Today Adike Rate: ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ

Arecanut today price (20-04-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.

Written by - Puttaraj K Alur | Last Updated : Apr 20, 2024, 08:11 AM IST
  • ಶಿವಮೊಗ್ಗದಲ್ಲಿ ಅಡಿಕೆ 51,596 ರೂ.ನಂತೆ ವಹಿವಾಟು ನಡೆಸುತ್ತಿದೆ
  • ಶಿರಸಿಯಲ್ಲಿ ರಾಶಿ ಅಡಿಕೆ 49,199 ರೂ.ನಂತೆ ಮಾರಾಟವಾಗುತ್ತಿದೆ
  • ಯಲ್ಲಾಪುರದಲ್ಲಿ ಅಡಿಕೆ 55,089 ರೂ.ನಂತೆ ವಹಿವಾಟು ನಡೆಸುತ್ತಿದೆ
Today Adike Rate: ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ  title=
ಇಂದಿನ ಅಡಿಕೆ ಧಾರಣೆ

ಬೆಂಗಳೂರು: ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ  (ಏಪ್ರಿಲ್‌ 20) ಉತ್ತಮ ಸ್ಥಿತಿಯಲ್ಲಿದೆ. ಯಲ್ಲಾಪುರದಲ್ಲಿ ರಾಶಿ ಅಡಿಕೆ 55 ಸಾವಿರ ರೂ.ನ ಗಡಿ ದಾಟಿದೆ. ಅಡಿಕೆ ಧಾರಣೆಯಲ್ಲಿ ಚೇತರಿಕೆಯಾಗಿದ್ದರಿಂದ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ. ಬೇಡಿಕೆ ಹೆಚ್ಚಾಗಿರುವ ಕಾರಣ ಅಡಿಕೆ ಧಾರಣೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಕಲ್ಪತರು ನಾಡು ತುಮಕೂರಿನಲ್ಲಿ ಅಡಿಕೆ ಧಾರಣೆ 47,500 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್‌ ಗಳಲ್ಲಿಇತ್ತೀಚಿನ (20-04-2024) ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

ಇದನ್ನೂ ಓದಿ: ವಿಶ್ವದ ಅತಿ ದೊಡ್ಡ ಶ್ರೀಮಂತನಾದರೂ ಈ ಒಂದು ವಿಷಯದ ಬಗ್ಗೆ ಬಹಳ ಭಯ ಪಡುತ್ತಾರಂತೆ ಮುಖೇಶ್ ಅಂಬಾನಿ !

Market Date Variety Minimum Price Maximum Price Modal Price
Kumta 19/04/2024 Cqca ₹12,509 ₹24,509 ₹22,389
Kumta 19/04/2024 Chippu ₹25,699 ₹28,209 ₹27,379
Kumta 19/04/2024 Factory ₹11,019 ₹21,400 ₹20,469
Kumta 19/04/2024 Ripe ₹31,509 ₹34,599 ₹33,469
Puttur 19/04/2024 New Variety ₹26,500 ₹36,600 ₹31,550
Shimoga 19/04/2024 Bette ₹40,166 ₹55,555 ₹55,200
Shimoga 19/04/2024 Saraku ₹52,200 ₹83,506 ₹59,399
Shimoga 19/04/2024 Gorabalu ₹21,000 ₹34,669 ₹33,799
Shimoga 19/04/2024 Rashi ₹32,069 ₹51,596 ₹50,699
Siddapur 19/04/2024 Bilegotu ₹26,009 ₹29,899 ₹28,599
Siddapur 19/04/2024 Kempugotu ₹26,019 ₹28,899 ₹28,369
Siddapur 19/04/2024 Cqca ₹24,699 ₹28,609 ₹26,899
Siddapur 19/04/2024 Tattibettee ₹36,499 ₹47,509 ₹42,699
Siddapur 19/04/2024 Rashi ₹43,099 ₹48,959 ₹48,309
Siddapur 19/04/2024 Chali ₹32,469 ₹35,699 ₹34,599
Sirsi 19/04/2024 Bilegotu ₹21,009 ₹29,018 ₹27,177
Sirsi 19/04/2024 Kempugotu ₹27,399 ₹36,391 ₹29,873
Sirsi 19/04/2024 Bette ₹34,601 ₹45,499 ₹38,563
Sirsi 19/04/2024 Rashi ₹44,208 ₹49,199 ₹47,322
Sirsi 19/04/2024 Chali ₹32,198 ₹36,639 ₹34,398
Yellapur 19/04/2024 Bilegotu ₹23,012 ₹30,810 ₹28,800
Yellapur 19/04/2024 api ₹56,769 ₹60,269 ₹60,269
Yellapur 19/04/2024 Kempugotu ₹24,000 ₹34,200 ₹32,399
Yellapur 19/04/2024 Cqca ₹11,069 ₹28,906 ₹23,799
Yellapur 19/04/2024 Tattibettee ₹36,910 ₹43,269 ₹40,899
Yellapur 19/04/2024 Rashi ₹44,040 ₹55,089 ₹50,099
Yellapur 19/04/2024 Ripe ₹31,891 ₹35,799 ₹34,889

ಇದನ್ನೂ ಓದಿ: ನಿಮ್ಮ ಬಳಿ ಇದೊಂದಿದ್ದರೆ ಸಾಕು, ವೋಟರ್ ಐಡಿ ಇಲ್ಲದೆಯೂ ಮತ ಚಲಾಯಿಸಬಹುದು !

ನಿಮ್ಮ Zee Kannada News ವೆಬ್‌ಸೈಟ್‌ನಲ್ಲಿ ಪ್ರತಿದಿನವೂ ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿರುವ ಅಡಕೆ ಬೆಲೆಯನ್ನು ಪ್ರಕಟಿಸಲಾಗುವುದು. ಪ್ರತಿದಿನದ ಅಪ್ಡೇಟ್ ಗಳಿಗಾಗಿ Zee Kannada News App ಅನ್ನು ಈಗಲೇ ಡೌನ್‌ಲೋಡ್ ಮಾಡಿಕೊಳ್ಳಿ…

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News