Rohit Sharma: ಈ ಋತುವಿನಲ್ಲಿ ಮುಂಬೈ ಐಪಿಎಲ್’ನ ಆರಂಭದಲ್ಲಿ ರೋಹಿತ್ ಶರ್ಮಾ ಅವರನ್ನು ತೆಗೆದುಹಾಕಿ ಹಾರ್ದಿಕ್’ಗೆ ತಂಡದ ನಾಯಕತ್ವವನ್ನು ನೀಡಿತ್ತು. ಇದೀಗ ಕ್ರಿಕೆಟ್ ಕಮೆಂಟರ್ ಆಕಾಶ್ ಚೋಪ್ರಾ ಮಹತ್ವದ ಹೇಳಿಕೆ ನೀಡುವ ಮೂಲಕ ಶಾಕ್ ನೀಡಿದ್ದಾರೆ.
Cricketer Rohith Sharma: ಭಾರತೀಯ ಕ್ರಿಕೇಟ್ ಆಟಗಾರ ರೋಹಿತ್ ಶರ್ಮಾ ಮುಂದಿನ ವರ್ಷ ಮುಂಬೈ ಇಂಡಿಯನ್ಸ್ ತಂಡಕ್ಕೆ ಗುಡ್ ಬಾಯ್ ಹೇಳಲಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿದೆ. ಇದರ ಬಗೆಗ ಏಮ್ಐ ಕೋಚ್ ಕೂಡ ಮಾತನಾಡಿದ್ದಾರೆ. ಇಲ್ಲಿದೆ ಸಂಪೂರ್ಣ ಮಾಹಿತಿ.
IPL 2024, KKR vs MI: ಮೊದಲು ಬ್ಯಾಟ್ ಮಾಡಿದ ಕೋಲ್ಕತ್ತಾ ನೈಟ್ ರೈಡರ್ಸ್ 16 ಓವರ್’ಗಳಲ್ಲಿ 7 ವಿಕೆಟ್’ಗೆ 157 ರನ್ ಗಳಿಸಿತು. ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ನೀಡಿದ 158 ರನ್ ಗುರಿಗೆ ಉತ್ತರವಾಗಿ ಮುಂಬೈ ಇಂಡಿಯನ್ಸ್ ತಂಡ 16 ಓವರ್’ಗಳಲ್ಲಿ 8 ವಿಕೆಟ್’ಗೆ 139 ರನ್ ಗಳಿಸಲಷ್ಟೇ ಶಕ್ತವಾಯಿತು.
MI : ಐಪಿಎಲ್ 2024 ರ ಪಂದ್ಯ 60 ರ ಆರಂಭವನ್ನು ಮಳೆಯು ವಿಳಂಬಗೊಳಿಸಿದ್ದರಿಂದ ರೋಹಿತ್ ಶರ್ಮಾ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಡ್ರೆಸ್ಸಿಂಗ್ ರೂಮ್ನಲ್ಲಿ ಕುಳಿತಿರುವುದು ಕಂಡುಬಂದಿದ್ದೆ, ಅಭಿಮಾನಿಗಳಲ್ಲಿ ಮುಂಬೈ ತೊರೆಯುತ್ತಾರಾ ಎಂಬ ಪ್ರಶ್ನೆ ಕಾಡುವಂತೆ ಮಾಡಿದೆ.
IPL : ಇಂದಿನ ಐಪಿಎಲ್ 60 ಪಂದ್ಯ, ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಮುಂಬೈ ಇಂಡಿಯನ್ಸ್ ಮತ್ತೆ ನಡೆಯುತ್ತಿದ್ದು, ಮಳೆಯ ಕಾರಣದಿಂದ ಪಂದ್ಯ ತಡವಾಗಿ ಪ್ರಾರಂಭವಾಗಿದೆ ಮತ್ತು ಪಂದ್ಯವನ್ನ 16 ಓವರ್ ಗಳಿಗೆ ಇಳಿಸಲಾಗಿದೆ.
SRH VS MI : ಇಂದಿನ ಐಪಿಎಲ್ 55ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿದ್ದು, ಸನ್ ರೈಸರ್ಸ್ ಹೈದ್ರಾಬಾದ್ ತಂಡ ಮುಂಬೈ ಇಂಡಿಯನ್ಸ್ ತಂಡಕ್ಕೆ 174 ರನ್ ಗಳ ಗೆಲುವಿನ ಗುರಿಯನ್ನು ನೀಡಿದೆ.
LSG Vs MI : ಹೌದು, ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಸೋಲನ್ನು ಅನುಭವಿಸಿದ್ದಲ್ಲದೆ ತಮ್ಮ ವಿಫಲ ಫಾರ್ಮ್ ನ್ನು ಮುಂದುವರೆಸಿದ್ದಾರೆ.ಆದರೆ ಈ ಪಂದ್ಯಕ್ಕೂ ಮೊದಲೇ ಅಭಿಮಾನಿಯೊಬ್ಬ ರೋಹಿತ್ ಶರ್ಮಾ ಅವರ ಸ್ಕೋರ್ ಅನ್ನು ಮೊದಲೇ ಅಂದಾಜಿಸಿ ಭವಿಷ್ಯ ನುಡಿದಿದ್ದ ಟ್ವೀಟ್ ಸಾಕಷ್ಟು ವೈರಲ್ ಆಗಿದೆ.
Hit Man Rohit Sharma: ಮೊದಲು ಆಫ್ ಸ್ಪಿನ್ ಬೌಲಿಂಗ್ಗೆ ಪ್ರಸಿದ್ಧರಾಗಿದ್ದ ಟೀಂ ಇಂಡಿಯಾದ ಕ್ಯಾಪ್ಟನ್ ರೋಹಿತ್ ಶರ್ಮಾ ಹಿಟ್ಮ್ಯಾನ್ ಆಗಿದ್ದರ ಹಿಂದೆ ಒಬ್ಬ ಮಹಾನ್ ವ್ಯಕ್ತಿ ಇದ್ದಾರೆ.. ಅವರು ಯಾರೆಂದು ಇದೀಗ ತಿಳಿಯೋಣ..
IPL 2024: ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ರುತುರಾಜ್ ಗಾಯಕ್ವಾಡ್ (69) ಮತ್ತು ಶಿವಂ ದುಬೆ (66) ಅವರ ಅರ್ಧಶತಕ ಹಾಗೂ ಧೋನಿ ಅವರುಗಳ ಹ್ಯಾಟ್ರಿಕ್ ಸಿಕ್ಸರ್ಗಳ ನೆರವಿನಿಂದ ಚೆನ್ನ್ನೈ ತಂಡವು ಮುಂಬೈ ವಿರುದ್ಧ 4 ವಿಕೆಟ್ ನಷ್ಟಕ್ಕೆ 206 ರನ್ ಗಳಿಸಿತು.ಇನ್ನೊಂದೆಡೆಗೆ ಅಂತಿಮವಾಗಿ ಹಾರ್ದಿಕ್ ಪಾಂಡ್ಯ ಅವರ ಓವರ್ ನಲ್ಲಿ ಧೋನಿ ಸತತ ಮೂರು ಸಿಕ್ಸರ್ ಗಳನ್ನು ಸಿಡಿಸುವ ಮೂಲಕ ತಂಡವು ಸುಸ್ಥಿತಿಗೆ ತಲುಪುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.