Dry Fruit Health Benefits: ಒಣ ಹಣ್ಣುಗಳಾದ ಬಾದಾಮಿ, ಗೋಡಂಬಿ, ಒಣದ್ರಾಕ್ಷಿ, ಪಿಸ್ತಾ ಮತ್ತು ವಾಲ್ನಟ್’ಗಳು ಹಲವು ರೀತಿಯ ಗುಣಗಳನ್ನು ಹೊಂದಿವೆ. ಈ ಪೋಷಕಾಂಶಗಳು ನಮ್ಮ ದೇಹಕ್ಕೆ ಒಂದಲ್ಲ ಹಲವಾರು ಪ್ರಯೋಜನಗಳನ್ನು ನೀಡುತ್ತವೆ.
Heat Stroke: ವೈದ್ಯರು ಸಾಮಾನ್ಯವಾಗಿ ಹೊರಗಿನ ಆಹಾರದಿಂದ ದೂರ ಕಾಪಾಡಿಕೊಳ್ಳಲು ಸಲಹೆ ನೀಡುತ್ತಾರೆ. ಕೆಲವರಿಗೆ ಕೆಲಸದ ನಿಮಿತ್ತ ಬಿಸಿಲಿನಲ್ಲಿಯೇ ಹೋಗಬೇಕಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಚರ್ಮದ ದದ್ದುಗಳಾಗುವ ಸಾಧ್ಯತೆ ಹೆಚ್ಚು.
Health Benefits of Ajwain: ಬಿಳಿ ಕೂದಲಿನ ಸಮಸ್ಯೆ ಎದುರಿಸುತ್ತಿದ್ದರೆ ಪ್ರತಿದಿನ ಎರಡು ಚಮಚದಷ್ಟು ಓಂ ಕಾಳುಗಳನ್ನು ನೀರಿನಲ್ಲಿ ರಾತ್ರಿಯಿಡೀ ನೆನೆಸಿ ಬೆಳಗ್ಗೆ ಸೋಸಿ ಖಾಲಿ ಹೊಟ್ಟೆಯಲ್ಲಿ ಸೇವಿಸಬೇಕು. ಇದರಿಂದ ಕೆಲವೇ ದಿನಗಳಲ್ಲಿ ನಿಮ್ಮ ಬಿಳಿ ಕೂದಲಿನ ಸಮಸ್ಯೆಯಿಂದ ಮುಕ್ತಿ ದೊರೆಯುತ್ತದೆ.
Fruit on empty stomch to control sugar:ಮಧುಮೇಹ ರೋಗಿಗಳು ಈ ಹಣ್ಣುಗಳನ್ನು ಕಡಿಮೆ ಪ್ರಮಾಣದಲ್ಲಿ ಸೇವಿಸಿದರೆ ಅವರಿಗೆ ಯಾವುದೇ ಹಾನಿಯಾಗುವುದಿಲ್ಲ.ರಕ್ತದಲ್ಲಿನ ಸಕ್ಕರೆ ಮಟ್ಟವೂ ನಿಯಂತ್ರಣದಲ್ಲಿರುತ್ತದೆ.
Doddapatre leaf health benefits: ದೊಡ್ಡಪತ್ರೆಯ ಹಸಿ ಎಲೆಗಳನ್ನು ಉಪ್ಪಿನ ಜೊತೆಗೆ ಸೇರಿಸಿಕೊಂಡು ಜಗಿದು ತಿಂದರೆ ಜೀರ್ಣಶಕ್ತಿ ಅಧಿಕವಾಗುವುದು ಮತ್ತು ಪಿತ್ತಸಂಬಂಧಿ ಕಾಯಿಲೆಗಳು ದೂರವಾಗುತ್ತವೆ.
coconut water: ತೆಂಗಿನ ನೀರು ಅಥವಾ ಎಳನೀರು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂಬುದು ಎಲ್ಲರಿಗೂ ಗೊತ್ತು.. ಆದರೆ ಇದರಿಂದ ಕೆಲವರಿಗೆ ದುಷ್ಪರಿಣಾಮಗಳೂ ಇವೆ ಎನ್ನುವುದು ನಿಮಗೆ ಗೊತ್ತೇ?
Black Carrot For Weight Loss : ಹಲವು ಬಣ್ಣದ ಕ್ಯಾರೆಟ್ ಮಾರುಕಟ್ಟೆಯಲ್ಲಿ ಲಭ್ಯವಿರುತ್ತದೆ. ಹಳದಿ, ಕೇಸರಿ, ಕಡು ಕೇಸರಿ, ಕೆಂಪು ಮತ್ತು ಕಪ್ಪು ಹೀಗೆ ವಿವಿಧ ಬಣ್ಣಗಳ ಕ್ಯಾರೆಟ್ ಇವೆ. ಇದರಲ್ಲಿ ದೇಹ ತೂಕ ಕಳೆದುಕೊಳ್ಳಲು ಬಯಸುವವರು ಇದೇ ಬಣ್ಣದ ಕ್ಯಾರೆಟ್ ಸೇವಿಸಬೇಕು.
Black Coffee Benefits: ಭಾರತದಲ್ಲಿ ಕಾಫಿ ಒಂದು ಜನಪ್ರಿಯ ಪಾನೀಯವಾಗಿದೆ. ಕಾಫಿಯಲ್ಲಿರುವ ಕೆಫೀನ್ ಅರಿವಿನ ಕಾರ್ಯಕ್ಷಮತೆಯನ್ನು ಹೆಚ್ಚಿಸುವಲ್ಲಿ ಪರಿಣಾಮಕಾರಿ ಪಾನೀಯ ಎಂದು ಹೇಳಲಾಗುತ್ತದೆ. ಆದರೆ, ಸಾಮಾನ್ಯ ಕಾಫಿ ಕುಡಿಯುವುದರಿಂದ ಬ್ಲಾಕ್ ಕಾಫಿ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಆಗಿದೆ.
Diabetes: ಇಡೀ ವಿಶ್ವದಲ್ಲೇ ಭರತಎದಲ್ಲಿ ಡಯಾಬಿಟಿಸ್ ರೋಗಿಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಹಾಗಾಗಿ ಭಾರತವನ್ನು ಡಯಾಬಿಟಿಸ್ ರಾಜಧಾನಿ ಎಂದು ಕರೆಯಲಾಗುತ್ತದೆ. ಇದನ್ನು ತಪ್ಪಿಸಲು ಬ್ಲಡ್ ಶುಗರ್ ಹೆಚ್ಚಾಗದಂತೆ ನಿಗಾವಹಿಸುವುದು ಅಗತ್ಯವಾಗಿದೆ.
Kiwi Fruit Health Benefits: ಕಿವಿ ಹಣ್ಣು ಕಡಿಮೆ ಕ್ಯಾಲೋರಿ ಮತ್ತು ಫೈಬರ್ನಲ್ಲಿ ಸಮೃದ್ಧವಾಗಿದೆ. ಇದು ಪ್ರೋಟೀನ್ ಜೀರ್ಣಕಾರಿ ಕಿಣ್ವಗಳು ಮತ್ತು ವಿಟಮಿನ್ ಸಿ ಅನ್ನು ಹೊಂದಿರುತ್ತದೆ, ಅಂದರೆ ಪರಿಣಾಮಕಾರಿ ತೂಕ ನಷ್ಟ ಮತ್ತು ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಇದು ನಿಮಗೆ ವಿಶೇಷವಾಗಿ ಪ್ರಯೋಜನಕಾರಿಯಾಗಿದೆ.
Honey Water Benefits: ತೂಕ ಇಳಿಸಿಕೊಳ್ಳಲು ಜನರು ಹಲವಾರು ಕ್ರಮಗಳನ್ನು ತೆಗೆದುಕೊಳ್ಳುತ್ತಾರೆ. ಜೇನುತುಪ್ಪ ಮತ್ತು ಬಿಸಿನೀರಿನ ಪರಿಣಾಮಕಾರಿ ಪರಿಹಾರವನ್ನು ಸಹ ಅಳವಡಿಸಿಕೊಳ್ಳಬಹುದು. ಒಂದು ಲೋಟ ಉಗುರುಬೆಚ್ಚನೆಯ ನೀರಿಗೆ ಒಂದು ಚಮಚ ಜೇನುತುಪ್ಪವನ್ನು ಬೆರೆಸಿ ಕುಡಿಯಿರಿ.
Black Sesame Seeds: ಪ್ರಸ್ತುತ ಹೆಚ್ಚಿನ ಜನರು ಮಧುಮೇಹದಿಂದ ಬಳಲುತ್ತಿದ್ದಾರೆ. ವಯೋವೃದ್ಧರು ಮಾತ್ರವಲ್ಲ ಯುವಕರು ಕೂಡ ಮಧುಮೇಹದಿಂದ ಬಳಲುತ್ತಿದ್ದಾರೆ. ಮಧುಮೇಹವು ಮೆಟಾಬಾಲಿಕ್ ಸಿಂಡ್ರೋಮ್ ಆಗಿದ್ದು, ಇದಕ್ಕೆ ಕಾರಣ ಕೆಟ್ಟ ಜೀವನಶೈಲಿ ಮತ್ತು ಆಹಾರ ಪದ್ಧತಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.