ಪ್ರತಿದಿನ 4 ಗ್ರಾಂ ದಾಲ್ಚಿನ್ನಿ ಸೇವಿಸುವ ಜನರ ಫಾಸ್ಸ್ಟಿಂಗ್ ಬ್ಲಡ್ ಶುಗರ್ ನಲ್ಲಿ ಸಾಕಷ್ಟು ವ್ಯತ್ಯಾಸ ಕಂಡು ಬಂದಿತ್ತು. ಇದು ದೇಹದಲ್ಲಿ ಗ್ಲೂಕೋಸ್ ಚಯಾಪಚಯವನ್ನು ಸುಧಾರಿಸುವಲ್ಲಿ ಚಕ್ಕೆ ಪ್ರಮುಖ ಪಾತ್ರವನ್ನು ವಹಿಸುತ್ತದೆ ಎನ್ನುವುದನ್ನು ಸೂಚಿಸುತ್ತದೆ.
Vegetables For Diabetes : ಮಧುಮೇಹಿಗಳು ದಿನನಿತ್ಯ ಈ ತರಕಾರಿಗಳನ್ನು ಯಾವುದೇ ಭಯವಿಲ್ಲದೆ ಸೇವಿಸಬಹುದು.ಇವುಗಳ ಸೇವನೆಯು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಪ್ರಿ-ಡಯಾಬಿಟಿಸ್ ಸಂದರ್ಭದಲ್ಲಿ ಆಹಾರದ ಬಗ್ಗೆ ಕಾಳಜಿ ವಹಿಸಿದರೆ ತುಂಬಾ ಪ್ರಯೋಜನಕಾರಿಯಾಗುತ್ತದೆ. ಆಹಾರದಲ್ಲಿ ಕಾರ್ಬೋಹೈಡ್ರೇಟ್ಗಳು, ತರಕಾರಿಗಳು,ಕೊಬ್ಬು ಮತ್ತು ಪ್ರೋಟೀನ್ ಪ್ರಮಾಣವನ್ನು ಸುಲಭವಾಗಿ ಸಮತೋಲನಗೊಳಿಸುವ ಮೂಲಕ ರಕ್ತದ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು.
Remedy to control blood sugar : ಕೆಲವೊಮ್ಮೆ ಔಷಧಗಳನ್ನು ಸೇವಿಸಿದರೂ ರಕ್ತದಲ್ಲಿನ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿಡಲು ಸಾಧ್ಯವಾಗುವುದಿಲ್ಲ.ಬೆಳಿಗ್ಗೆ ಕಡಿಮೆ ಕೊಬ್ಬಿನ ಮೊಸರು ಜೊತೆಗೆ ಕೆಲವು ಪದಾರ್ಥಗಳನ್ನು ಸೇವಿಸಿದರೆ ಮಧುಮೇಹವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
Blood sugar control Tips :ರಕ್ತದಲ್ಲಿನ ಸಕ್ಕರೆ ಜಾಸ್ತಿಯಾದರೆ ಬೇರೆ ಬೇರೆ ರೀತಿಯ ಕಾಯಿಲೆಗಳು ನಮ್ಮನ್ನು ಬಾಧಿಸಲು ಶುರು ಮಾಡುತ್ತದೆ. ಹಾಗಾಗಿ ಮಧುಮೇಹವನ್ನು ನಿಯಂತ್ರಿಸಲು ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು.
Diabetes control food : ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುವ ಮತ್ತು ಮಧುಮೇಹವನ್ನು ನಿಯಂತ್ರಣದಲ್ಲಿಡುವ ಕೆಲವು ಆಹಾರ ಪದಾರ್ಥಗಳಿವೆ. ಇವುಗಳನ್ನು ಸೇವಿಸುವ ಮೂಲಕ ಬ್ಲಡ್ ಶುಗರ್ ಅನ್ನು ನಾರ್ಮಲ್ ಆಗಿ ಇಟ್ಟುಕೊಳ್ಳಬಹುದು.
Green Juice To Control Blood Sugar:ಇಂದು ನಾವು ನಿಮಗೆ ಕೆಲವು ಹಸಿರು ಜ್ಯೂಸ್ ಗಳ ಮಾಹಿತಿ ನೀಡಲಿದ್ದೇವೆ. ಈ ಜ್ಯೂಸ್ ಗಳ ಸೇವನೆಯಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ತ್ವರಿತವಾಗಿ ಕಡಿಮೆ ಮಾಡುವುದು ಸಾಧ್ಯವಾಗುತ್ತದೆ.
How to control blood sugar naturally : ಮಧುಮೇಹಿಗಳು ಬ್ಲಡ್ ಶುಗರ್ ಅನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳುವುದು ಮುಖ್ಯ. ಈ ಎಲೆಯನ್ನು ಜೇನು ತುಪ್ಪದ ಜೊತೆ ಸೇವಿಸಿದರೆ ರಕ್ತದಲ್ಲಿನ ಸಕ್ಕರೆ ಸಂಪೂರ್ಣ ನಿಯಂತ್ರಣಕ್ಕೆ ಬರುವುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.