Dhruva Sarja Latest News :ನ್ನಡ ಮಣ್ಣಿನ ಹೆಮ್ಮೆಯ ಕಲಾವಿದ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಕೂಡಾ ಬಾಲಿವುಡ್ ನ ಈ ಸಿನಿಮಾದಲ್ಲಿ ನಟಿಸುತ್ತಿರುವ ಮಾಹಿತಿ ಇದೀಗ ಜೀ ಕನ್ನಡ ನ್ಯೂಸ್ ಗೆ ಲಭ್ಯವಾಗಿದೆ.
C Kannada movie : 'ಸಿ' ಸಿನಿಮಾ ಶೂಟಿಂಗ್ ಮುಗಿಸಿ ಪ್ರಮೋಷನ್ ನಲ್ಲಿ ಬಿಜಿಯಾಗಿದೆ. ಎಲೆಕ್ಷನ್ ಬಿಸಿ ಕಮ್ಮಿಯಾಗುತ್ತಿದ್ದಂತೆ ಥಿಯೇಟರ್ ಗೆ ಲಗ್ಗೆ ಇಡಲು ಸಜ್ಜಾಗಿರುವ 'ಸಿ' ಸಿನಿಮಾ ಇದೀಗ ಹಾಡಿನ ಮೂಲಕ ಅಭಿಮಾನಿಗಳ ಮುಂದೆ ಬಂದಿದೆ.
Ankita Basappa Konnur : ಮುಧೋಳ್ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊಣ್ಣೂರ್ ರಾಜ್ಯಕ್ಕೆ ಫರ್ಸ್ಟ್ ಬಂದಿದ್ದಾರೆ. ಈ ಹಿನ್ನೆಲೆಯಲ್ಲಿ ನಟ ಧ್ರುವ ಸರ್ಜಾ ತಮ್ಮ ಟ್ಟಿಟರ್ ಖಾತೆಯಲ್ಲಿ ಪೋಸ್ಟ್ ಮೂಲಕ ವಿದ್ಯಾರ್ಥಿನಿಗೆ ಶುಭ ಕೋರಿದ್ದಾರೆ.
KD Motion Poster: ಚಂದನವನದ ನಟಿ ರೀಷ್ಮಾ ನಾಣಯ್ಯ ಕೆಡಿ ಚಿತ್ರದಲ್ಲಿನ ಪಾತ್ರದ ಹೊಸ ಮೋಷನ್ ಪೋಸ್ಟರ್ ಅನ್ನು ಈ ನಟಿಯ ಹುಟ್ಟುಹಬ್ಬದಂದು ಸಿನಿಮಾತಂಡ ರಿಲೀಸ್ ಮಾಡಿದ್ದಾರೆ. ಇದರ ಕುರಿತು ಇನ್ನಷ್ಟು ಮಾಹಿತಿ ಇಲ್ಲಿದೆ.
Neha Hiremath death : ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಅವರ ಹತ್ಯೆ ನಡೆದಿದೆ. ಪ್ರಕರಣ ಸಂಬಂಧಿಸಿದಂತೆ ಈಗಾಗಲೇ ಆರೋಪಿಯ ಬಂಧನವೂ ಸಹ ಆಗಿದೆ. ಅಲ್ಲದೆ, ಅವಳಿ ನಗರದ ವಿದ್ಯಾರ್ಥಿಗಳು ಸೇರಿದಂತೆ ಕರುನಾಡಿನ ಜನ ನ್ಯಾಯಕ್ಕಾರಿ ಆಗ್ರಹಿಸುತ್ತಿದ್ದಾರೆ.
Ramarasa Movie: ಗುರು ದೇಶಪಾಂಡೆ ಅವರು ಈ ಹಿಂದೆ ಸಾಂಗ್ ರೆಕಾರ್ಡಿಂಗ್ ಮಾಡುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದ್ದರು. ಇಂದು ಧ್ರುವ ಸರ್ಜಾ ಅವರಿಂದ ಶೀರ್ಷಿಕೆ ಅನಾವರಣ ಮಾಡಿಸಿದ್ದಾರೆ.
ಪೊಗರು ಸಿನಿಮಾ ಬಳಿಕ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಫ್ಯಾನ್ಸ್ ತೆರೆಮೇಲೆ ತಮ್ಮ ಪ್ರೀತಿಯ ಬಾಸ್ ನ ನೋಡಬೇಕು ಅಂತ ನಿದ್ದೆಬಿಟ್ಟು ತುದಿಗಾಲಲ್ಲಿ ನಿಂತಿದ್ದಾರೆ ಅಂದ್ರೆ ತಪ್ಪಿಲ್ಲ ನೋಡಿ. ಮಾರ್ಚ್ ತಿಂಗಳ 20ನೇ ತಾರೀಖಿನಂದು ಸಿನಿಮಾ ರಿಲೀಸ್ಗೆ ಸಂಬಂಧಪಟ್ಟ ಮಾಹಿತಿ ಕೊಡ್ತೀವಿ ಅಂತ ಖುದ್ದು ನಿರ್ಮಾಪಕ ಉದಯ್ ಅವ್ರು ಹೇಳಿಕೊಂಡಿದ್ದರು.
ವಾಸವಿ ಎಂಟರ್ ಪ್ರೈಸಸ್ ಲಾಂಛನದಲ್ಲಿ ಉದಯ್ ಕೆ ಮೆಹ್ತಾ ಅವರು ನಿರ್ಮಿಸಿರುವ, ಎ.ಪಿ.ಅರ್ಜುನ್ ನಿರ್ದೇಶನದಲ್ಲಿ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ "ಮಾರ್ಟಿನ್" ಚಿತ್ರಕ್ಕೆ ಲೂಪ್ ಸ್ಟುಡಿಯೋದಲ್ಲಿ ಮಾತಿನ ಜೋಡಣೆ ಮುಕ್ತಾಯವಾಗಿದೆ. ಸದ್ಯದಲ್ಲೇ ಚಿತ್ರದ ಪ್ರಥಮಪ್ರತಿ ಸಿದ್ದವಾಗಲಿದೆ. ಆರಂಭದಿಂದಲೂ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿರುವ ಈ ಚಿತ್ರದ ಬಿಡುಗಡೆಗಾಗಿ ಧ್ರುವ ಸರ್ಜಾ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.
Aradhana Next Movie: ಕಾಟೇರ.. ಕನಸಿನ ರಾಣಿ ಮಾಲಾಶ್ರೀ ಮಗಳು ಆರಾಧನಾ ಅವರಿಗೆ ದೊಡ್ಡ ಹಿಟ್ ಕೊಟ್ಟ ಸಿನಿಮಾ. ಮಾಡಿದ ಮೊದಲ ಸಿನಿಮಾದಲ್ಲೇ ಆರಾಧನಾ ಜನಮನ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.
'ಕೆರೆಬೇಟೆ', ಸ್ಯಾಂಡಲ್ ವುಡ್ ನಲ್ಲಿ ಸದ್ಯ ಸದ್ದು ಮಾಡುತ್ತಿರುವ ಸಿನಿಮಾ. ಇತ್ತೀಚಿಗಷ್ಟೇ ರಿಲೀಸ್ ಆಗಿರುವ 'ಕೆರೆಬೇಟೆ' ಚಿತ್ರಕ್ಕೆ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸ್ಯಾಂಡಲ್ ವುಡ್ ನಲ್ಲಿ ಉತ್ತಮ ಸಿನಿಮಾಗಳ ಕೊರತೆ ಇದೆ, ಕಂಟೆಂಟ್ ಓರಿಯೆಂಟ್ ಸಿನಿಮಾಗಳು ಬರ್ತಾ ಇಲ್ಲ ಎನ್ನುವ ಕೊರಗಿಗೆ ಈಗ ಮದ್ದು ನೀಡಿದೆ 'ಕೆರೆಬೇಟೆ' ಸಿನಿಮಾ.
Martin Dubbing: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಅತಿ ನಿರೀಕ್ಷಿತ ಮಾರ್ಟಿನ್ ಚಿತ್ರದ ಡಬ್ಬಿಂಗ್ ಕೆಲಸವನ್ನು ಸಂಪೂರ್ಣಗೊಳಿಸಿದ್ದಾರೆ. ಇದು ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, ಹಾಗಾದ್ರೆ ಧ್ರುವ ಎಲ್ಲಾ ಭಾಷೆಗಳಲ್ಲೂ ಧ್ವನಿ ನೀಡಿದ್ದಾರಾ? ಇಲ್ಲಿದೆ ಕಂಪ್ಲೀಟ್ ಮಾಹಿತಿ.
Martin Release Date: ಕಳೆದ ಮೂರು ವರ್ಷಗಳಿಂದ ಧ್ರುವ ಅಭಿಮಾನಿಗಳು ಕಾಯುತ್ತಿರುವ ಆ ಗುಡ್ ಟೈಮ್ ಸನಿಹದಲ್ಲಿದೆ.. ಇನ್ನೇನು ಕೆಲವೇ ದಿನಗಳಲ್ಲಿ ಆಕ್ಷನ್ ಫ್ರಿನ್ಸ್ ತಮ್ಮ ಫ್ಯಾನ್ಸ್ಗೆ ಸರ್ಪ್ರೈಸ್ವೊಂದನ್ನು ನೀಡಲಿದ್ದಾರೆ..
ಸ್ಯಾಂಡಲ್ ವುಡ್ ಅಂಗಳದ ಇಬ್ಬರು ಪ್ರತಿಭಾನ್ವಿತ ನಟರಾದ ಸಲಾರ್ ಪ್ರಮೋದ್ ಹಾಗೂ ದಿಯಾ ಪೃಥ್ವಿ ಅಂಬಾರ್ ನಟನೆಯ ಬಹುನಿರೀಕ್ಷಿತ ಸಿನಿಮಾ ಭುವನಂ ಗಗನಂ. ಈ ಚಿತ್ರದ ನಿರ್ಮಾಪಕ ಎಂ. ಮುನೇಗೌಡ ಹುಟ್ಟುಹಬ್ಬದ ಪ್ರಯುಕ್ತ ಚಿತ್ರತಂಡ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದೆ. ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಟೀಸರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಬೆಸ್ಟ್ ವಿಷಸ್ ತಿಳಿಸಿದ್ದಾರೆ. ಬೆಂಗಳೂರಿನ ಡಾ.ರಾಜಕುಮಾರ ಇಂಡೋರ್ ಸ್ಟೇಡಿಯಂನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ನಟ ನೆನಪಿರಲಿ ಪ್ರೇಮ್, ನಿರ್ದೇಶಕ ಸಿಂಪಲ್ ಸುನಿ ಸೇರಿದಂತೆ ಹಲವರು ಉಪಸ್ಥಿತಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.