Katrina Kaif Pregnancy News: ಬಾಲಿವುಡ್ ಖ್ಯಾತ ತಾರೆಗಳಾದ ಕತ್ರಿನಾ ಕೈಫ್, ವಿಕ್ಕಿ ಕೌಶಲ್ ಶೀಘ್ರದಲ್ಲೇ ಪೋಷಕರಾಗಲಿದ್ದಾರೆ ಎಂಬ ವದಂತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಸಂಬಂಧ ವಿಡಿಯೋ ಒಂದು ಸಖತ್ ಸದ್ದು ಮಾಡುತ್ತಿದೆ.
Katrina Kaif pregnant: ವಿಕ್ಕಿ ಕೌಶಲ್ ಅವರನ್ನು ಕತ್ರಿನಾ ಕೈಫ್ ಮದುವೆಯಾಗಿರುವುದು ಗೊತ್ತೇ ಇದೆ. ಈ ಜೋಡಿ ಪ್ರೀತಿಸಿ ಮದುವೆಯಾದರು. ಇದೀಗ ಕತ್ರಿನಾ ಕೈಫ್ ಗರ್ಭಿಣಿ ಎಂಬ ಸುದ್ದಿ ವೈರಲ್ ಆಗಿದೆ.
Katrina Kaif pregnancy : ನಟಿ ಕತ್ರಿನಾ ಕೈಫ್ ಗರ್ಭಿಣಿ ಎಂಬ ಸುದ್ದಿ ಕೆಲ ದಿನಗಳಿಂದ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಅಲ್ಲದೆ, ಚಿಕಿತ್ಸೆಗಾಗಿ ಲಂಡನ್ಗೆ ಹೋಗಿದ್ದಾರೆ ಎಂಬ ಚರ್ಚೆಯೂ ಸಹ ನಡೆಯುತ್ತಿದೆ. ಇದೀಗ ಈ ಕುರಿತು ನಟಿ ಸ್ಪಷ್ಟನೆ ನೀಡಿದ್ದಾರೆ..
Katrina Kaif pregnancy: ಬಾಲಿವುಡ್ ನಟಿ ಕತ್ರಿನಾ ಕೈಫ್ ಗರ್ಭಿಣಿ ಎಂಬ ಚರ್ಚೆ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿದೆ. ಇದೀಗ ನಟಿ ಗರ್ಭಿಣಿಯಲ್ಲ ಎಂಬ ಸತ್ಯ ಹೊರಬೀಳುವುದರ ಜೊತೆಗೆ ಕ್ಯಾಟ್ ಏಕೆ ಲಂಡನ್ನಲ್ಲಿದ್ದಾರೆ ಎಂಬುದೂ ಬಹಿರಂಗವಾಗಿದೆ.
Bollywood Actresses Not Eligible To Vote In India: ಭಾರತದಲ್ಲಿ ಲೋಕಸಭಾ ಚುನಾವಣೆಯ ಕಾವು ಜೋರಾಗಿಯೇ ಇದ್ದು, ಹಲವಾರು ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯಲು ಹರಸಾಹಸ ಪಡುತ್ತಿದ್ದಾರೆ. ಇದರ ನಡುವೆಯೇ ಹಲವು ಬಾಲಿವುಡ್ನ ಖ್ಯಾತ ಹೀರೋಯಿನ್ಗಳು ಭಾರತದಲ್ಲಿ ಮತ ಚಲಾಯಿಸಲು ಹಕ್ಕನ್ನು ಪಡೆದು ಕೊಂಡಿಲ್ಲ. ಇದರ ಪಟ್ಟಿ ಇಲ್ಲಿದೆ.
Sai Pallavi Old Video: ಸಾಯಿ ಪಲ್ಲವಿ ದೊಡ್ಡ ನಟಿ... ಅದಕ್ಕಿಂತ ಹೆಚ್ಚಾಗಿ ಡ್ಯಾನ್ಸರ್. ಸಾಯಿ ಪಲ್ಲವಿ ಕಾಲೇಜು ದಿನಗಳಲ್ಲಿ ಸ್ಟೇಜ್ ಮೇಲೆ ಕತ್ರಿನಾ ಕೈಫ್ 'ಶೀಲಾ ಕಿ ಜವಾನಿ' ಹಾಡಿಗೆ ಅದ್ಭುತ ಸ್ಟೆಪ್ಸ್ ಹಾಕಿದ್ದಾರೆ. ಸದ್ಯ ಆ ಹಳೆ ವಿಡಿಯೋ ವೈರಲ್ ಆಗಿದೆ.
Bollywood Actress: ಇಂದು ನಾವು ಮಾತನಾಡಲು ಹೊರಟಿರುವ ನಟಿ ಸಾಮಾಜಿಕ ಮಾಧ್ಯಮದಲ್ಲಿ ದೀಪಿಕಾ ಪಡುಕೋಣೆ, ಆಲಿಯಾ ಭಟ್, ಕರೀನಾ ಕಪೂರ್ ಮತ್ತು ಕತ್ರಿನಾ ಕೈಫ್ಗಿಂತ ಹೆಚ್ಚು ಜನಪ್ರಿಯತೆಯನ್ನು ಪಡೆದುಕೊಂಡಿದ್ದಾರೆ..
Salman Khan Tiger : ಸಲ್ಮಾನ್ ಖಾನ್ ಟೈಗರ್ 3 ಸಿನಿಮಾದ ಮೂಲಕ ಕಮ್ಬ್ಯಾಕ್ ಮಾಡಿದ್ದಾರೆ. ಈ ಸಿನಿಮಾ ಚಿತ್ರಮಂದಿರಗಳಲ್ಲಿ ಉತ್ತಮ ಪ್ರದರ್ಶನ ಕಂಡಿತ್ತು. ಸಧ್ಯ ಓಟಿಟಿ ಬರಲು ರೆಡಿಯಾಗಿದೆ. ಈ ಕುರಿತ ಹೆಚ್ಚಿನ ವಿವರಗಳು ಇಲ್ಲಿವೆ ನೋಡಿ..
Katrina Kaif: ಬಾಲಿವುಡ್ ಸ್ಟಾರ್ ಹೀರೋಯಿನ್ ಕತ್ರಿನಾ ಕೈಫ್ ತೆಲುಗು ಸಿನಿಮಾದ ಮೂಲಕ ನಾಯಕಿಯಾಗಿ ಪಾದಾರ್ಪಣೆ ಮಾಡಿದರು. ಬಾಲಿವುಡ್ ನಲ್ಲಿ ಸ್ಟಾರ್ ಆದ ನಂತರ ಟಾಲಿವುಡ್ ಕಡೆ ನೋಡಲಿಲ್ಲ. ಆದರೆ ಅಲ್ಲಿನ ಹೀರೋಗಳ ಜೊತೆ ಸ್ನೇಹವನ್ನು ಕಾಯ್ದುಕೊಳ್ಳುತ್ತಿದ್ದಾರೆ..
Vicky kaushal on Katrina : ಟೈಗರ್ 3 ಸಿನಿಮಾದ ಮೂಲಕ ತೆರೆ ಮೇಲೆ ಮೋಡಿ ಮಾಡುತ್ತಿರುವ ಬಾಲಿವುಡ್ ಬೆಡಗಿ ಕತ್ರೀನಾ ಕೈಫ್ ಕುರಿತ ಇಂಟ್ರಸ್ಟಿಂಗ್ ವಿಚಾರವೊಂದು ಸೋಷಿಯಲ್ ಮಿಡಿಯಾದಲ್ಲಿ ಸದ್ದು ಮಾಡುತ್ತಿದೆ. ಮದುವೆಗೂ ಮುನ್ನ ಕೈಫ್ ಖ್ಯಾತ ನಟನೊಬ್ಬರಿಗೆ ಬೆದರಿಕೆ ಹಾಕಿದ್ದ ವಿಚಾರ ಬಯಲಾಗಿದೆ.
Katrina Kaif's diet: ಬಾಲಿವುಡ್ ಸ್ಟಾರ್ ಹೀರೋಯಿನ್ ಕತ್ರಿನಾ ಕೈಫ್ ಮದುವೆಯ ನಂತರವೂ ತನ್ನ ಗ್ಲಾಮರ್ ಕಾಯ್ದುಕೊಂಡಿದ್ದಾಳೆ.. ಇತ್ತೀಚೆಗೆ ಅವರ ಡಯೆಟ್ ಪ್ಲಾನ್ ಹೇಗಿರುತ್ತೆ.. ಯಾವ ಆಹಾರಗಳು ಸೇರಿರುತ್ತವೆ.. ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್..
Tiger 3 Box Office Collection: ರಿಲೀಸ್ ಆಗಿ ಭರ್ಜರಿ ಸೌಂಡ್ ಮಾಡುತ್ತಿರುವ ಸಲ್ಲು ಅಭಿನಯದ ಟೈಗರ್ 3 ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಅಬ್ಬರದ ಗಳಿಕೆ ಮಾಡುತ್ತಿದೆ.. ಹಾಗಾದ್ರೆ ಈ ಆರು ದಿನದ ಕಲೆಕ್ಷನ್ ಎಷ್ಟಾಗಿರಬಹುದು ಅಂತೀರಾ ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್..
Tiger 3 OTT Release Date: ಬಾಲಿವುಡ್ನ ಖ್ಯಾತ ನಟ ಸಲ್ಮಾನ್ ಖಾನ್ ಅಭಿಮನಯದ ಟೈಗರ್ 3 ಸಿನಿಮಾ ಬಿಡುಗಡೆಯಾಗಿ ಮಿಕ್ಸೆಡ್ ಟಾಕ್ ಪಡೆಯುತ್ತಿದೆ.. ಇದೇ ವೇಳೆ ಚಿತ್ರ OTT ಅಂಗಳಕ್ಕೂ ಬರಲು ಸಜ್ಜಾಗಿದೆ.. ಎಲ್ಲಿ? ಯಾವಾಗ ಸ್ಟ್ರೀಮಿಂಗ್ ಅಂತೀರಾ.. ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್.
Salman Khan: ಬಾಲಿವುಡ್ನ ಖ್ಯಾತ ನಟ ಸಲ್ಮಾನ್ ಖಾನ್ ಅಭಿನಯದ ಟೈಗರ್ 3 ಬಿಡುಗಡೆಯಾಗಿ ಭಾರೀ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ.. ಇದೇ ವೇಳೆ ಸಲ್ಲು ಅಭಿಮಾನಿಗಳು ಥಿಯೇಟರ್ ಒಳಗೆ ಪಟಾಕಿ ಹಚ್ಚಿದ್ದಾರೆ..
Bollywood Actress Katrina Kaif:ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಡೀಪ್ಫೇಕ್ ವಿಡಿಯೋ ವಿವಾದದ ನಂತರ, ಬಹುನಿರೀಕ್ಷಿತ 'ಟೈಗರ್ 3' ಸಿನಿಮಾದ ಕತ್ರಿನಾ ಕೈಫ್ ಟವೆಲ್ ಫೈಟ್ ದೃಶ್ಯವು ಡಿಜಿಟಲ್ ಮ್ಯಾನಿಪ್ಯುಲೇಷನ್ಗೆ ಒಳಗಾಗಿ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ. ಇಲ್ಲಿದೆ ಸಂಪೂರ್ಣ ಮಾಹಿತಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.