ಗಜಕೇಸರಿ ಯೋಗ.. ಈ 3 ರಾಶಿಗಳ ಅದೃಷ್ಟದ ಬಾಗಿಲು ಓಪನ್‌, ಸಂಪತ್ತು ವೃದ್ಧಿ.. ಕೈ ತುಂಬಾ ದುಡ್ಡು, ಪ್ರತಿ ಕೆಲಸದಲ್ಲೂ ಯಶಸ್ಸು.. ರಾಜವೈಭೋಗ !

Gajakesari Yoga in May Month: ಗಜಕೇಸರಿ ಯೋಗ ಮೇ ಮೊದಲ ವಾರದಲ್ಲಿ ರೂಪುಗೊಳ್ಳಲಿದೆ. ಇದು ಮೂರು ರಾಶಿಗಳ ಜನರ ಹಣೆಬರಹವನ್ನೇ ಬದಲಿಸಲಿದೆ. 

Gajakesari Yoga 2024: ಮೇ ತಿಂಗಳಲ್ಲಿ ಕೆಲವು ವಿಶೇಷ ರಾಜಯೋಗಗಳು ರೂಪುಗೊಳ್ಳಲಿವೆ. ಈ ಯೋಗಗಳು ಕೆಲವು ರಾಶಿಗಳಿಗೆ ಅದೃಷ್ಟ ತರಲಿವೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /5

Gajakesari Yoga Effects: ಮೇ ಮೊದಲ ವಾರದಲ್ಲಿ ಗುರು ಚಂದ್ರ ಯುತಿ ನಡೆಯಲಿದೆ. ಈ ಎರಡು ಗ್ರಹಗಳ ಸಂಕ್ರಮಣದೊಂದಿಗೆ ವಿಶೇಷವಾದ ಗಜಕೇಸರಿ ಯೋಗವು ರೂಪುಗೊಳ್ಳಲಿದೆ. ಇದು ಮೂರು ರಾಶಿಗಳಿಗೆ ಆರ್ಥಿಕ ಲಾಭದ ಜೊತೆ ಪ್ರತಿ ಕೆಲಸದಲ್ಲೂ ಜಯ ನೀಡಲಿದೆ.

2 /5

ವೃಶ್ಚಿಕ ರಾಶಿ: ಮಾಡುವ ಪ್ರತಿ ಕೆಲಸದಲ್ಲಿಯೂ ಯಶಸ್ಸನ್ನು ಸಾಧಿಸುತ್ತಾರೆ. ಆರ್ಥಿಕ ಸಮಸ್ಯೆಗಳು ಮತ್ತು ಕೌಟುಂಬಿಕ ಸಮಸ್ಯೆಗಳಿಂದ ಸುಲಭವಾಗಿ ಪರಿಹಾರವನ್ನು ಪಡೆಯುತ್ತೀರಿ. ಜೀವನದಲ್ಲಿ ಸಂತೋಷದ ದಿನಗಳನ್ನು ಕಳೆಯುತ್ತಾರೆ.

3 /5

ಮೇಷ ರಾಶಿ: ಅನೇಕ ಒಳ್ಳೆಯ ಸುದ್ದಿಗಳನ್ನು ಕೇಳುತ್ತಾರೆ. ಹೆಂಡತಿಯಿಂದ ಬೆಂಬಲವನ್ನು ಪಡೆಯುತ್ತಾರೆ. ದೊಡ್ಡ ಆರ್ಥಿಕ ಲಾಭವನ್ನು ಪಡೆಯುವಿರಿ. ಹೊಸ ವ್ಯವಹಾರಗಳನ್ನು ಪ್ರಾರಂಭಿಸಲು ಇದು ಉತ್ತಮ ಸಮಯ. ಆರ್ಥಿಕ ಸ್ಥಿತಿಯೂ ಸುಧಾರಿಸುವ ಸಾಧ್ಯತೆ ಇದೆ.

4 /5

ಕನ್ಯಾ ರಾಶಿ: ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ವ್ಯಾಪಾರ ಮಾಡುವವರು ದುಪ್ಪಟ್ಟು ಆರ್ಥಿಕ ಲಾಭವನ್ನು ಪಡೆಯುತ್ತಾರೆ. ಈ ಸಮಯದಲ್ಲಿ ಧಾರ್ಮಿಕ ಆಸಕ್ತಿಯೂ ಹೆಚ್ಚುತ್ತದೆ. ದಾಂಪತ್ಯ ಜೀವನದಲ್ಲಿ ಮಾಧುರ್ಯ ಹೆಚ್ಚುತ್ತದೆ. ಕುಟುಂಬ ಸದಸ್ಯರಿಂದ ಬೆಂಬಲದಿಂದ ಹಿಡಿದ ಕೆಲಸದಲ್ಲಿ ಜಯಯ ಸಿಗುವುದು.

5 /5

ಸೂಚನೆ: ಈ ಲೇಖನವು ಸಾಮಾನ್ಯ ಮಾಹಿತಿ ಮತ್ತು ಧಾರ್ಮಿಕ ವಿಚಾರಗಳನ್ನು ಆಧರಿಸಿದೆ. ಅಳವಡಿಸಿಕೊಳ್ಳುವ ಮೊದಲು ತಜ್ಞರ ಸಲಹೆಯನ್ನು ಪಡೆಯಿರಿ. Zee Kannada News ಇದನ್ನು ಖಚಿತಪಡಿಸುವುದಿಲ್ಲ.