರಣಿಯ ಅಂತಿಮ ಪಂದ್ಯ ಇಂದು ನಡೆಯಲಿರುವುದರಿಂದ ಬಹುಮಾನದ ಮೊತ್ತವನ್ನು ಪ್ರಕಟಿಸಲಾಗಿಲ್ಲ. ಆದರೆ ಕಳೆದ ವರ್ಷ ವಿಜೇತ ತಂಡಕ್ಕೆ 20 ಕೋಟಿ ಹಾಗೂ 2ನೇ ಸ್ಥಾನ ಪಡೆದ ತಂಡಕ್ಕೆ 13 ಕೋಟಿ ನೀಡಿತ್ತು.
ಹಾರ್ದಿಕ್ ಪಾಂಡ್ಯ ವಿಚ್ಛೇದನ ವದಂತಿ ಸದ್ಯ ಎಲ್ಲೆಡೆ ವೈರಲ್ ಆಗಿದೆ. ಈ ಬೆನ್ನಲ್ಲೇ ದಿಶಾ ಪಟಾನಿ ಮಾಜಿ ಬಾಯ್ಫ್ರೆಂಡ್ ಜೊತೆ ಹಾರ್ದಿಕ್ ಪಾಂಡ್ಯ ಪತ್ನಿ ನತಾಶಾ ಕಾಣಿಸಿಕೊಂಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.