ಸ್ಟಾರ್ ಆಸ್ಟ್ರೇಲಿಯಾದ ಆಲ್ರೌಂಡರ್ ಶೇನ್ ವ್ಯಾಟ್ಸನ್ ಮಂಗಳವಾರದಂದು ಸುಮಾರು ಎರಡು ದಶಕಗಳ ಕ್ರಿಕೆಟ್ ವೃತ್ತಿ ಜೀವನಕ್ಕೆ ನಿವೃತ್ತಿ ಘೋಷಿಸಿದ್ದಾರೆ.39 ರ ಹರೆಯದ ಶೇನ್ ವಾಟ್ಸನ್ ಗುರುವಾರ ಚೆನ್ನೈ ಸೂಪರ್ ಕಿಂಗ್ಸ್ ಪರ ಕೊನೆಯ ಕ್ರಿಕೆಟ್ ಪಂದ್ಯವನ್ನು ಆಡಿದ್ದಾರೆ.
ಐಪಿಎಲ್ 13 ರಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಮೊದಲ ಪಂದ್ಯದ ಸೋಲಿನ ಸೇಡನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡವು ಹೈದರಾಬಾದ್ ಅನ್ನು 20 ರನ್ಗಳಿಂದ ಸೋಲಿಸುವ ಮೂಲಕ ತೆಗೆದುಕೊಂಡಿದೆ. ಈ ಪಂದ್ಯಾವಳಿಯಲ್ಲಿ ಸನ್ರೈಸರ್ಸ್ನ ಐದನೇ ಸೋಲು ಇದು.
ಅಬುದಾಭಿ ಶೇಕ್ ಜಾಯೆದ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2020 ಆವೃತ್ತಿಯ 21 ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 10 ರನ್ ಗಳ ಗೆಲುವು ಸಾಧಿಸಿದೆ.
ದುಬೈನಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ ಚೆನ್ನೈ ಮತ್ತು ಹೈದಾರಾಬಾದ್ ನಡುವಿನ ಪಂದ್ಯದಲ್ಲಿ ಹೈದರಾಬಾದ್ 7 ರನ್ ಗಳ ರೋಚಕ ಗೆಲುವನ್ನು ಸಾಧಿಸಿದೆ.
ಎಂಎಸ್ ಧೋನಿ ದೆಹಲಿ ಕ್ಯಾಪಿಟಲ್ಸ್ ನಾಯಕ ಶ್ರೇಯಸ್ ಅಯ್ಯರ್ ಅವರ ಅದ್ಭುತ ಕ್ಯಾಚ್ ಪಡೆದರು, ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು ಧೋನಿ ಸೂಪರ್ಮ್ಯಾನ್ ಎಂದು ಹೇಳಲಾಗುತ್ತಿದೆ.
ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಚೆನ್ನೈ ಸೂಪರ್ ಕಿಂಗ್ಸ್ ಕ್ರಿಕೆಟಿಗ ಸುರೇಶ್ ರೈನಾ ಶನಿವಾರ ಐಪಿಎಲ್ 2020 ರಿಂದ ಹೊರಬಂದಿದ್ದಾರೆ.ಯುಎಇಯಿಂದ ಮನೆಗೆ ಮರಳಲು ರೈನಾ ನಿರ್ಧರಿಸಿದ್ದಾರೆ.ಸಿಎಸ್ಕೆ ರೈನಾ ನಿರ್ಧಾರದ ಬಗ್ಗೆ ಟ್ವಿಟ್ಟರ್ ನಲ್ಲಿ ಪೋಸ್ಟ್ ಮೂಲಕ ಮಾಹಿತಿ ನೀಡಿದ್ದಾರೆ.
ಆದರೆ ಇವರಲ್ಲಿ ಇದುವರೆಗೆ ಎಷ್ಟು ಜನ ಆಟಗಾರರಿದ್ದಾರೆ ಹಾಗೂ ಎಷ್ಟು ಜನರು ಸಿಬ್ಬಂದಿಗಳಾಗಿದ್ದಾರೆ ಎಂಬ ಕುರಿತು ಅಧಿಕೃತ ಮಾಹಿತಿ ಪ್ರಕಟವಾಗಿಲ್ಲ. ಆದರೆ, ಈ ವರದಿಯ ಬಳಿಕ ತಂಡದಲ್ಲಿ ಆತಂಕ ಹೆಚ್ಚಾಗಿದೆ ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.