T20 World Cup 2024: ಐಪಿಎಲ್ ಹಬ್ಬ ಮುಗಿದ ಬಳಿಕ ಇದೀಗ ಟಿ-20 ವಿಶ್ವಕಪ್ನ ರಂಗು ಶುರುವಾಗಲಿದೆ. ವೆಸ್ಟ್ ಇಂಡೀಸ್ ಮತ್ತು ಅಮೆರಿಕದಲ್ಲಿ ಆಯೋಜಿಸಲಾಗಿರುವ ಈ ಚುಟುಕು ಸಮರಕ್ಕೆ ಭಾರತ ಸೇರಿದಂತೆ ಎಲ್ಲಾ ತಂಡಗಳು ಸಿದ್ಧಗೊಂಡಿವೆ.
Team India Coach: ಇನ್ನೊಂದೆಡೆ ಭಾರತದ ಕೋಚ್ ಆಗಿ ರಾಹುಲ್ ದ್ರಾವಿಡ್ ಅವಧಿ ಮುಕ್ತಾಯವಾಗುತ್ತಿದೆ. ಟಿ20 ವಿಶ್ವಕಪ್ ಬಳಿಕ ಅವರ ಅಧಿಕಾರಾವಧಿ ಕೊನೆಗೊಳ್ಳಲಿದ್ದು, ಅವರ ಜಾಗಕ್ಕೆ ಟೀಂ ಇಂಡಿಯಾ ಹೊಸ ಕೋಚ್ ನೇಮಕವಾಗಲಿದೆ. ಇದೀಗ ಈ ಹುದ್ದೆಗೆ ಗೌತಮ್ ಗಂಭೀರ್ ಹೆಸರು ಮುಂಚೂಣಿಯಲ್ಲಿದೆ.
Team India T20 World Cup 2022: 2024ರ ಟಿ20 ವಿಶ್ವಕಪ್ ಆರಂಭಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಈ ಸಂದರ್ಭದಲ್ಲಿ 2022 ರಲ್ಲಿ ಟೀಮ್ ಇಂಡಿಯಾ ಆಡಿದ ನೆನಪುಗಳನ್ನು ಮತ್ತೊಮ್ಮೆ ಮೆಲುಕು ಹಾಕೋಣ. ಭಾರತ ಸೆಮಿಫೈನಲ್’ನಲ್ಲಿ ಸೋತಿದ್ದರೂ ಕೆಲವು ಆಟಗಾರರು ಅದ್ಭುತ ಪ್ರದರ್ಶನ ನೀಡಿದ್ದರು.
Dinesh Karthik Second Wife: ಭಾರತೀಯ ಕ್ರಿಕೆಟ್ ತಂಡದ ಅನುಭವಿ ವಿಕೆಟ್ ಕೀಪರ್ ಮತ್ತು ಬ್ಯಾಟ್ಸ್ಮನ್ ದಿನೇಶ್ ಕಾರ್ತಿಕ್ ವೈಯಕ್ತಿಕ ಜೀವನದಲ್ಲಿ ಸಾಕಷ್ಟು ನೊಂದಿದ್ದಾರೆ.. ಮೊದಲ ಪತ್ನಿಯಿಂದ ಮೋಸಕ್ಕೊಳಗಾದ ಈ ಸ್ಟಾರ್ ಆಟಗಾರನ ಜೀವನ ಬದಲಿಸಿದ ಎರಡನೇ ಪತ್ನಿ ದೀಪಿಕಾ.. ಇದೀಗ ಇವರ ಕುರಿತಾದ ಕೆಲವು ಇಂಟ್ರೆಸ್ಟಿಂಗ್ ಮಾಹಿತಿಯನ್ನು ತಿಳದುಕೊಳ್ಳೋಣ..
Bigg Boss: 'ಬಿಗ್ ಬಾಸ್ OTT 3' ಪ್ರಸ್ತುತ ಭಾರೀ ಚರ್ಚೆಯಲ್ಲಿದೆ. ಇದೇ ವೇಳೆ ಈಗ ಟೀಂ ಇಂಡಿಯಾದ ಡ್ಯಾಶಿಂಗ್ ಕ್ರಿಕೆಟಿಗನ ಪ್ರವೇಶದ ಸಾಧ್ಯತೆ ಇದೆ ಎನ್ನುವ ಬಿಸಿಬಿಸಿ ಸುದ್ದಿ ಹರಿದಾಡುತ್ತಿದೆ..
KL Rahul News: ಕೆಎಲ್ ರಾಹುಲ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡ ಈ ಬಾರಿ ಐಪಿಎಲ್’ನಲ್ಲಿ ಉತ್ತಮ ಪ್ರದರ್ಶನ ನೀಡಿರಲಿಲ್ಲ. ಇದೀಗ ಇಂಥಾ ಸುದ್ದಿ ಹೊರಬಿದ್ದಿದ್ದು, ಭಾರೀ ಆತಂಕಕ್ಕೆ ಕಾರಣವಾಗಿದೆ.
Virat Kohli Retirement: ಯಾವುದೇ ಕ್ರೀಡೆಯಾಗಿರಲಿ, ಆಟಗಾರರಿಗೆ ಫಿಟ್ನೆಸ್ ಬಹಳ ಮುಖ್ಯ. ವಿರಾಟ್ ಕೊಹ್ಲಿ ವಿಶ್ವ ಕ್ರಿಕೆಟ್ನಲ್ಲಿ ಅತ್ಯಂತ ಫಿಟ್ ಆಗಿ ಕಾಣುವ ಆಟಗಾರರಲ್ಲಿ ಒಬ್ಬರು. ಈ ಸ್ಟಾರ್ ಆಟಗಾರ ಡಯಟ್ ಮತ್ತು ಫಿಟ್ನೆಸ್ ಬಗ್ಗೆ ತುಂಬಾ ಕಾಳಜಿ ವಹಿಸುತ್ತಾರೆ. ಆದರೆ ಎಷ್ಟೇ ಫಿಟ್ ಆಗಿದ್ದರೂ ಯಾವುದೇ ಕ್ರಿಕೆಟಿಗನಿಗೆ ನಿವೃತ್ತಿ ಅನಿವಾರ್ಯ.
Natasa Stankovic Hardik Pandya Relationship: ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಇದೀಗ ವೈಯಕ್ತಿಕ ವಿಚಾರವಾಗಿ ಸುದ್ದಿಯಲ್ಲಿದ್ದಾರೆ.. ಪಾಂಡ್ಯ ಹಾಗೂ ಪತ್ನಿ ನತಾಶಾ ಸಂಬಂಧದಲ್ಲಿ ಬಿರುಕು ಮೂಡಿದೆ ಎನ್ನುವ ವದಂತಿಯೊಂದು ಹರಿದಾಡುತ್ತಿದೆ..
Team India Coach: ರಾಹುಲ್ ದ್ರಾವಿಡ್ ನಂತರ ಮಾಜಿ ಆಟಗಾರ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಮೆಂಟರ್ ಗೌತಮ್ ಗಂಭೀರ್ ಟೀಮ್ ಇಂಡಿಯಾ ಎಚ್ ಕೋಚ್ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ..
Indian Team Squad For T20 World Cup 2024: 20 ತಂಡಗಳ ಈ ಟೂರ್ನಿಯಲ್ಲಿ ಭಾರತ ತನ್ನ ಮೊದಲ ಪಂದ್ಯವನ್ನು ಜೂನ್ 5 ರಂದು ಐರ್ಲೆಂಡ್ ವಿರುದ್ಧ ಆಡಬೇಕಿದೆ. ಅದಾದ ಬಳಿಕ ಟೀಂ ಇಂಡಿಯಾ ಕೇವಲ ನಾಲ್ಕು ದಿನಗಳ ನಂತರ ಅಂದರೆ ಜೂನ್ 9 ರಂದು ಪಾಕಿಸ್ತಾನವನ್ನು ಎದುರಿಸಲಿದೆ.
Sunil Gavaskar Wife: ಟೀಂ ಇಂಡಿಯಾದ ದಿಗ್ಗಜ ಸುನಿಲ್ ಗವಾಸ್ಕರ್ ಬಗ್ಗೆ ವಿಶೇಷಷ ಪರಿಚಯದ ಅಗತ್ಯವಿಲ್ಲ. 1983ರಲ್ಲಿ ಭಾರತ ವಿಶ್ವಕಪ್ ಗೆದ್ದ ತಂಡದಲ್ಲಿ ಪ್ರಮುಖ ಆಟಗಾರನಾಗಿದ್ದರು. ಅಷ್ಟೇ ಅಲ್ಲದೆ, ಹಲವು ವರ್ಷಗಳ ಕಾಲ ಭಾರತ ಕ್ರಿಕೆಟ್ ತಂಡದ ನಾಯಕರಾಗಿಯೂ ಸೇವೆ ಸಲ್ಲಿಸಿದ್ದಾರೆ.
Team India New Jersey: ನಾಯಕ ರೋಹಿತ್ ಶರ್ಮಾ, ಕುಲದೀಪ್ ಯಾದವ್ ಮತ್ತು ಸ್ಟಾರ್ ಆಲ್ ರೌಂಡರ್ ರವೀಂದ್ರ ಜಡೇಜಾ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದಾರೆ. ರೋಹಿತ್ ಶರ್ಮಾ ಕುಲದೀಪ್ ಮತ್ತು ಜಡೇಜಾರನ್ನು ಕರೆದು ಜರ್ಸಿ ಕಡೆಗೆ ತೋರಿಸಿದರು.
Team India Squad for T20 World Cup 2024: ರೋಹಿತ್ ಶರ್ಮಾ ತಂಡದ ನಾಯಕರಾಗಿದ್ದರೆ, ಹಾರ್ದಿಕ್ ಪಾಂಡ್ಯ ಉಪನಾಯಕತ್ವ ಪಡೆದಿದ್ದಾರೆ. ಜೂನ್’ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್’ಗೆ 15 ಸದಸ್ಯರ ತಂಡವನ್ನು ಬಿಸಿಸಿಐ ಪ್ರಕಟಿಸಿದೆ.
Rahul Dravid Casting Vote: ಟೀಮ್ ಇಂಡಿಯಾ ಪ್ರಮುಖ ಕೋಚ್ ಆಗಿರುವ ರಾಹುಲ್ ದ್ರಾವಿಡ್ ನಿನ್ನೆ ನಡೆದ ಮತದಾನ ಪ್ರಕ್ರಿಯೆಯಲ್ಲಿ ಜನಸಾಮಾನ್ಯರಂತೆ ಲೈನ್ ನಲ್ಲಿ ನಿಂತು ತನ್ನ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ. ಅವರ ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ವೈರಲ್ ಆಗುತ್ತಿದ್ದು ಫ್ಯಾನ್ ಫಿದಾ ಆಗಿದ್ದಾರೆ.
Shubman Gill Dating: ಟೀಂ ಇಂಡಿಯಾದ ಯುವ ಆಟಗಾರ, ಗುಜರಾತ್ ಟೈಟನ್ಸ್ ಕ್ಯಾಪ್ಟನ್ ಶುಭ್ಮನ್ ಗಿಲ್ ಇದೀಗ ಮತ್ತೆ ವೈಯಕ್ತಿಕ ವಿಚಾರವಾಗಿ ಸುದ್ದಿಯಲ್ಲಿದ್ದು.. ಸ್ಟಾರ್ ಆಟಗಾರ ಸ್ಪ್ಯಾನಿಷ್ ಮೂಲದವರೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ..
T20 World Cup 2024 Promo: T20 ವಿಶ್ವಕಪ್ 2024 IPL ನ 17 ನೇ ಋತುವಿನ ಅಂತ್ಯದ ಒಂದು ವಾರದೊಳಗೆ ಪ್ರಾರಂಭವಾಗುತ್ತದೆ. ವೆಸ್ಟ್ ಇಂಡೀಸ್ ಮತ್ತು ಯುಎಸ್ಎ ಜಂಟಿಯಾಗಿ ಆತಿಥ್ಯ ವಹಿಸುತ್ತಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.