CSK vs SRH: ಕ್ರಿಕೆಟ್ ಇತಿಹಾಸದಲ್ಲಿ ಯಾವ ತಂಡಕ್ಕೂ ಸಾಧ್ಯವಾಗದ ವಿಶ್ವದಾಖಲೆ ನಿರ್ಮಿಸಿದ ಚೆನ್ನೈ ಸೂಪರ್ ಕಿಂಗ್ಸ್...!

CSK vs SRH: ಚೆನ್ನೈ ಸೂಪರ್ ಕಿಂಗ್ಸ್ 35 ಬಾರಿ ಒಟ್ಟು 200ಕ್ಕೂ ಹೆಚ್ಚು ರನ್ ಗಳಿಸಿದೆ.ಈ ಹಿಂದೆ ಈ ವಿಶ್ವ ದಾಖಲೆಯು 34 ಬಾರಿ ಸಾಮರ್‌ಸೆಟ್ ತಂಡದ ಹೆಸರಿನಲ್ಲಿತ್ತು. 

Written by - Manjunath N | Last Updated : Apr 29, 2024, 05:51 AM IST
  • ಚೆನ್ನೈ ಸೂಪರ್ ಕಿಂಗ್ಸ್ 35 ಬಾರಿ ಒಟ್ಟು 200ಕ್ಕೂ ಹೆಚ್ಚು ರನ್ ಗಳಿಸಿದೆ.
  • ಈ ಹಿಂದೆ ಈ ವಿಶ್ವ ದಾಖಲೆಯು 34 ಬಾರಿ ಸಾಮರ್‌ಸೆಟ್ ತಂಡದ ಹೆಸರಿನಲ್ಲಿತ್ತು.
  • ಭಾರತ ಕ್ರಿಕೆಟ್ ತಂಡ ಟಿ20 ಕ್ರಿಕೆಟ್‌ನಲ್ಲಿ 32 ಬಾರಿ 200ಕ್ಕೂ ಹೆಚ್ಚು ರನ್ ಗಳಿಸುವಲ್ಲಿ ಯಶಸ್ವಿಯಾಗಿದೆ.
 CSK vs SRH: ಕ್ರಿಕೆಟ್ ಇತಿಹಾಸದಲ್ಲಿ ಯಾವ ತಂಡಕ್ಕೂ ಸಾಧ್ಯವಾಗದ ವಿಶ್ವದಾಖಲೆ ನಿರ್ಮಿಸಿದ ಚೆನ್ನೈ ಸೂಪರ್ ಕಿಂಗ್ಸ್...! title=

ಚೆನ್ನೈ:  ಎಂ. ಚಿದಂಬರಂ ಕ್ರೀಡಾಂಗಣದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ  ನಡೆದ ಪಂದ್ಯದಲ್ಲಿ ಚೆನ್ನೈ ತಂಡವು 78 ರನ್ ಗಳ ಅಂತರದಿಂದ ಗೆಲುವು ಸಾಧಿಸಿದೆ ಅಷ್ಟೇ ಅಲ್ಲದೆ ಈ ಪಂದ್ಯದಲ್ಲಿ ನೂತನ ವಿಶ್ವ ದಾಖಲೆಯನ್ನು ಸಹ ನಿರ್ಮಿಸಿದೆ.

ಟಾಸ್ ಗೆದ್ದು ಮೊದಲು ಸನ್ ರೈಸರ್ಸ್ ತಂಡವು ಮೊದಲು ಬೌಲಿಂಗ್ ಆಯ್ದುಕೊಂಡಿತು,ಇನ್ನೊಂದೆಡೆಗೆ ಮೊದಲ ಬ್ಯಾಟಿಂಗ್ ಅವಕಾಶ ಪಡೆದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ರುತುರಾಜ್ ಗಾಯಕ್ವಾಡ್ (98 ರನ್) ಮತ್ತು ಡೇರಿಲ್ ಮಿಚೆಲ್ (52 ರನ್) ಅವರ ಅದ್ಭುತ ಇನ್ನಿಂಗ್ಸ್‌ನ ಆಧಾರದ ಮೇಲೆ ಚೆನ್ನೈ ಸೂಪರ್ ಕಿಂಗ್ಸ್ 20 ಓವರ್‌ಗಳಲ್ಲಿ 212 ರನ್ ಗಳಿಸಿತು. ಇದರೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ಟಿ20 ಕ್ರಿಕೆಟ್‌ನಲ್ಲಿ ನೂತನ ವಿಶ್ವದಾಖಲೆಯನ್ನು ನಿರ್ಮಿಸಿದೆ

 

ಚೆನ್ನೈ ಸೂಪರ್ ಕಿಂಗ್ಸ್ 35 ಬಾರಿ ಒಟ್ಟು 200ಕ್ಕೂ ಹೆಚ್ಚು ರನ್ ಗಳಿಸಿದೆ.ಈ ಹಿಂದೆ ಈ ವಿಶ್ವ ದಾಖಲೆಯು 34 ಬಾರಿ ಸಾಮರ್‌ಸೆಟ್ ತಂಡದ ಹೆಸರಿನಲ್ಲಿತ್ತು. ಭಾರತ ಕ್ರಿಕೆಟ್ ತಂಡ ಟಿ20 ಕ್ರಿಕೆಟ್‌ನಲ್ಲಿ 32 ಬಾರಿ 200ಕ್ಕೂ ಹೆಚ್ಚು ರನ್ ಗಳಿಸುವಲ್ಲಿ ಯಶಸ್ವಿಯಾಗಿದೆ.ಇನ್ನೊಂದೆಡೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 31 ಬಾರಿ ಈ ಸಾಧನೆ ಮಾಡುವಲ್ಲಿ ಯಶಸ್ವಿಯಾಗಿದೆ.

T20 ಕ್ರಿಕೆಟ್‌ನಲ್ಲಿ ಗರಿಷ್ಠ ಬಾರಿ  200 ಕ್ಕೂ ರನ್ ಗಳಿಸಿದ ತಂಡಗಳು

35 - ಚೆನ್ನೈ ಸೂಪರ್ ಕಿಂಗ್ಸ್*
34 - ಸೋಮರ್‌ಸೆಟ್
32 - ಭಾರತ
31 - ರಾಯಲ್ ಚಾಲೆಂಜರ್ಸ್ ಬೆಂಗಳೂರು
29 - ಯಾರ್ಕ್‌ಷೈರ್
28 - ಸರ್ರೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್

 

Trending News