Anant Ambani Radhika Merchant: ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ವಿವಾಹ ಪೂರ್ವ ಸಮಾರಂಭಕ್ಕೆ ಹಲವು ಖ್ಯಾತನಾಮರು ಆಗಮಿಸಿದ್ದರು. ಅವರಲ್ಲಿ ದೊಡ್ಡ ತಂತ್ರಜ್ಞಾನ ಕಂಪನಿಗಳ ಮಾಲೀಕರು, ಬಾಲಿವುಡ್ ನಟರು, ದೊಡ್ಡ ನಾಯಕರು ಮತ್ತು ಪ್ರಸಿದ್ಧ ಗಾಯಕರು ಶಾಮಿಲಾಗಿದ್ದಾರೆ. ಅತ್ಯಂತ ಜನಪ್ರಿಯವಾದ ಕಾನ್ಸರ್ಟ್ ಎಂದರೆ ಅದು ರಿಹಾನ್ನಾ ನೀಡಿದ ಕಾರ್ಯಕ್ರಮ.
Celebrities not attended Ambani Pre Wedding : ಕಳೆದ ಕೆಲವು ದಿನಗಳ ಹಿಂದೆ ಜಾಮ್ನಗರದಲ್ಲಿ ನಡೆದ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹ ಪೂರ್ವ ಸಮಾರಂಭದಲ್ಲಿ ಬಾಲಿವುಡ್, ಹಾಲಿವುಡ್, ಸೇರಿದಂತೆ ಸೆಲೆಬ್ರಿಟಿಗಳ ದಂಡೇ ನೆರೆದಿತ್ತು. 3 ದಿನಗಳ ಈ ಈವೆಂಟ್ನಲ್ಲಿ ಅಮಿತಾಭ್ ಬಚ್ಚನ್ನಿಂದ ಹಿಡಿದು ಕಿಯಾರಾ ಅದ್ವೈವರೆಗೆ ಬಾಲಿವುಡ್ ಸೆಲೆಬ್ರಿಟಿಗಳು ಕಾಣಿಸಿಕೊಂಡರು. ಆದರೆ ಸಮಾರಂಭದಲ್ಲಿ ಕೆಲವು ಸೆಲೆಬ್ರಿಟಿಗಳು ಕಾಣಲಿಲ್ಲ. ಅವರು ಯಾರು.. ಏಕೆ ಬರಲಿಲ್ಲ.. ಇಲ್ಲಿದೆ ವಿವರ..
Anant Ambani health : ಇತ್ತೀಚೆಗೆ ಗುಜರಾತ್ನ ಜಾಮ್ನಗರದಲ್ಲಿ ನಡೆದ ಅನಂತ್ ಅಂಬಾನಿ ವಿವಾಹಪೂರ್ವ ಕಾರ್ಯಕ್ರಮಗಳು ಬಹಳ ಅದ್ಧೂರಿಯಾಗಿ ಜರುಗಿದವು. ಈ ಕಾರ್ಯಕ್ರಮದಲ್ಲಿ ಹಾಲಿವುಡ್, ಬಾಲಿವುಡ್ ನಟರು ಸೇರಿದಂತೆ ಸೌತ್ ಸಿನಿರಂಗದ ಖ್ಯಾತ ನಟರು, ದಿಗ್ಗಜ ಉದ್ಯಮಿಗಳು ಭಾಗಿಯಾಗಿದ್ದರು. ಈ ಕುರಿತ ವಿಡಿಯೋಗಳು ವೈರಲ್ ಆಗಿದ್ದವು, ಫೋಟೋಸ್ ಮತ್ತು ವಿಡಿಯೋ ನೋಡಿ ಕೆಲವರು ಅನಂತ್ ಅಂಬಾನಿಯವರ ತೂಕದ ವಿಚಾರವಾಗಿ ಟ್ರೋಲ್ ಮಾಡಿದ್ದರು.. ಅಷ್ಟಕ್ಕೂ ಅವರ ತೂಕ ಹೆಚ್ಚಾಗಲು ಕಾರಣವೇನು ಗೊತ್ತೆ..? ಸಂತ್ಯಾಂಶ ಇಲ್ಲಿದೆ..
Mukesh ambani son : ಮುಖೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹ ಪೂರ್ವ ಸಮಾರಂಭವು ಅದ್ಧೂರಿಯಾಗಿ ಜರುಗಿದರು. ಈ ಕಾರ್ಯಕ್ರಮಕ್ಕೆ ಆಹ್ವಾನಿಸದ ಅಂಬಾನಿ ವಿರುದ್ಧ ನಟಿ ರಾಖಿ ಸಾವಂತ್ ಅಸಮಾಧಾನ ಬೇಸರಗೊಂಡಿದ್ದಾಳೆ..
Anant Ambani weight : ವಿವಾದಾತ್ಮಕ ನಟಿ ರಾಖಿ ಸಾವಂತ್ ಅನಂತ್ ಅಂಬಾನಿಯವರ ತೂಕದ ವಿಚಾರವಾಗಿ ಕಾಮೆಂಟ್ ಮಾಡಿದ್ದಾರೆ. ಅಲ್ಲದೆ, ತಮ್ಮ ಮಗನನ್ನು ತಮ್ಮ ಬಳಿ ಕಳುಹಿಸುವಂತೆ ಮುಖೇಶ್ ಅಂಬಾನಿಗೆ ಬಿಗ್ ಆಫರ್ ನೀಡಿದ್ದಾಳೆ.. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ..
Deepika Padukone Dance: ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ವಿವಾಹಪೂರ್ವ ಆಚರಣೆಗಳಲ್ಲಿ ಭಾಗಿಯಾಗಿದ್ದು, ಈ ನಟಿ ನಾಲ್ಕು ತಿಂಗಳು ಗರ್ಭಣಿಯಾದರೂ ಡ್ಯಾನ್ಸ್ ಮಾಡಿರುವ ವಿಡಿಯೋ ವೈರಲ್ ಆಗಿದೆ.
Anant Ambani-Radhika Merchant Pre Wedding: ಗುಜರಾತ್ನ ಜಾಮ್ನಗರದಲ್ಲಿ ಆಯೋಜಿಸಿದ್ದ ಅನಂತ್-ರಾಧಿಕಾರ ಪ್ರೀ ವೆಡ್ಡಿಂಗ್ ಕಾರ್ಯಕ್ರಮದಲ್ಲಿ ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್, ಫೇಸ್ಬುಕ್ ಸಂಸ್ಥಾಪಕ ಮಾರ್ಕ್ ಜುಕರ್ಬರ್ಗ್, ಸೂಪರ್ ಸ್ಟಾರ್ ರಜಿನಿಕಾಂತ್ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಿದ್ದರು.
Anant Ambani Radhika Merchant Pre Wedding Video: ಈ ಸಮಾರಂಭದಲ್ಲಿ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಹಾಗೂ ಅವರ ಪತ್ನಿ ಸಾಕ್ಷಿ ಕೂಡ ರಂಗು ತಂದಿದ್ದಾರೆ. ವೆಸ್ಟ್ ಇಂಡೀಸ್ ಮಾಜಿ ಆಲ್ ರೌಂಡರ್ ಡ್ವೇನ್ ಬ್ರಾವೋ ಮತ್ತು ಮಹೇಂದ್ರ ಸಿಂಗ್ ಧೋನಿ ಐಪಿಎಲ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ದೀರ್ಘಕಾಲ ಆಡುತ್ತಿದ್ದಾರೆ
Anant Ambani pre wedding : ಜಾಮ್ನಗರದ ರಿಲಯನ್ಸ್ ಟೌನ್ಶಿಪ್ ಬಳಿಯ ಜೋಗ್ವಾಡ್ ಗ್ರಾಮದಲ್ಲಿ ಮುಕೇಶ್ ಅಂಬಾನಿ, ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಸೇರಿದಂತೆ ಅಂಬಾನಿ ಕುಟುಂಬದ ಇತರ ಸದಸ್ಯರು ಹಳ್ಳಿಗರಿಗೆ ಸಾಂಪ್ರದಾಯಿಕ ಗುಜರಾತಿ ಆಹಾರವನ್ನು ಉಣಬಡಿಸಿದರು.
Anant Ambani Radhika Merchant Marriage Date: ಮುಖೇಶ್ ಅಂಬಾನಿ ಅವರು ತಮ್ಮ ಕಿರಿಯ ಮಗ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹದ ದಿನಾಂಕವನ್ನು ಬಹಿರಂಗಪಡಿಸಿದ್ದಾರೆ. 2024ರ ಜುಲೈ 10, 11, 12 ರಂದು ಅದ್ಧೂರಿ ವಿವಾಹ ಸಮಾರಂಭದಲ್ಲಿ ನಡೆಯಲಿದ್ದು, ನವಜೋಡಿ ಹಸೆಮಣೆ ಏರಲಿದ್ದಾರೆ.
ನಿನ್ನೆ ಮುಖೇಶ್ ಅಂಬಾನಿ, ನೀತಾ ಅಂಬಾನಿ ಕಿರಿಯ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ನಿಶ್ಚಿತಾರ್ಥ ಅದ್ಧೂರಿಯಾಗಿ ನೆರವೇರಿದೆ. ಇದೀಗ ಮಗನ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ನೀತಾ ಹಾಗು ಮುಖೇಶ್ ಅಂಬಾನಿ ಮಕ್ಕಳು ಹಾಗು ಸೊಸೆಯಂದಿರ ಜೊತೆ ಹೆಜ್ಜೆಹಾಕಿರುವ ವಿಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
Salman Khan with Alizeh Agnihotri : ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ನಿಶ್ಚಿತಾರ್ಥ ಸಮಾರಂಭದಲ್ಲಿ ಸಲ್ಮಾನ್ ಖಾನ್ ತಮ್ಮ ಸೊಸೆ ಅಲಿಜೆ ಅಗ್ನಿಹೋತ್ರಿಯೊಂದಿಗೆ ಆಗಮಿಸಿದರು. ಸಲ್ಮಾನ್ ಖಾನ್ ಪಾರ್ಟಿಗೆ ಪ್ರವೇಶಿಸಿದ ತಕ್ಷಣ, ಅಲ್ಲಿದ್ದ ಎಲ್ಲಾ ಕ್ಯಾಮೆರಾಗಳು ಭಾಯಿಜಾನ್ ಕಡೆಗೆ ತಿರುಗಿದವು.
Radhika Merchant With Rani Haar: ದೇಶದ ದೊಡ್ಡ ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಶೀಘ್ರದಲ್ಲೇ ರಾಧಿಕಾ ಮರ್ಚೆಂಟ್ ಅವರೊಂದಿಗೆ ಸಪ್ತಪದಿ ತುಳಿಯಲಿದ್ದಾರೆ.
Mukesh Ambani Tirumala Visit: ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಶುಕ್ರವಾರ ಪ್ರಸಿದ್ಧ ತಿರುಪತಿ ಬಾಲಾಜಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಸೋಮವಾರ ಮುಕೇಶ್ ಅಂಬಾನಿ ಅವರು ರಾಜಸ್ಥಾನದ ನಾಥದ್ವಾರದಲ್ಲಿರುವ ಶ್ರೀನಾಥ್ಜಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.