ಸಾಕಷ್ಟು ವದಂತಿಗಳ ನಂತರ ಗೌತಮ್ ಗಂಭೀರ್ ಅವರು ಈಗಾಗಲೇ ಬಿಸಿಸಿಐ ಗೆ T20 ವಿಶ್ವಕಪ್ 2024 ರ ನಂತರ ಭಾರತದ ಮುಂದಿನ ಮುಖ್ಯ ಕೋಚ್ ಆಗಲಿದ್ದಾರೆ ಐಪಿಎಲ್ ತಂಡದ ಮಾಲಿಕರೊಬ್ಬರು ಕ್ರಿಕ್ ಬಜ್ ಗೆ ಹೇಳಿದ್ದಾರೆ ಎನ್ನಲಾಗಿದೆ.ಈ ಕುರಿತಾಗಿ ಶೀಘ್ರದಲ್ಲೇ ಪ್ರಕಟಣೆ ಹೊರಬೀಳಲಿದೆ ಎಂದು ಸುದ್ದಿ ಮೂಲಗಳು ತಿಳಿಸಿವೆ.
Gautam Gambhir Natasha Jain Love Story: ಮೈದಾನದ ಹೊರಗೆ ತುಂಬಾ ಕೂಲ್ ಆಗಿ ಕಾಣುವ ಗೌತಮ್ ಗಂಭೀರ್, ಬ್ಯಾಟ್ ಹಿಡಿದು ಮೈದಾನಕ್ಕೆ ಎಂಟ್ರಿ ಕೊಟ್ಟರೆ ಸಾಕು ಆಕ್ರಮಕಾರಿ ಶೈಲಿಯಲ್ಲಿ ರನ್ ಮಳೆ ಸುರಿಸುತ್ತಾರೆ. ಇನ್ನು ನಾವಿಂದು ಈ ವರದಿಯಲ್ಲಿ ಗೌತಮ್ ಗಂಭೀರ್ ಅವರ ಲವ್ ಸ್ಟೋರಿ ಬಗ್ಗೆ ಒಂದಿಷ್ಟು ಮಾಹಿತಿ ನೀಡಲಿದ್ದೇವೆ.
Team India Coach: ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸುವ ಗಡುವು ಸೋಮವಾರ ಕೊನೆಗೊಂಡಿದೆ. ಈ ಹುದ್ದೆಗೆ ಗೌತಮ್ ಗಂಭೀರ್ ಪ್ರಬಲ ಸ್ಪರ್ಧಿ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಗಂಭೀರ್ ಆಗಲಿ ಅಥವಾ ಬಿಸಿಸಿಐ ಆಗಲಿ ಏನೂ ಹೇಳಿಲ್ಲ.
Team India Coach: ಇನ್ನೊಂದೆಡೆ ಭಾರತದ ಕೋಚ್ ಆಗಿ ರಾಹುಲ್ ದ್ರಾವಿಡ್ ಅವಧಿ ಮುಕ್ತಾಯವಾಗುತ್ತಿದೆ. ಟಿ20 ವಿಶ್ವಕಪ್ ಬಳಿಕ ಅವರ ಅಧಿಕಾರಾವಧಿ ಕೊನೆಗೊಳ್ಳಲಿದ್ದು, ಅವರ ಜಾಗಕ್ಕೆ ಟೀಂ ಇಂಡಿಯಾ ಹೊಸ ಕೋಚ್ ನೇಮಕವಾಗಲಿದೆ. ಇದೀಗ ಈ ಹುದ್ದೆಗೆ ಗೌತಮ್ ಗಂಭೀರ್ ಹೆಸರು ಮುಂಚೂಣಿಯಲ್ಲಿದೆ.
Team India Coach: ರಾಹುಲ್ ದ್ರಾವಿಡ್ ನಂತರ ಮಾಜಿ ಆಟಗಾರ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಮೆಂಟರ್ ಗೌತಮ್ ಗಂಭೀರ್ ಟೀಮ್ ಇಂಡಿಯಾ ಎಚ್ ಕೋಚ್ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ..
IPL 2024: ಹಾರ್ದಿಕ್ ನಾಯಕತ್ವವನ್ನು ಬಲವಾಗಿ ಟೀಕಿಸುತ್ತಿರುವ ಅನುಭವಿಗಳನ್ನು ಗುರಿಯಾಗಿಸಿ ಹೇಳಿಕೆ ನೀಡಿದ್ದಾರೆ ಗೌತಮ್. ಅಂದಹಾಗೆ ಹಾರ್ದಿಕ್ ನಾಯಕತ್ವದ ಬಗ್ಗೆ ತೀವ್ರ ಪ್ರತಿಕ್ರಿಯೆ ನೀಡಿದ ಅನುಭವಿ ಎಬಿ ಡಿವಿಲಿಯರ್ಸ್ ಹೆಸರು ಕೂಡ ಈ ಪಟ್ಟಿಯಲ್ಲಿ ಸೇರಿದೆ.
Gautam Gambhir : ಸಂಜೀವ್ ಗೋಯೆಂಕಾ ಕೆಎಲ್ ರಾಹುಲ್ ಅವರನ್ನು ಎಲ್ಲರ ಮುಂದೆ ಬೈಯುವುದು ಯಾರಿಗೂ ಇಷ್ಟವಾಗಿಲ್ಲ. ಈ ಘಟನೆ ಬಳಿಕ ಟೀಂ ಇಂಡಿಯಾ ಆಟಗಾರರು ಕೂಡ ಸಂಜೀವ್ ಗೋಯೆಂಕಾ ಅವರ ನಡೆಯನ್ನು ಪ್ರಶ್ನಿಸುತ್ತಿದ್ದಾರೆ.
Suhana Khan Favourite Cricketer: ಶಾರುಖ್ ಖಾನ್ ಐಪಿಎಲ್ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಮಾಲೀಕರಾಗಿದ್ದಾರೆ.. ಪ್ರತಿ ಪಂದ್ಯದಲ್ಲೂ ಆಟಗಾರರನ್ನು ಹುರಿದುಂಬಿಸಲು ಸ್ಟೇಡಿಯಂಗೆ ಬರುತ್ತಾರೆ. ಅಲ್ಲದೆ ಆಟಗಾರರೊಂದಿಗೆ ಉತ್ತಮ ಸ್ನೇಹವನ್ನೂ ಹೊಂದಿದ್ದಾರೆ.. ಸದ್ಯ ಶಾರುಖ್ ಖಾನ್ ತಮ್ಮ ಐಪಿಎಲ್ ತಂಡದ ಬಗ್ಗೆ ಹಲವು ವಿಷಯಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.
Rohit Sharma Dating : ಹಿಟ್ಮ್ಯಾನ್ ರೋಹಿತ್ ಶರ್ಮಾ ಬ್ಯಾಟ್ ಹಿಡಿದು ಮೈದಾನಕ್ಕಿಳಿದರೇ ಅಭಿಮಾನಿಗಳ ಶಿಳ್ಳೆ, ಚಿರಾಟದ ಜೊತೆ ರನ್ಗಳ ಮಳೆ ಸುರಿಯುತ್ತದೆ. ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಕ್ರಿಕೆಟ್ ಜೀವನದ ಬಗ್ಗೆ ಬದಿಗೊತ್ತಿ, ಅವರ ಲವ್ ಲೈಫ್ ಬಗ್ಗೆ ನಿಮ್ಗೆ ಎಷ್ಟು ಗೊತ್ತು..? ಇಂಟ್ರಸ್ಟಿಂಗ್ ಮಾಹಿತಿ ಇಲ್ಲಿದೆ ನೋಡಿ..
Virat Kohli-Gautam Gambhir Viral Post: ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ದೆಹಲಿ ಪೊಲೀಸರು ಹಂಚಿಕೊಂಡ ಪೋಸ್ಟ್ ವೊಂದು ಇದೀಗ ಭಾರಿ ವೈರಲ್ ಆಗುತ್ತಿದೆ. (IPL 2024 News In Kannada)
RCB vs KKR ipl 2024: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ 10ನೇ ಲೀಗ್ ಪಂದ್ಯದಲ್ಲಿ 7 ವಿಕೆಟ್ಗಳಿಂದ ಸೋತ ಮೊದಲ ತಂಡ ಎಂಬ ಕೆಟ್ಟ ದಾಖಲೆ ಮಾಡಿದೆ..
Gautam Gambhir Statement on RCB: ಟೂರ್ನಮೆಂಟ್’ನಲ್ಲಿ ಎರಡೂ ತಂಡಗಳು 32 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಕೆಕೆಆರ್ 18 ಗೆಲುವಿನೊಂದಿಗೆ ಮೇಲುಗೈ ಸಾಧಿಸಿದೆ. ತಮ್ಮ ಕೊನೆಯ ಐದು ಮುಖಾಮುಖಿಗಳಲ್ಲಿಯೂ ಸಹ, ಕೋಲ್ಕತ್ತಾ ನೈಟ್ ರೈಡರ್ಸ್ RCB ವಿರುದ್ಧ ಐದು ಪಂದ್ಯಗಳಲ್ಲಿ ನಾಲ್ಕನ್ನು ಗೆಲ್ಲುವ ಮೂಲಕ ಪ್ರಬಲ ದಾಖಲೆಯನ್ನು ಉಳಿಸಿಕೊಂಡಿದೆ.
Virat Kohli Video: ಈ ಪಂದ್ಯ ಆರಂಭಕ್ಕೂ ಮುನ್ನ ಫೋಟೋ ಒಂದು ವೈರಲ್ ಆಗಿದ್ದು, ಅದರಲ್ಲಿ ವಿರಾಟ್ ಕೊಹ್ಲಿ, ಗೌತಮ್ ಗಂಭೀರ್ ಅವರನ್ನು ಗುರಾಯಿಸಿ ನೋಡಿದಂತೆ ತೋರುತ್ತಿದೆ. ಫೋಟೋವನ್ನು ಕೆಕೆಆರ್ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದು, ಭಾರೀ ಗಮನ ಸೆಳೆದಿದೆ.
IPL 2024 RCB vs KKR: ಇಂಡಿಯನ್ ಪ್ರೀಮಿಯರ್ ಲೀಗ್ ನ 17ನೇ ಆವೃತ್ತಿಯಲ್ಲಿ ಇಂದು ಬೆಂಗಳೂರಿನಲ್ಲಿ ಬೆಂಗಳೂರು ರಾಯಲ್ ಚಾಲೆಂಜರ್ಸ್ ಮತ್ತು ಕೋಲ್ಕತಾ ನೈಟ್ ರೈಡರ್ಸ್ ತಂಡಗಳು ಪರಸ್ಪರ ಮುಖಾಮುಖಿಯಾಗಲಿವೆ (IPL 2024 News In Kananda)
Sharukh Khan Smoking: ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯದ ವೇಳೆ ಶಾರುಖ್ ಖಾನ್ ಸಾರ್ವಜನಿಕವಾಗಿ ಧೂಮಪಾನ ಮಾಡುತ್ತಿದ್ದು ಕ್ಯಾಮರಾದಲ್ಲಿ ಸೆರೆಯಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.