ಕರಿಬೇವಿನ ನೀರಿಗೆ ಈ ಹಣ್ಣಿನ ರಸ ಬೆರೆಸಿ ಕುಡಿದರೆ.. ಒಂದು ತಿಂಗಳಲ್ಲಿ ಬೊಜ್ಜು ಕರಗಿ ಶಿಲ್ಪಾ ಶೆಟ್ಟಿಯಂತೆ ಫ್ಲಾಟ್‌ ಟಮ್ಮಿ ಪಡೆಯುವಿರಿ!

curry leaves water to lose belly fat : ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಕರಿಬೇವಿನ ನೀರು ಅಮೃತದಂತೆ ಕೆಲಸ ಮಾಡುತ್ತದೆ. 

curry leaves water for weight loss: ಕರಿಬೇವು ರುಚಿಯ ಜೊತೆಗೆ ಆರೋಗ್ಯಕ್ಕೂ ಉತ್ತಮ. ಪ್ರತಿದಿನ ಕರಿಬೇವಿನ ನೀರು ಕುಡಿಯುವುದರಿಂದ ನಮ್ಮ ದೇಹಕ್ಕೆ ತುಂಬಾ ಒಳ್ಳೆಯದು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /7

ಪ್ರತಿದಿನ ಕರಿಬೇವಿನ ನೀರು ಕುಡಿದರೆ ಬೊಜ್ಜು ಬರುವುದಿಲ್ಲ. ಕರಿಬೇವಿನ ಸೊಪ್ಪು ದೇಹದಲ್ಲಿ ಸಂಗ್ರಹವಾಗಿರುವ ಕೊಬ್ಬನ್ನು ಬಹುಬೇಗ ಕರಗಿಸುತ್ತದೆ. ಕರಿಬೇವಿನ ಎಲೆಗಳು ಜೀರ್ಣಕ್ರಿಯೆಯನ್ನು ವೇಗಗೊಳಿಸುತ್ತದೆ. ಇದರಲ್ಲಿರುವ ಪೋಷಕಾಂಶಗಳು ಹೊಟ್ಟೆಯ ಆರೋಗ್ಯವನ್ನು ಸುಧಾರಿಸುತ್ತದೆ. 

2 /7

ಕರಿಬೇವಿನ ನೀರಿನಲ್ಲಿ ಇರುವ ಆ್ಯಂಟಿಆಕ್ಸಿಡೆಂಟ್‌ಗಳು ನಮ್ಮ ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ತೆಗೆದುಹಾಕುತ್ತವೆ. ಕರಿಬೇವಿನ ನೀರು ಚರ್ಮವನ್ನು ತುಂಬಾ ಆರೋಗ್ಯಕರವಾಗಿಸುತ್ತದೆ. ಚರ್ಮದ ಸಮಸ್ಯೆಗಳು ದೂರವಾಗುತ್ತವೆ.

3 /7

ಕರಿಬೇವಿನ ನೀರು ಕುಡಿಯುವುದರಿಂದ ಕೂದಲು ಉದುರುವುದು ಕಡಿಮೆಯಾಗುತ್ತದೆ. ಪ್ರತಿದಿನ ಕರಿಬೇವಿನ ನೀರನ್ನು ಕುಡಿಯುವುದರಿಂದ ಕೂದಲು ಉದ್ದ ಮತ್ತು ದಪ್ಪವಾಗಿ ಬೆಳೆಯುತ್ತದೆ.

4 /7

ಪ್ರತಿದಿನ ಬೆಳಿಗ್ಗೆ ಕರಿಬೇವಿನ ನೀರನ್ನು ಕುಡಿಯುವುದರಿಂದ ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬರುವುದು. ಇದರಿಂದ ಹೃದಯ ಸಂಬಂಧಿ ಕಾಯಿಲೆಗಳನ್ನೂ ನಿಯಂತ್ರಿಸಬಹುದು.

5 /7

ಕರಿಬೇವಿನ ನೀರನ್ನು ತಯಾರಿಸಲು 4 ರಿಂದ 5 ಕರಿಬೇವಿನ ಎಲೆಗಳನ್ನು ಎರಡು ಲೋಟ ನೀರಿನಲ್ಲಿ ಚೆನ್ನಾಗಿ ಕುದಿಸಿ. ನಂತರ ಫಿಲ್ಟರ್ ಮಾಡಿ. ಆ ನೀರಿನಲ್ಲಿ ಒಂದೆರಡು ಹನಿ ನಿಂಬೆ ಹಣ್ಣಿನ ರಸವನ್ನು ಹಿಂಡಿ ಕುಡಿಯಿರಿ. ಇದಕ್ಕೆ ಸ್ವಲ್ಪ ಜೇನುತುಪ್ಪವನ್ನು ಸೇರಿಸಬಹುದು. 

6 /7

ಈ ನೀರನ್ನು ಪ್ರತಿನಿತ್ಯ ಬೆಳಗ್ಗೆ ಕುಡಿಯುವುದರಿಂದ ಬೆಲ್ಲಿ ಫ್ಯಾಟ್‌ ಕರಗುವುದು. ಹೊಟ್ಟೆಯ ಸುತ್ತಲಿನ ಬೊಜ್ಜು ಮಾಯವಾಗಿ ಜೀರೋ ಫಿಗರ್‌ ಪಡೆಯಲು ಸಹಕಾರಿಯಾಗಿದೆ. 

7 /7

ಸೂಚನೆ: ಈ ಲೇಖನ ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್‌ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.