RCB vs CSK Match: ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ನಿರ್ಣಾಯಕ ಪಂದ್ಯ ಶನಿವಾರ ನಡೆಯಲಿದ್ದು, ಈ ಪಂದ್ಯದ ವೇಳೆ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ..
Highest Paid Cricketer in India 2024: ಟೀಂ ಇಂಡಿಯಾದಲ್ಲಿ ಇದುವರೆಗೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಅತಿಹೆಚ್ಚು ಸಂಭಾವನೆ ಪಡೆಯುವ ಕ್ರಿಕೆಟಿಗ ಎಂದು ಹೇಳಲಾಗುತ್ತಿತ್ತು. ಆದರೆ ಈ ಬಾರಿ ಐಪಿಎಲ್ ಹರಾಜು ಪ್ರಕ್ರಿಯೆ ಮುಕ್ತಾಯಗೊಂಡ ಬಳಿಕ ಈ ಹೆಗ್ಗಳಿಕೆ ಬೇರೊಬ್ಬ ಆಟಗಾರನ ಕಡೆ ತಿರುಗಿದೆ.
ಪ್ಲೇಆಫ್ ಸನಿಹದಲ್ಲಿ ರಾಜಸ್ಥಾನ್ ತಂಡಕ್ಕೆ ಸೋಲು
ರಾಜಸ್ಥಾನ್ ರಾಯಲ್ಸ್ಗೆ ಸೋಲುಣಿಸಿದ ಪಂಜಾಬ್ ಕಿಂಗ್ಸ್
ಪಂಜಾಬ್ಗೆ 5 ವಿಕೆಟ್ಗಳ ಅಂತರದಲ್ಲಿ ಭರ್ಜರಿ ಗೆಲುವು
ಅರ್ಧಶತಕ ಬಾರಿಸಿದ ಸ್ಯಾಮ್ ಕರ್ರನ್ ಪಂದ್ಯಶ್ರೇಷ್ಠ
Virat Kohli:ಮೇ 18 ರಂದು ಬೆಂಗಳೂರಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯುವ ಪಂದ್ಯಕ್ಕೂ ಮುನ್ನ ಆರ್ಸಿಬಿಯ ಕಾರ್ಯಕ್ರಮವೊಂದರಲ್ಲಿ ವಿರಾಟ್ ಕೊಹ್ಲಿಗೆ ನಿವೃತ್ತಿಯ ಬಗ್ಗೆ ಪ್ರಶ್ನೆ ಕೇಳಲಾಗಿತ್ತು.
ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ 19 ರನ್ಗಳ ರೋಚಕ ಜಯ ಸಾಧಿಸಿದೆ. ಆರ್ಸಿಬಿ ವಿರುದ್ಧದ ಸೋಲಿನ ಬಳಿಕ ಪ್ಲೇಆಫ್ ಅವಕಾಶವನ್ನು ಬಹುತೇಕ ಕಳೆದುಕೊಂಡಿದ್ದ ಡಿಸಿ, ಇದೀಗ ಲಕ್ನೋ ವಿರುದ್ಧದ ಗೆಲುವಿನ ಬಳಿಕವೂ ಪ್ಲೇಆಫ್ ಹಂತಕ್ಕೇರುವ ಸಾಧ್ಯತೆ ಇಲ್ಲ.
Who will enter the play off If RCB vs CSK match suspended: ಐಪಿಎಲ್ 2024ರ ಸೀಸನ್ ಮುಕ್ತಾಯದ ಹಂತಕ್ಕೆ ತಲುಪುತ್ತಿದೆ. ಪಾಯಿಂಟ್ ಪಟ್ಟಿಯಲ್ಲಿ ಅಗ್ರ ಎರಡು ಸ್ಥಾನದಲ್ಲಿರುವ ಕೋಲ್ಕತ್ತಾ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಪ್ಲೇ-ಆಫ್ ಸುತ್ತಿಗೆ ಅರ್ಹತೆ ಪಡೆಯುವ ಹೆಚ್ಚಿನ ಅವಕಾಶವನ್ನು ಹೊಂದಿವೆ.
IPL 2024: ಆರ್ಸಿಬಿಯ ಪ್ಲೇಆಫ್ ಹಾದಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಗೋಡೆಯಂತಿತ್ತು. ಆದರೆ ಏಪ್ರಿಲ್ 12 ರಂದು RCB ದೆಹಲಿಯನ್ನು ಸೋಲಿಸಿತು. ಇದೀಗ, ಪ್ಲೇಆಫ್ ತಲುಪುವುದು ಆರ್’ಸಿಬಿಗೆ ಸುಲಭವೇನಲ್ಲ.
Punjab Kings: “ಪಂಜಾಬ್ ತಂಡ ಕಳೆದ 10 ವರ್ಷಗಳಿಂದ ಪ್ಲೇ ಆಫ್ ತಲುಪಲು ಹೆಣಗಾಡುತ್ತಿದೆ. ನಿರಂತರವಾಗಿ ಬದಲಾಗುತ್ತಿರುವ ತಂಡದ ನಾಯಕತ್ವವೇ ಇದಕ್ಕೆ ಕಾರಣ” ಎಂದು ಟಾಮ್ ಮೂಡಿ ಹೇಳಿದ್ದಾರೆ.
IPL 2024: ಅದರಲ್ಲೂ ಪ್ರಮುಖವಾಗಿ ಯಶ್ ದಯಾಳ್ ಶರ್ಮಾ ಮೂರು,ಹಾಗೂ ಫಾರ್ಗುಶನ್ ಎರಡು ವಿಕೆಟ್ ಕಬಳಿಸುವ ಮೂಲಕ ದೆಹಲಿ ಬ್ಯಾಟಿಂಗ್ ಬಳಗದ ಬೆನ್ನೆಲುಬು ಮುರಿಯುವಲ್ಲಿ ಯಶಸ್ವಿಯಾದರು.ಈಗ ಈ ಗೆಲುವಿನೊಂದಿಗೆ ಬೆಂಗಳೂರು ತಂಡವು ಇನ್ನೂ ಪ್ಲೇ ಆಫ್ ಆಸೆಯನ್ನು ಉಳಿಸಿಕೊಂಡಿದೆ.
IPL match bangalore: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಪಂದ್ಯ ಹಿನ್ನೆಲೆ ಬೆಂಗಳೂರಿನ ಕೆಲವು ಮಾರ್ಗಗಳನ್ನು ಬದಲಿಸಲಾಗಿದೆ. ಪಂದ್ಯಕ್ಕೂ ಮುನ್ನ ಬೆಂಗಳೂರು ಸಂಚಾರ ಪೊಲೀಸರು ಮಾರ್ಗಸೂಚಿ ಪ್ರಕಟಿಸಿದ್ದಾರೆ.
IPL : ಇಂದಿನ ಐಪಿಎಲ್ 60 ಪಂದ್ಯ, ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಮುಂಬೈ ಇಂಡಿಯನ್ಸ್ ಮತ್ತೆ ನಡೆಯುತ್ತಿದ್ದು, ಮಳೆಯ ಕಾರಣದಿಂದ ಪಂದ್ಯ ತಡವಾಗಿ ಪ್ರಾರಂಭವಾಗಿದೆ ಮತ್ತು ಪಂದ್ಯವನ್ನ 16 ಓವರ್ ಗಳಿಗೆ ಇಳಿಸಲಾಗಿದೆ.
Rishab Pant Banned: DC ತಂಡದ ನಾಯಕ ರಿಷಬ್ ಪಂತ್ ಅವರನ್ನು ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ದಂಡವನ್ನು ವಿಧಿಸಿ ಮತ್ತು ಒಂದು ಪಂದ್ಯದಿಂದ ಅಮಾನತುಗೊಳಿಸಲಾಗಿದೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.