Mrunal Thakur Designer Saree Price: ಬಾಲಿವುಡ್ ನಟಿ ಮೃಣಾಲ್ ಠಾಕೂರ್ ಇತ್ತೀಚೆಗೆ ಒಂದು ಇವೆಂಟ್ನಲ್ಲಿ ಡಿಸೈನರ್ ಜಾರ್ಜೆಟ್ ಸೀರೆಯಲ್ಲಿ ಎಲ್ಲರ ಗಮನ ಸೆಳೆದಿದ್ದಾರೆ. ಈ ನಟಿ ಉಟ್ಟಿಕೊಂಡಿದ್ದ ಸೀರೆಯು ದುಬಾರಿ ಬೆಲೆಯದ್ದಾಗಿದ್ದು, ಇದರ ಬೆಲೆ ಕೇಳಿದರೆ ಶಾಕ್ ಆಗುತ್ತದೆ. ಇದರ ಬೆಲೆಯೆಷ್ಟು ಗೊತ್ತೇ? ಇಲ್ಲಿದೆ ಸಂಪೂರ್ಣ ಮಾಹಿತಿ.
Mrunal Thakur To Freez Her Eggs: ಇತ್ತೀಚೆಗೆ ನೀಡಿದ ಸಂದರ್ಶನವೊಂದರಲ್ಲಿ ಮಾತನಾಡಿದ ನಟಿ ಮೃಣಾಲ್ ಠಾಕೂರ್ ಅವರು ತಮ್ಮ ಅಂಡಾಣುಗಳನ್ನು ಫ್ರೀಜ್ ಮಾಡಲು ಯೋಚಿಸುತ್ತಿರುವುದಾಗಿ ಹೇಳಿದ್ದಾಳೆ. ಬನ್ನಿ, ಮೊಟ್ಟೆಯ ಘನೀಕರಣ ಎಂದರೇನು, ಅದರ ಪ್ರಯೋಜನಗಳು ಮತ್ತು ಪ್ರಕ್ರಿಯೆಯ ಬಗ್ಗೆ ಎಲ್ಲವನ್ನೂ ತಿಳಿದುಕೊಳ್ಳೋಣ.
Mrunal Thakur : ಭಾರತೀಯ ಸಿನಿರಂಗದಲ್ಲಿ ಸಧ್ಯ ಸಖತ್ ಡಿಮ್ಯಾಂಡ್ ಕ್ರಿಯೇಟ್ ಮಾಡಿಕೊಂಡಿರುವ ನಟಿ ಅಂದ್ರೆ ಮೃಣಾಲ್ ಠಾಕೂರ್. ಮೃಣಾಲ್ ನಟನೆ ಮತ್ತು ಸೌಂದರ್ಯದ ಮೂಲಕ ಸೌತ್ ಸಿನಿರಂಗದಲ್ಲಿ ಸಾಕಷ್ಟು ಅಭಿಮಾನಿಗಳನ್ನ ಸಂಪಾದಿಸಿದ್ದಾರೆ. ಇದೀಗ ʼಸೀತಾ ರಾಮಂʼ ಚೆಲುವೆ ತಮ್ಮ ಜೀವನದಲ್ಲಿ ನಡೆದ ಕೆಲವೊಂದಿಷ್ಟು ಘಟನೆಗಳ ಕುರಿತು ಹಂಚಿಕೊಂಡಿದ್ದು, ಪ್ಯಾನ್ಸ್ಗೆ ಇಷ್ಟವಾಗಿವೆ.
Mrunal Thakur : ಒಬ್ಬ ಭಾರತೀಯ ನಟಿ, ಅವರು ಪ್ರಧಾನವಾಗಿ ಹಿಂದಿ ಮತ್ತು ತೆಲುಗು ಚಲನಚಿತ್ರಗಳಲ್ಲಿ ಕೆಲಸ ಮಾಡುತ್ತಾರೆ. ದೂರದರ್ಶನದ ಸೋಪ್ ಒಪೆರಾಗಳಾದ ಮುಜ್ಸೆ ಕುಚ್ ಕೆಹ್ತಿ...ಯೇ ಖಮೋಶಿಯಾನ್ (2012) ಮತ್ತು ಕುಂಕುಮ್ ಭಾಗ್ಯ (2014-2016) ಗಳೊಂದಿಗೆ ತಮ್ಮ ನಟನಾ ವೃತ್ತಿಯನ್ನು ಪ್ರಾರಂಭಿಸಿದರು. ಠಾಕೂರ್ ಅವರು ಲವ್ ಸೋನಿಯಾ (2018) ನೊಂದಿಗೆ ಹಿಂದಿ ಚಲನಚಿತ್ರಕ್ಕೆ ಪಾದಾರ್ಪಣೆ ಮಾಡಿದರು
Actress Mrunal Thakur: ಬಾಲಿವುಡ್ ನಟಿ ಮೃಣಾಲ್ ಠಾಕೂರ್ ವೈಯಕ್ತಿಕ ವಿಚಾರಗಳ ಬಗ್ಗೆ ಅಷ್ಟಾಗಿ ಮಾತನಾಡದ ನಟಿ, ಇದೀಗ ಮದುವೆ ಹಾಗೂ ಮಕ್ಕಳನ್ನು ಹೊಂದುವ ವಿಚಾರದ ಬಗ್ಗೆ ಹಂಚಿಕೊಂಡಿದ್ದಾರೆ. ಹಾಗಿದ್ರೇ ಈ ನಟಿ ಹೇಳಿದ್ದಾದರೂ ಏನು? ಇಲ್ಲಿದೆ ಸಂಪೂರ್ಣ ವಿವರ.
Indian Actress Mrunal Thakur: ಭಾರತದ ಚಿತ್ರರಂಗದ ಬಹುಬೇಡಿಕೆಯ ನಟಿ ಮೃಣಾಲ್ ಠಾಕೂರ್ ಇತ್ತೀಚೆಗೆ ಜೀನ್ಸ್ ವೇರ್ನಲ್ಲಿ ಹೊಸದಾಗಿ ಫೋಟೊಶೂಟ್ ಮಾಡಿಸಿದ್ದಾರೆ. ಈ ನಟಿಯ ಫೋಟೋಸ್ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ.
Mrunal Thakur Expenses: ದಕ್ಷಿಣ ಸಿನಿರಂಗದ ಬಹುಬೇಡಿಕೆಯ ನಟಿ ಮೃಣಾಲ್ ಠಾಕೂರ್ ತಮ್ಮ ಬಟ್ಟೆಗಳಿಗೆ ಎಷ್ಟು ಖರ್ಚು ಮಾಡ್ತಾರೆ ಎಂಬುದನ್ನು ತಿಳಿದರೆ ನಿಜಕ್ಕೂ ಶಾಕ್ ಆಗುತ್ತೀರ. ಹಾಗಿದ್ರೇ ಈ ನಟಿ ಒಂದು ಜೊತೆ ಬಟ್ಟಗೆ ಎಷ್ಟು ಖರಚು ಮಾಡ್ತಾರೆ ತಿಳಿಯೋಣ.
Vijay Devarakonda About His Relationship: ಸೌತ್ ನಟ ವಿಜಯ್ ದೇವರಕೊಂಡ ಅವರು ತಮ್ಮ ಮುಂಬರುವ ಚಿತ್ರ 'ದಿ ಫ್ಯಾಮಿಲಿ ಸ್ಟಾರ್'ಗಾಗಿ ಇತ್ತೀಚಿನ ದಿನಗಳಲ್ಲಿ ಸುದ್ದಿಯಲ್ಲಿದ್ದಾರೆ. ಇದೇ ವೇಳೆ ನಟ ತಮ್ಮ ಸಂಬಂಧದ ಬಗ್ಗೆ ಮಾತನಾಡಿದ್ದಾರೆ.
Mrunal Thakur : ಒಬ್ಬ ಭಾರತೀಯ ನಟಿ, ಅವರು ಪ್ರಧಾನವಾಗಿ ಹಿಂದಿ ಮತ್ತು ತೆಲುಗು ಚಲನಚಿತ್ರಗಳಲ್ಲಿ ಕೆಲಸ ಮಾಡುತ್ತಾರೆ. ದೂರದರ್ಶನದ ಸೋಪ್ ಒಪೆರಾಗಳಾದ ಮುಜ್ಸೆ ಕುಚ್ ಕೆಹ್ತಿ...ಯೇ ಖಮೋಶಿಯಾನ್ (2012) ಮತ್ತು ಕುಂಕುಮ್ ಭಾಗ್ಯ (2014-2016) ಗಳೊಂದಿಗೆ ತಮ್ಮ ನಟನಾ ವೃತ್ತಿಯನ್ನು ಪ್ರಾರಂಭಿಸಿದರು. ಠಾಕೂರ್ ಅವರು ಲವ್ ಸೋನಿಯಾ (2018) ನೊಂದಿಗೆ ಹಿಂದಿ ಚಲನಚಿತ್ರಕ್ಕೆ ಪಾದಾರ್ಪಣೆ ಮಾಡಿದರು
Mrunal Thakur : ಒಬ್ಬ ಭಾರತೀಯ ನಟಿ, ಅವರು ಪ್ರಧಾನವಾಗಿ ಹಿಂದಿ ಮತ್ತು ತೆಲುಗು ಚಲನಚಿತ್ರಗಳಲ್ಲಿ ಕೆಲಸ ಮಾಡುತ್ತಾರೆ. ದೂರದರ್ಶನದ ಸೋಪ್ ಒಪೆರಾಗಳಾದ ಮುಜ್ಸೆ ಕುಚ್ ಕೆಹ್ತಿ...ಯೇ ಖಮೋಶಿಯಾನ್ (2012) ಮತ್ತು ಕುಂಕುಮ್ ಭಾಗ್ಯ (2014-2016) ಗಳೊಂದಿಗೆ ತಮ್ಮ ನಟನಾ ವೃತ್ತಿಯನ್ನು ಪ್ರಾರಂಭಿಸಿದರು. ಠಾಕೂರ್ ಅವರು ಲವ್ ಸೋನಿಯಾ (2018) ನೊಂದಿಗೆ ಹಿಂದಿ ಚಲನಚಿತ್ರಕ್ಕೆ ಪಾದಾರ್ಪಣೆ ಮಾಡಿದರು
Family Star Update: ತೆಲುಗು ಚಿತ್ರರಂಗದ ನಟ ವಿಜಯ್ ದೇವರಕೊಂಡ ಅಭಿನಯದ ಫ್ಯಾಮಿಲಿ ಸ್ಟಾರ್ ಸಿನಿಮಾದ ರಿಲೀಸ್ ಡೇಟ್ ಫಿಕ್ಸ್ ಆಗಿದೆ. ಹಾಗಾದ್ರೇ ಈ ಚಿತ್ರ ತೆರೆಗೆ ಅಪ್ಪಳಿಸುವುದು ಯಾವಾಗ? ಇಲ್ಲಿದೆ ಸಂಪೂರ್ಣ ಮಾಹಿತಿ.
Mrunal Thakur Sister: ಮೃಣಾಲ್ ಠಾಕೂರ್ ಎಂಬುದು ಚಿತ್ರರಂಗದಲ್ಲಿ ಪರಿಚಯವೇ ಬೇಡವಾದ ಹೆಸರು. ಒಂದೇ ಒಂದು ಸಿನಿಮಾದಿಂದ ಎಲ್ಲರ ಗಮನ ಸೆಳೆದ ನಟಿ ಈಕೆ.. ಸದ್ಯ ಇವರ ಸಹೋದರಿಯ ಅಪರೂಪದ ಪೋಟೋವೊಂದು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ..
Mrunal Thakur hot Comment: ಹನು ರಾಘವಪುಡಿ ನಿರ್ದೇಶನದ ಸೀತಾ ರಾಮ್ ಚಿತ್ರದ ಮೂಲಕ ತೆಲುಗಿನಲ್ಲಿ ಸೂಪರ್ ಕ್ರೇಜ್ ಪಡೆದ ಮರಾಠಿ ಸುಂದರಿ ಮೃಣಾಲ್ ಠಾಕೂರ್ ಸದ್ಯ ಹಾಟ್ ಕಾಮೆಂಟ್ವೊಂದನ್ನು ಮಾಡಿದ್ದಾರೆ..
Mrunal Thakur remuneration : ದಕ್ಷಿಣ ಭಾರತದ ಟಾಪ್ ಯುವ ನಟಿಯಾಗಿ ಭರ್ತಿ ಪಡೆದಿರುವ ಬಿಟೌನ್ ಬೆಡಗಿ ನಟಿ ಮೃಣಾಲ್ ಟ್ಯಾಗೋರ್ ಮಾಡಿರೋದು ಕೇವಲ ಎರಡು ಸಿನಿಮಾ, ಆದ್ರೆ ಅವರ ಸಂಭಾವನೆ ಮತ್ತು ಬೇಡಿಕೆ ಗಗನಕ್ಕೇರಿದೆ. ಅಲ್ಲದೆ ಇದೀಗ ನಟ ನಾನಿ ಅಭಿನಯದ ನಾನ್ನಾ ಸಿನಿಮಾದಲ್ಲಿ ಮೃಣಾಲ್ ಪಡೆದ ಸಂಭಾವನೆ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ಶುರುವಾಗಿದೆ.
Mrunal Thakur Marriage: ಈ ನಡುವೆ ಬ್ಯಾಚುಲರ್ ಹೀರೋಯಿನ್ ಗಳ ಮದುವೆ ಸುದ್ದಿಗಳು ಒಂದರ ಹಿಂದೆ ಒಂದರಂತೆ ವೈರಲ್ ಆಗುತ್ತಿವೆ. ಇವುನಿಜವೋ ಸುಳ್ಳೋ ಗೊತ್ತಿಲ್ಲ ಆದರೆ ಭಾರೀ ಸದ್ದು ಮಾಡುತ್ತಿವೆ.. ಇದೀಗ ಮೃಣಾಲ್ ಠಾಕೂರ್ ಮದುವೆ ಸುದ್ದಿಯೊಂದು ಹರಿದಾಡುತ್ತಿದೆ.
Tollywood Actor Nani: ತೆಲುಗು ಸಿನಿಮಾರಂಗದ ನ್ಯಾಚುರಲ್ ಸ್ಟಾರ್ ನಾನಿ 'ಹಾಯ್ ನಾನ್ನ' ಸಿನಿಮಾ ಕನ್ನಡಕ್ಕೆ ಡಬ್ ಆದ ಮೇಲು ತೆಲುಗು ಟೈಟಲ್ ಯಾಕೆ ಎಂಬ ಪ್ರಶ್ನೆಗೆ 'ಕಾಂತಾರ' ಟೈಟಲ್ ಉದಾಹರಣೆಯನ್ನಾಗಿ ಇಟ್ಟುಕೊಮಡು ಸ್ಪಷ್ಟನೇ ನೀಡಿದ್ದಾರೆ. ಇದರ ಕಂಪ್ಲೀಟ್ ಡಿಟೇಲ್ಸ್ ಹೀಗಿದೆ.
Rashmika-Vijay Devarkonda: ವಿಜಯ್ ದೇವರಕೊಂಡ ಮುಂದಿನ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಸ್ಪೇಷಲ್ ಸಾಂಗ್ ಅಥವಾ ಅತಿಥಿ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎಂಬ ಮಾತುಗಳು ಸದ್ಯ ಜೋರಾಗಿವೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.