Citizenship Amendment Act: ''ಇಂಡಿಯಾ ಮೈತ್ರಿಕೂಟ'' ಅಧಿಕಾರಕ್ಕೆ ಬರುವುದಿಲ್ಲ. ಇದು ಅವರಿಗೂ ಗೊತ್ತಿರುವ ವಿಚಾರವಾಗಿದೆ. ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಜಾರಿಗೊಳಿಸುತ್ತಿರುವ CAAಯನ್ನು ರದ್ದುಪಡಿಸುವುದು ಅಸಾಧ್ಯ. ಇದು ಸಂಪೂರ್ಣ ಸಾಂವಿಧಾನಿಕವಾಗಿದೆ. ಸುಪ್ರೀಂಕೋರ್ಟ್ ಸಹ ಈ ಕಾನೂನು ಜಾರಿಗೆ ತಡೆ ನೀಡಿಲ್ಲವೆಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
Mandi Tribe in Bangladesh: ಚಿಕ್ಕ ವಯಸ್ಸಿನಲ್ಲಿಯೇ ಮದುವೆಯಾಗಿ ಪತಿ ಸಾವನ್ನಪ್ಪಿದರೆ ಮಹಿಳೆ ಜೊತೆಗೆ ಆಕೆಯ ಮಗಳೂ ವಿಧವೆಯಾಗುತ್ತಾಳೆ. ಆಗ ತಾಯಿ 2ನೇ ಮದುವೆಯಾದರೆ, ಮಗಳು ಸಹ ಮಲತಂದೆಯನ್ನು ಗಂಡನೆಂದು ಸ್ವೀಕರಿಸಬೇಕಂತೆ. ಆಗ ತಾಯಿ-ಮಗಳಿಬ್ಬರಿಗೂ ಒಬ್ಬನೇ ಗಂಡನಾಗುತ್ತಾನೆ.
World Cup: ಮಂಗಳವಾರ (ಅಕ್ಟೋಬರ್ 31, 2023) ಈಡನ್ ಗಾರ್ಡನ್ಸ್ ನಲ್ಲಿ ನಡೆದ ವಿಶ್ವಕಪ್ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಪಾಕಿಸ್ತಾನ ತಂಡ 7 ವಿಕೆಟ್ ಗಳ ಭರ್ಜರಿ ಜಯ ದಾಖಲಿಸಿದೆ. ಆದರೆ, ಪಾಕಿಸ್ತಾನದ ಗೆಲುವಿನಿಂದ ಒಂದು ತಂಡಕ್ಕೆ ಭಾರೀ ನಷ್ಟವಾಗಿದ್ದು, ಈ ತಂಡ ವಿಶ್ವಕಪ್ನಿಂದ ಅಧಿಕೃತವಾಗಿ ಹೊರಬಿದ್ದಿದೆ.
Train Accident: ಸಂಜೆ 4.15ರ ಸುಮಾರಿಗೆ ಗೂಡ್ಸ್ ರೈಲು ಕಿಶೋರ್ಗಂಜ್ನಿಂದ ಢಾಕಾಕ್ಕೆ ಬರುತ್ತಿದ್ದ ಪ್ಯಾಸೆಂಜರ್ ರೈಲಿಗೆ ಹಿಂದಿನಿಂದ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. World News In Kannada
ICC World Cup 2023: ಭಾರತ ತಂಡದ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಐಸಿಸಿ ವಿಶ್ವಕಪ್ ಟೂರ್ನಿಯ ಮುಂದಿನ ಪಂದ್ಯದಲ್ಲಿ ಹೊಸ ದಾಖಲೆ ನಿರ್ಮಿಸಲಿದ್ದಾರೆ. ಅಕ್ಟೋಬರ್ 19ರ ಗುರುವಾರ ಬಾಂಗ್ಲಾದೇಶದ ವಿರುದ್ಧ ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯದಲ್ಲಿ ಕೊಹ್ಲಿ ಶ್ರೇಷ್ಠ ಬ್ಯಾಟ್ಸ್ಮನ್ ಬ್ರಿಯಾನ್ ಲಾರಾ ಹೆಸರಿನಲ್ಲಿರುವ ಶ್ರೇಷ್ಠ ದಾಖಲೆ ಮುರಿಯುವ ಸಾಧ್ಯತೆಯಿದೆ.
ಇಲ್ಲಿನ ಆರ್ ಪ್ರೇಮದಾಸ್ ಕ್ರೀಡಾಂಗಣದಲ್ಲಿ ನಡೆದ ಏಷ್ಯಾ ಕಪ್ ಟೂರ್ನಿಯ ಸೂಪರ್ ಫೋರ್ ಹಂತದ ಬಾಂಗ್ಲಾದೇಶದ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಆರು ರನ್ ಗಳ ಅಂತರದಿಂದ ಸೋಲನ್ನು ಅನುಭವಿಸಿದೆ.
Asia Cup 2023: ಈ ತಂಡ ಭಾರತಕ್ಕೆ ಪಾಕಿಸ್ತಾನಕ್ಕಿಂತ ಹೆಚ್ಚು ಅಪಾಯಕಾರಿ. ಏಷ್ಯಾ ಕಪ್ 2023 ಪಂದ್ಯಾವಳಿಯಲ್ಲಿ 6 ತಂಡಗಳು ಭಾಗವಹಿಸುತ್ತವೆ. ಭಾರತ, ಪಾಕಿಸ್ತಾನ, ಅಫ್ಘಾನಿಸ್ತಾನ, ಬಾಂಗ್ಲಾದೇಶ, ಶ್ರೀಲಂಕಾ, ನೇಪಾಳ ತಂಡಗಳು ಭಾಗವಹಿಸಲಿವೆ.
ಐಸಿಸಿ ವಿಶ್ವಕಪ್ 2023: ಭಾರತ ತಂಡ ಈ ವರ್ಷ ತನ್ನ ಆತಿಥ್ಯದಲ್ಲಿ ಏಕದಿನ ವಿಶ್ವಕಪ್ ಆಡಲಿದೆ. ಈ ಐಸಿಸಿ ಪಂದ್ಯಾವಳಿಯು ಅಕ್ಟೋಬರ್-ನವೆಂಬರ್ನಲ್ಲಿ ನಡೆಯಲಿದ್ದು, ಇದರ ವೇಳಾಪಟ್ಟಿಯನ್ನು ಶೀಘ್ರವೇ ಪ್ರಕಟವಾಗಲಿದೆ. ಟೂರ್ನಿಯಲ್ಲಿ ಒಟ್ಟು 10 ತಂಡಗಳು ಭಾಗವಹಿಸಲಿದ್ದು, ಅದಕ್ಕೂ ಮುನ್ನ ದೊಡ್ಡ ಸುದ್ದಿಯೊಂದು ಹೊರಬಿದ್ದಿದೆ.
World Test Championship : ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಗೆದ್ದ ತಂಡಕ್ಕೆ ಐಸಿಸಿ ಭಾರಿ ಮೊತ್ತದ ಬಹುಮಾನ ಘೋಷಣೆ ಮಾಡಿದೆ. ಈ ಆವೃತ್ತಿಗಾಗಿ ಸುಮಾರು 29.75 ಕೋಟಿ ರೂಪಾಯಿ ಮೀಸಲಿಟ್ಟಿದೆ. ಜೂನ್ 7 ರಿಂದ 11 ರವರೆಗೆ ಇಂಗ್ಲೆಂಡ್ನ ಓವಲ್ನಲ್ಲಿ ನಡೆಯಲಿದೆ.
ICC ODI World Cup 2023: PCB ಮುಖ್ಯಸ್ಥ ನಜಮ್ ಸೇಥಿ ಅವರು ಬಾಂಗ್ಲಾದೇಶದ ಕೌಂಟರ್ಪರ್ಟ್ ನಜ್ಮುಲ್ ಹಸನ್ ಪಾಪೋನ್ ಅವರೊಂದಿಗೆ ಅನೌಪಚಾರಿಕ ಚರ್ಚೆ ನಡೆಸಿದ್ದಾರೆಯೇ ಎಂಬುದು ಯಾರಿಗೂ ತಿಳಿದಿಲ್ಲ. ಆದರೆ ಇದು ಖಚಿತವಾಗಿ ಹೇಳಬಹುದು. ಪಾಕಿಸ್ತಾನವು ಬಾಂಗ್ಲಾದೇಶದಲ್ಲಿ ಆಡುವ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ” ಎಂದು ಐಸಿಸಿ ಬೋರ್ಡ್ ತಿಳಿಸಿದೆ,
Viral Video: ಶಕೀಬ್ ಅಲ್ ಹಸನ್ ಬಾಂಗ್ಲಾದೇಶದ ಶ್ರೇಷ್ಠ ಕ್ರಿಕೆಟಿಗರಲ್ಲಿ ಒಬ್ಬರು ಎಂಬುದರಲ್ಲಿ ಸಂದೇಹವಿಲ್ಲ. ನೂರಾರು ಜನರು ಸುತ್ತುವರೆದಿರುವಾಗ ಅನೇಕ ಭದ್ರತಾ ಸಿಬ್ಬಂದಿಗಳ ನಡುವೆ ಕ್ರಿಕೆಟಿಗನೊಬ್ಬ ಅಭಿಮಾನಿಯ ಮೇಲೆ ಹಲ್ಲೆ ನಡೆಸಿದ ವಿಡಿಯೋ ಇದೀಗ ವೈರಲ್ ಆಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.