ಹುಬ್ಬಳ್ಳಿಯಲ್ಲಿ ಇಂದು ಪತ್ರಕರ್ತರೊಂದಿಗೆ ಮಾತನಾಡಿ, ಸುಳ್ಳು ಮತ್ತು ಕಾಂಗ್ರೆಸ್ ಒಂದೇ ನಾಣ್ಯದ ಮುಖಗಳು. ಇವರು ಸತ್ಯ ಹರೀಶ್ಚಂದ್ರರಾಗಿದ್ದಾರೆ ದೇಶದ ಜನ ನಿಮ್ಮನ್ನೇಕೆ ಮೂಲೆಗುಂಪು ಮಾಡುತ್ತಿದ್ದರು? ಎಂದು ಜೋಶಿ ಪ್ರಶ್ನಿಸಿದರು.
IPL 2024: RCB vs RR: ಈ ಬಾರಿಯ ಐಪಿಎಲ್ 2024 ರಲ್ಲಿ ನಿನ್ನೆ ನಡೆದ 19ನೇ ಪಂದ್ಯದಲ್ಲಿ ರಾಜಸ್ಥಾನ ಹಾಗೂ ಬೆಂಗಳೂರು ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದ ವಿಡಿಯೋವೊಂದು ಸಕತ್ ವೈರಲ್ ಆಗುತ್ತಿದೆ. (IPL 2024 News In Kannada)
Virat Kohli Hair Cut Price: ಮೈದಾನದಲ್ಲಿ ಬೌಂಡರಿ ಮತ್ತು ಸಿಕ್ಸರ್’ಗಳನ್ನು ಬಾರಿಸುವ ವಿರಾಟ್ ಕೊಹ್ಲಿ, ತಮ್ಮ ಲುಕ್’ನಿಂದಾಗಿಯೇ ಆಗಾಗ್ಗೆ ಮುಖ್ಯಾಂಶಗಳಲ್ಲಿ ಇರುತ್ತಾರೆ. ಅಂದಹಾಗೆ ಇದೀಗ ಅವರ ಹೇರ್ ಸ್ಟೈಲ್’ಗೆ ಅಭಿಮಾನಿಗಳು ಫಿದಾ ಆಗಿದ್ದು, ಆ ಹೇರ್ ಕಟ್ ಮಾಡಲು ವಿರಾಟ್ ನೀಡಿರುವ ಹಣ ಎಷ್ಟು ಎಂಬುದು ಬಹಿರಂಗವಾಗಿದೆ.
Pushpavalli and Gemini Ganesan Uniue Love Story: ಹೇಮಾ ಮಾಲಿನಿ, ರೇಖಾ, ವೈಜಯಂತಿ ಮಾಲಾ, ಜಯಪ್ರದಾ ಮತ್ತು ಶ್ರೀದೇವಿ ಬಾಲಿವುಡ್’ಗೆ ಪ್ರವೇಶಿಸುವ ಮೊದಲೇ ದಕ್ಷಿಣ ಚಿತ್ರರಂಗದಲ್ಲಿ ಕೆಲಸ ಮಾಡಿದ ಅನೇಕ ನಟಿಯರಿದ್ದಾರೆ.
IPL 2024: ಆಸ್ಟ್ರೇಲಿಯಾದ ಸ್ಟಾರ್ ಆಲ್ ರೌಂಡರ್ ಗ್ಲೆನ್ ಮ್ಯಾಕ್ಸ್ ವೆಲ್ ಸ್ಫೋಟಕ ಬ್ಯಾಟಿಂಗ್’ಗೆ ಹೆಸರುವಾಸಿ. ಮ್ಯಾಕ್ಸ್ವೆಲ್ ಇದುವರೆಗೆ ಆಸ್ಟ್ರೇಲಿಯಾ ಪರ 106 T20 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು, ಇದರಲ್ಲಿ 155.51 ಸ್ಟ್ರೈಕ್ ರೇಟ್ ಮತ್ತು 30.09 ಸರಾಸರಿಯೊಂದಿಗೆ 2468 ರನ್ ಗಳಿಸಿದ್ದಾರೆ.
IPL 2024 : ಬೆಂಗಳೂರು ತಂಡದ ಪರವಾಗಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ ವಿರಾಟ್ ಕೊಹ್ಲಿ ಕೇವಲ 72 ಎಸೆತಗಳಲಿ 12 ಬೌಂಡರಿ ಹಾಗೂ ನಾಲ್ಕು ಸಿಕ್ಸರ್ ಗಳ ನೆರವಿನಿಂದಾಗಿ 113 ರನ್ ಗಳನ್ನು ಗಳಿಸಿದರು.ಇನ್ನೊಂದೆಡೆಗೆ ತಂಡದ ನಾಯಕ ದುಪ್ಲೆಸಿಸ್ 33 ಎಸೆತಗಳಲ್ಲಿ ಎರಡು ಬೌಂಡರಿ ಹಾಗೂ ಎರಡು ಸಿಕ್ಸರ್ ಗಳ ನೆರವಿನಿಂದ 44 ರನ್ ಗಳಿಸಿದರು.
Virat Kohli 8th IPL century: ಒಂದು ಶತಕದಾಟಕ್ಕೆ ವಿರಾಟ್ ಕೊಹ್ಲಿ ಅನೇಕ ದಾಖಲೆಗಳನ್ನು ಬ್ರೇಕ್ ಮಾಡಿದ್ದಾರೆ. ಅಂದಹಾಗೆ ವಿರಾಟ್ ಅವರ ಈ ಇನ್ನಿಂಗ್ಸ್’ನಲ್ಲಿ 12 ಬೌಂಡರಿ ಮತ್ತು 4 ಸಿಕ್ಸರ್’ಗಳು ಸೇರಿವೆ
Rishi Sunak vs Anderson: ಸುನಕ್ ನೆಟ್ ಪ್ರಾಕ್ಟಿಸ್ ಮಾಡಿದ್ದು, ಜೇಮ್ಸ್ ಆಂಡರ್ಸನ್ ಬೌಲಿಂಗ್’ಗೆ ಬ್ಯಾಟ್ ಬೀಸಿದ್ದಾರೆ. ಇದಾದ ಬಳಿಕ ನೇರವಾಗಿ ಇಂಗ್ಲೆಂಡ್ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗುವ ಆಸೆಯನ್ನು ವ್ಯಕ್ತಪಡಿಸಿದ್ದರು.
Virat Kohli Century: ಐಪಿಎಲ್’ನಲ್ಲಿ 7500 ರನ್ ಗಳಿಸಿದ ಮೊದಲ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ. ಐಪಿಎಲ್ ಇತಿಹಾಸದಲ್ಲಿ ಈ ಸಾಧನೆ ಮಾಡಿದ ಏಕೈಕ ಬ್ಯಾಟ್ಸ್ಮನ್ ಇವರೇ.
Abhishek Sharma Girlfriend News: ಐಪಿಎಲ್ 2024 ರ 18 ನೇ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಹೈದರಾಬಾದ್ ತಂಡದ ಅಭಿಷೇಕ್ ಶರ್ಮಾ ಅದ್ಭುತ ಪ್ರದರ್ಶನ ನೀಡಿದ್ದರು.
Yuvraj Singh Statement About Shivam Dube: ಯುವರಾಜ್ ಸಿಂಗ್ ಹೊರತಾಗಿ ಶಿವಂ ದುಬೆ ಅವರನ್ನು ತಂಡಕ್ಕೆ ಸೇರಿಸಿಕೊಳ್ಳುವಂತೆ ಇರ್ಫಾನ್ ಪಠಾಣ್ ಕೂಡ ಆಯ್ಕೆದಾರರಿಗೆ ಸಲಹೆ ನೀಡಿದ್ದಾರೆ.
IPL 2024: RCB vs RR: ಇಂಡಿಯನ್ ಪ್ರಿಮಿಯರ್ ಲೀಗ್ (Indian Premier League 2024) ನ 19ನೇ ಪಂದ್ಯ ರಾಜಸ್ಥಾನದ ಸವಾಯಿ ಮಾನಸಿಂಗ್ ಕ್ರೀಡಾಂಗಣದಲ್ಲಿ (Savai Mansingh Stadium) ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಧ್ಯೆ ನಡೆಯಲಿದೆ. ಏತನ್ಮಧ್ಯೆ ರಾಜಸ್ಥಾನ್ ರಾಯಲ್ ಕಿಂಗ್ ಕೊಹ್ಲಿಯ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಇದರಲ್ಲಿ ವಿರಾಟ್ ಕೊಹ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ವೇಗಿ ಆವೇಶ್ ಖಾನ್ ಜೊತೆಗೆ ತಮಾಷೆ ಮಾಡುತ್ತಿರುವುದು ಕಂಡುಬಂದಿದೆ. (IPL 2024 News In Kannada)
Weather Update in Karnataka: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಸಿಲಿನ ತಾಪ ಹೆಚ್ಚಾಗಿದೆ. ಈ ಮಧ್ಯೆ ಮುಂದಿನ ವಾರದಲ್ಲಿ ಸುಮಾರು 2 ಡಿಗ್ರಿಯಷ್ಟು ಉಷ್ಣಾಂಶ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರ ಜೊತೆಗೆ ಬೆಂಗಳೂರು ಜನರಿಗೆ ಹವಾಮಾನ ಇಲಾಖೆ ಸಿಹಿ ಸುದ್ದಿ ನೀಡಿದೆ.
IPL 2024: RCB vs RR Match: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ (Indian Premier League 2024) ನಲ್ಲಿ ವಿರಾಟ್ ಕೊಹ್ಲಿ ಅಬ್ಬರದ ಪ್ರದರ್ಶನ ನೀಡುತ್ತಿದ್ದಾರೆ. ಈ ಋತುವಿನಲ್ಲಿ ಇದುವರೆಗೆ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್ಮನ್ ಕೊಹ್ಲಿಯಾಗಿದ್ದಾರೆ. (IPL 2024 News In Kannada)
Shivam Dubey Become Problem For 3 Players: ಶಿವಂ ದುಬೆ ಅವರ ಪ್ರದರ್ಶನದಿಂದ ಭಾರತ ತಂಡದ ಆಯ್ಕೆಗಾರರು ಭಾರೀ ಖುಷಿ ವ್ಯಕ್ತಪಡಿಸಿದ್ದಾರೆ. ಐಸಿಸಿ ಟಿ20 ವಿಶ್ವಕಪ್ಗೆ ಭಾರತ ತಂಡಕ್ಕೆ ಶ್ರೇಷ್ಠ ಆಲ್ರೌಂಡರ್ ಸಿಕ್ಕಿದ್ದಾರೆ ಎಂದು ಕೋಟ್ಯಂತರ ಭಾರತೀಯ ಅಭಿಮಾನಿಗಳು ಕೂಡ ಸಂತಸ ವ್ಯಕ್ತಪಡಿಸಿದ್ದಾರೆ.
IPL 2024 Mumbai Indians: ನಂಬರ್ ಒನ್ ಟಿ20 ಬಲಗೈ ಬ್ಯಾಟ್ಸ್ ಮನ್ ಸೂರ್ಯಕುಮಾರ್ ಯಾದವ್ ಮುಂಬೈ ಇಂಡಿಯನ್ಸ್’ಗೆ ಎಂಟ್ರಿ ಕೊಟ್ಟಿದ್ದಾರೆ. ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಿಂದ ಅನುಮತಿ ಪಡೆದಿರುವ ಸೂರ್ಯಕುಮಾರ್, ತಂಡಕ್ಕೆ ಶಕ್ತಿ ತುಂಬುತ್ತಾರಾ ಎಂಬುದನ್ನು ಕಾದುನೋಡಬೇಕಿದೆ.
IPL 2024 SRH vs CSK: ಐಪಿಎಲ್ 2024 ರಲ್ಲಿ ಇಂದು ನಡೆಯುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಸನ್ ರೈಸರ್ಸ್ ಹೈದ್ರಾಬಾದ್ ಪಂದ್ಯದಲ್ಲಿ ಮೊದಲು ಬ್ಯಾಟ್ ಬೀಸಿದ ಚೆನ್ನೈ ತಂಡ 165 ರನ್ ಕಲೆ ಹಾಕಿದೆ. (IPL 2024 News In Kannada)
By accepting cookies, you agree to the storing of cookies on your device to enhance site navigation, analyze site usage, and assist in our marketing efforts.