Kooli : ರಜನಿಕಾಂತ್ ಅಭಿನಯದ ಕೂಲಿ ಸಿನಿಮಾ ಲೋಕೇಶ್ ಕನಕರಾಜ್ ಅವರ ನಿರ್ದೇಶನದಲ್ಲಿ ಸಿನಿಮಾ ಸಜ್ಜಾಗುತ್ತಿದ್ದು, ರಜನೀಕಾಂತ್ ಅವರೊಂದಿಗೆ ಇದು ಮೊದಲ ಯೋಜನೆಯಾಗಿದ್ದು, ಲೋಕೇಶ್ ಕನಕರಾಜ್ ಅವರು ಪಡೆಯುವ ಸಂಬಳ ಎಷ್ಟು ಗೊತ್ತಾ ...
India's highest paid actor: ಬಾಲಿವುಡ್ ಹಿರೋಗಳಿಗೆ ಹೋಲಿಸದರೆ ಸೌತ್ ಸ್ಟಾರ್ಗಳ ಸಂಭಾವನೆ ಹುಬ್ಬೇಸುವಂತಿದೆ... ಜನಪ್ರಿಯತೆಯೂ ಹಾಗೇ.. ಇದೀಗ ಒಂದು ಸಿನಿಮಾಗೆ 280 ಕೋಟಿ ರೂ ಚಾರ್ಜ್ ಮಾಡುವ ಸೌತ್ ನಟನ ಬಗ್ಗೆ ತಿಳಿದುಕೊಳ್ಳೋಣ..
Lokesh Kanagaraj and Shruti Haasan : ಲಿಯೋ, ವಿಕ್ರಮ್, ಖೈದಿಯಂತರ ಸೂಪರ್ ಹಿಟ್ ಬ್ಲಾಕ್ಬಸ್ಟರ್ ಸಿನಿಮಾದ ನೀಡಿದ ನಿರ್ದೇಶಕ ಲೋಕೇಶ್ ಕನಕರಾಜ್ ಅವರ ಫೋಟೋ ಒಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.. ಈ ಪೋಟೋದಲ್ಲಿ ವಿಶ್ವನಾಯಕ ನಟ ಕಮಲ್ ಹಾಸನ್ ಪುತ್ರಿ ಇದ್ದು, ಇಬ್ಬರು ಅಪ್ಪಿಕೊಂಡಿರುವ ದೃಶ್ಯವಿದೆ.. ಈ ಕುರಿತ ವರದಿ ಇಲ್ಲಿದೆ..
Guess: ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಖ್ಯಾತ ನಾಮರ ಬಾಲ್ಯದ ಪೋಟೋಗಳು ಭಾರೀ ವೈರಲ್ ಆಗುತ್ತಿವೆ.. ಅದೇ ರೀತಿ ಇದೀಗ ಫೇಮಸ್ ನಿರ್ದೇಶಕರ ಚೈಲ್ಡ್ಹುಡ್ ಪೋಟೋಗಳು ಸಖತ್ ವೈರಲ್ ಆಗುತ್ತಿವೆ.. ಹಾಗಾದರೆ ಈ ಪೋಟೋದಲ್ಲಿರುವವರು ಯಾರೆಂದು ನೀವು ಗುರುತಿಸಬಲ್ಲಿರಾ?
Leo child artist name : ಇತ್ತೀಚೆಗೆ ಬಿಡುಗಡೆಯಾದ ಲಿಯೋ ಚಿತ್ರದಲ್ಲಿ ವಿಜಯ್ ಅವರ ಮಗಳಾಗಿ ನಟಿಸಿದ್ದ ಬಾಲ ಕಲಾವಿದೆ ಕುರಿತು ಭಾರಿ ಪ್ರಶಂಸೆ ವ್ಯಕ್ತವಾಗಿದೆ. ಅಲ್ಲದೆ ನೆಟ್ಟಿಗರು ಆ ಯಾರು ಈ ಪುಟ್ಟ ನಟಿ ಅಂತ ಇಂಟರ್ನೆಟ್ನಲ್ಲಿ ಸರ್ಚ್ ಮಾಡಲು ಪ್ರಾರಂಭಿಸಿದ್ದಾರೆ. ಈ ಬಾಲ ನಟಿ ಖ್ಯಾತ ಬಹುಭಾಷಾ ಕಲಾವಿದನ ಪುತ್ರಿ ಅನ್ನೋದು ಮತ್ತೊಂದು ವಿಶೇಷ. ಹಾಗಿದ್ರೆ ಯಾರು ಆ ನಟ, ಈ ಹುಡುಗಿಯ ಹೆಸರೇನು ಅಂತ ತಿಳಿದುಕೊಳ್ಳುವ ಬನ್ನಿ..
Lokesh Kanagaraj injured : 'ಲಿಯೋ' ಚಿತ್ರದ ನಿರ್ದೇಶಕ ಲೋಕೇಶ್ ಕನಕರಾಜ್ ಗಾಯಗೊಂಡಿದ್ದಾರೆ. 'ಲಿಯೋ' ಸಿನಿಮಾದ ಪ್ರಚಾರದಲ್ಲಿ ನೂಕುನುಗ್ಗಲು ಉಂಟಾದಾಗ ಈ ಘಟನೆ ನಡೆದಿದೆಯಂತೆ. ಈ ಕುರಿತು ಸ್ವತಃ ಅವರೇ ಮಾಹಿತಿ ನೀಡಿದ್ದಾರೆ. ಈ ಕುರಿತ ಕಂಪ್ಲೀಟ್ ವರದಿ ಇಲ್ಲಿದೆ.
Vatal Nagaraj on Leo: ತಮಿಳುನಾಡು ಸರ್ಕಾರ ಕಾವೇರಿ ನೀರು ಕೇಳಿದರೆ ಅಥವಾ ಪ್ರತಿಭಟನೆ ನಡೆಸಿದರೆ ಕರ್ನಾಟಕದಲ್ಲಿ ಲಿಯೋ ಚಿತ್ರ ತೆರೆಕಾಣಲು ಬಿಡುವುದಿಲ್ಲ ಎಂದು ವಾಟಾಳ್ ನಾಗರಾಜ್ ಸಾರ್ವಜನಿಕವಾಗಿ ಎಚ್ಚರಿಕೆ ನೀಡಿದ್ದಾರೆ.
Vijay Leo movie : ‘ಲಿಯೋ’ ಚಿತ್ರವು ಅಕ್ಟೋಬರ್ 19ರಂದು ಜಗತ್ತಿನಾದ್ಯಂತ ಐದು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. ಈಗಾಗಲೇ ಈ ಚಿತ್ರದ ಎರಡು ಹಾಡುಗಳು ಬಿಡುಗಡೆಯಾಗಿದ್ದು, ಪ್ರೇಕ್ಷಕರಿಗೆ ಇಷ್ಟವಾಗಿದೆ. ಇದೀಗ ಈ ಸಿನಿಮಾದ ಮೂರನೇ ಹಾಡು ರಿಲೀಸ್ ಆಗಿದೆ.
Complaint against leo movie: ಲೋಕೇಶ್ ಕನಕರಾಜ್ ನಿರ್ದೇಶನದಲ್ಲಿ ಮೂಡಿಬರಲಿರುವ ವಿಜಯ್ ಅಭಿನಯದ ಲಿಯೋ ಚಿತ್ರದ ವಿರುದ್ಧ ಚೆನ್ನೈ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸಂವೇದನಾಶೀಲ ದೂರು ದಾಖಲಾಗಿದೆ.
Thalapathy Vijay : ಟ್ರೇಲರ್ ನೋಡಿದ್ರೆ ‘ಲಿಯೋ’ ಲೋಕೇಶ್ ಕನಕರಾಜ್ ಅವರ ಆಕ್ಷನ್ ಥ್ರಿಲ್ಲರ್ ಬ್ರಾಂಡ್ ಎಂದು ಅರ್ಥವಾಗುತ್ತದೆ. ಒಂದೆಡೆ ಆ್ಯಕ್ಷನ್ ಹೈಲೈಟ್ ಆದ್ರೆ ಇನ್ನೊಂದೆಡೆ ಚಿತ್ರದ ಕಥೆ ಏನು? ಎಂಬ ಕುತೂಹಲ ಕೆರಳಿಸುತ್ತಿದೆ.
Vijay Leo movie : ದಳಪತಿ ವಿಜಯ್ ಅಭಿನಯದ ʼಲಿಯೋʼ ಚಿತ್ರವು ವಿದೇಶಗಳಲ್ಲಿ ಮುಂಗಡ ಟಿಕೆಟ್ ಬುಕ್ಕಿಂಗ್ನಲ್ಲಿ ಭಾರಿ ಸದ್ದು ಮಾಡುತ್ತಿದೆ. ಮುಂಗಡ ಟಿಕೆಟ್ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಲೋಕೇಶ್ ಕನಕರಾಜ್ ನಿರ್ದೇಶನದ ಈ ಚಿತ್ರವು ಈಗಾಗಲೇ ಯುಕೆ ಬಾಕ್ಸ್ ಆಫೀಸ್ನಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದ ತಮಿಳು ಚಿತ್ರವಾಗಿದೆ.
Prabhas and Anushka shetty : ಡಾರ್ಲಿಂಗ್ ಪ್ರಭಾಸ್ ಮತ್ತು ಸ್ವೀಟಿ ಅನುಷ್ಕಾ ಶೆಟ್ಟಿ ಇಬ್ಬರು ಒಟ್ಟಿಗೆ ಸಿನಿಮಾ ಮಾಡುವುದನ್ನು ನಿಲ್ಲಿಸಿದ್ದರು. ಅಲ್ಲದೆ ಕೆಲವು ವರ್ಷಗಳಿಂದ ಈ ಜೋಡಿ ಮದುವೆಯಾಗಲಿದೆ ಎನ್ನುವ ಸುದ್ದಿ ಇತ್ತು. ಇದೀಗ ಗುಡ್ ನ್ಯೂಸ್ ಒಂದು ಹೊರ ಬಿದ್ದಿದೆ.
Kaithi 2 : ಕಾಲಿವುಡ್ ಖ್ಯಾತ ನಿರ್ದೇಶಕ ಲೋಕೇಶ್ ಕನಕರಾಜ್ ಮತ್ತು ದಳಪತಿ ವಿಜಯ್ ಅಭಿನಯದ ಬಹಿನಿರೀಕ್ಷಿತ ಸಿನಿಮಾ ʼಲಿಯೋʼ ಈ ವರ್ಷ ಅಕ್ಟೋಬರ್ 19 ರಂದು ಬಿಡುಗಡೆಯಾಗಲಿದೆ. ಚಿತ್ರದ ಕೆಲಸಗಳು ಬಿರುಸಿನಿಂದ ಸಾಗುತ್ತಿದೆ. ಇದೀಗ ಲೋಕೇಶ್ ಅವರು ಬಿಗ್ ಅಪ್ಡೇಟ್ ನೀಡಿದ್ದಾರೆ.
ಮಾಸ್ಟರ್ ಮತ್ತು ವರಿಸು ಸಿನಿಮಾದ ಬಳಿಕ ಮೂರನೇ ಸಲ ದಳಪತಿ ವಿಜಯ್ ಜತೆ ಕೈ ಜೋಡಿಸುತ್ತಿದೆ 7 ಸ್ಕ್ರೀನ್ ಸ್ಟುಡಿಯೋಸ್ ಬ್ಯಾನರ್.ಸದ್ಯಕ್ಕೆ ದಳಪತಿ 67 ಎಂದು ತಾತ್ಕಾಲಿಕ ಶೀರ್ಷಿಕೆಯಡಿ ಘೋಷಣೆ ಆಗಿರುವ ಈ ಚಿತ್ರವನ್ನು ಲೋಕೇಶ್ ಕನಗರಾಜ್ ನಿರ್ದೇಶನ ಮಾಡಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.