ಬಡವರ ಪರವಾಗಿ ಮೋದಿ ಹತ್ತು ವರ್ಷ ಪ್ರಧಾನಿಯಾಗಿ ಏನೂ ಮಾಡಿಲ್ಲ-ಸಿಎಂ ಸಿದ್ದರಾಮಯ್ಯ

ನರೇಂದ್ರ ಮೋದಿ ಹತ್ತು ವರ್ಷ ಪ್ರಧಾನಿಗಳಾಗಿ ಬಡವರ ಪರವಾಗಿ ಏನೂ ಮಾಡಿಲ್ಲ ಎನ್ನುವುದು ಹಾಗು ಸುಳ್ಳಿನ ಸರದಾರ ಎನ್ನುವುದು ನಮ್ಮ ಆರೋಪ. ಜನರಿಗೆ ನೀಡಿದ್ದ ಯಾವ ಭರವಸೆಗಳನ್ನು ಈಡೇರಿಸಿಲ್ಲ. ರಾಜಕೀಯವಾಗಿ ಅವರನ್ನು ಸೋಲಿಸಬೇಕೆನ್ನುವುದು ವಿರೋಧ ಪಕ್ಷಗಳ ಗುರಿ. ಏಕೆಂದರೆ ಈ ದೇಶದ ಆರ್ಥಿಕತೆ ಸುಧಾರಣೆಯಾಗಬೇಕು, ಬಡವರು ಉಳಿಯಬೇಕು ಎಂದು ಅವರು ಹೇಳಿದರು.

Written by - Manjunath N | Last Updated : May 11, 2024, 04:23 PM IST
  • ಪ್ರಧಾನಿಗಳು ತಾವು ಸೋಲುತ್ತೇವೆಂದು ಹತಾಶರಾಗಿ ಈ ರೀತಿ ಮಾತನಾಡುತ್ತಿದ್ದಾರೆ
  • ಅವರ ಭಾವನಾತ್ಮಕ ಆಟ ಜನರಿಗೆ ಗೊತ್ತಾಗಿದೆ. ಜನರಿಗೆ ಗೊತ್ತಾದ ಮೇಲೆ ಪುನ: ಅದೇ ತಪ್ಪನ್ನು ಜನತೆ ಮಾಡುವುದಿಲ್ಲ
  • ರಾಜಕೀಯದಲ್ಲಿ ಮೇಲಕ್ಕೇರಿದವರು ಕೆಳಕ್ಕೆ ಇಳಿಯಲೇಬೇಕು, ಕೆಳಗಿದ್ದವನು ಮೇಲೇರಬೇಕು ಎಂದು ಅಭಿಪ್ರಾಯಪಟ್ಟರು
ಬಡವರ ಪರವಾಗಿ ಮೋದಿ ಹತ್ತು ವರ್ಷ ಪ್ರಧಾನಿಯಾಗಿ ಏನೂ ಮಾಡಿಲ್ಲ-ಸಿಎಂ ಸಿದ್ದರಾಮಯ್ಯ  title=

ಬೆಂಗಳೂರು: ವಿರೋಧಪಕ್ಷಗಳು ನನ್ನನ್ನು ಸಮಾಧಿ ಮಾಡಲು ಹೊರಟಿವೆ. ನೀವು ನನ್ನನ್ನು ಕಾಪಾಡಬೇಕು ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ದುರಂತವೇ ಸರಿ. ವಿರೋಧ ಪಕ್ಷದವರು ಯಾರನ್ನೂ ಸಮಾಧಿ ಮಾಡುವುದಿಲ್ಲ, ಮೋದಿ ಅವರನ್ನು ರಾಜಕೀಯವಾಗಿ ವಿರೋಧ ಮಾಡುತ್ತಿದ್ದೇವೆ ಅಷ್ಟೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಲೋಕದ ಡೊಂಕ ನೀವೇಕೆ ತಿದ್ದುವಿರಿ; ಬಸವಣ್ಣನವರ ವಚನದ ಮೂಲಕ ಕುಮಾರಸ್ವಾಮಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ನರೇಂದ್ರ ಮೋದಿ ಹತ್ತು ವರ್ಷ ಪ್ರಧಾನಿಗಳಾಗಿ ಬಡವರ ಪರವಾಗಿ ಏನೂ ಮಾಡಿಲ್ಲ ಎನ್ನುವುದು ಹಾಗು ಸುಳ್ಳಿನ ಸರದಾರ ಎನ್ನುವುದು ನಮ್ಮ ಆರೋಪ. ಜನರಿಗೆ ನೀಡಿದ್ದ ಯಾವ ಭರವಸೆಗಳನ್ನು ಈಡೇರಿಸಿಲ್ಲ. ರಾಜಕೀಯವಾಗಿ ಅವರನ್ನು ಸೋಲಿಸಬೇಕೆನ್ನುವುದು ವಿರೋಧ ಪಕ್ಷಗಳ ಗುರಿ. ಏಕೆಂದರೆ ಈ ದೇಶದ ಆರ್ಥಿಕತೆ ಸುಧಾರಣೆಯಾಗಬೇಕು, ಬಡವರು ಉಳಿಯಬೇಕು ಎಂದು ಅವರು ಹೇಳಿದರು.

ಇದನ್ನೂ ಓದಿ- SIT ಮುಂದೆ ದಾಖಲಾಗುವ ಪ್ರಕರಣಗಳಿಗೆ ಇಬ್ಬರು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರ ನೇಮಕ

ಪ್ರಧಾನಿಗಳು ತಾವು ಸೋಲುತ್ತೇವೆಂದು ಹತಾಶರಾಗಿ ಈ ರೀತಿ ಮಾತನಾಡುತ್ತಿದ್ದಾರೆ.ಅವರ ಭಾವನಾತ್ಮಕ ಆಟ ಜನರಿಗೆ ಗೊತ್ತಾಗಿದೆ. ಜನರಿಗೆ ಗೊತ್ತಾದ ಮೇಲೆ ಪುನ: ಅದೇ ತಪ್ಪನ್ನು ಜನತೆ ಮಾಡುವುದಿಲ್ಲ.ರಾಜಕೀಯದಲ್ಲಿ ಮೇಲಕ್ಕೇರಿದವರು ಕೆಳಕ್ಕೆ ಇಳಿಯಲೇಬೇಕು, ಕೆಳಗಿದ್ದವನು ಮೇಲೇರಬೇಕು ಎಂದು ಅಭಿಪ್ರಾಯಪಟ್ಟರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News