uric acid remedies: ಯೂರಿಕ್ ಆಸಿಡ್ ರಕ್ತದಲ್ಲಿ ಕಂಡುಬರುವ ತ್ಯಾಜ್ಯ ಉತ್ಪನ್ನವಾಗಿದೆ. ದೇಹದಲ್ಲಿ ಯೂರಿಕ್ ಆಮ್ಲದ ಮಟ್ಟವನ್ನು ನಿಯಂತ್ರಿಸಲು ಆಹಾರಕ್ಕೆ ಪ್ರಾಮುಖ್ಯತೆಯನ್ನು ನೀಡಬೇಕು
Fruits for Uric Acid: ದೇಹದಲ್ಲಿ ಎಲ್ಲೆಂದರಲ್ಲಿ ನೋವು ಕಾಣಿಸಿಕೊಂಡರೆ, ಮೊಣಕಾಲುಗಳು ಊದಿಕೊಂಡರೆ, ಬೆರಳುಗಳು ಮತ್ತು ಕಾಲ್ಬೆರಳುಗಳ ಕೀಲುಗಳಲ್ಲಿ ನೋವು ಕಾಣಿಸಿಕೊಂಡರೆ ಮತ್ತು ಮೂತ್ರದ ಸಮಸ್ಯೆಯಿಂದ ಬಳಲುತ್ತಿದ್ದರೆ, ನಿಮ್ಮ ದೇಹದಲ್ಲಿ ಯೂರಿಕ್ ಆಮ್ಲವು ಹೆಚ್ಚಾಗುವ ಸಾಧ್ಯತೆಯಿದೆ ಎಂದರ್ಥ.
Kiwi Fruits health benefits : ಅಧಿಕ ರಕ್ತದೊತ್ತಡ, ಪಾರ್ಶ್ವವಾಯು, ಮೂತ್ರಪಿಂಡದ ಕಲ್ಲುಗಳು ಮತ್ತು ಆಸ್ಟಿಯೊಪೊರೋಸಿಸ್ನಂತಹ ಹೃದಯ ಸಮಸ್ಯೆಗಳನ್ನು ಕಡಿಮೆ ಮಾಡಲು ಕಿವಿ ಹಣ್ಣು ಉಪಯುಕ್ತವಾಗಿದೆ. ಪ್ರತಿನಿತ್ಯ ಎರಡರಿಂದ ಮೂರು ಕಿವಿ ಹಣ್ಣುಗಳನ್ನು ತಿನ್ನುವುದರಿಂದ ಕೀಲುಗಳಲ್ಲಿ ಸಂಗ್ರಹವಾಗಿರುವ ಯೂರಿಕ್ ಆಸಿಡ್ ಮತ್ತು ಮೂತ್ರಪಿಂಡದ ಕಲ್ಲು ಕೂಡ ಕರಗುತ್ತದೆ.
Home Remedy For Uric Acid: ಖಾಲಿ ಹೊಟ್ಟೆಯಲ್ಲಿ ಕೆಲವು ಆಹಾರಗಳನ್ನು ಸೇವಿಸುವುದು ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ಅದರಲ್ಲೂ ಹಣ್ಣುಗಳು ನಮ್ಮ ದೇಹಕ್ಕೆ ಶಕ್ತಿಯನ್ನು ನೀಡುತ್ತವೆ.
How To Control Uric ACid : ಯೂರಿಕ್ ಆಸಿಡ್ ಹೆಚ್ಚಾಗಿ ನಡೆದಾಡುವುದು ಕೂಡಾ ಕಷ್ಟ ಎನ್ನುವ ಹಂತ ತಲುಪುವ ಮುನ್ನ ದೈನಂದಿನ ಆಹಾರ ಮತ್ತು ಜೀವನಶೈಲಿಯನ್ನು ಬದಲಾಯಿಸುವುದು ಬಹಳ ಮುಖ್ಯ.
High Uric Acid Home Remedies: ದೇಹದಲ್ಲಿ ಯೂರಿಕ್ ಆಮ್ಲ ಹೆಚ್ಚಿದ್ದರೆ, ಅದನ್ನು ನಿಯಂತ್ರಿಸುವುದು ಬಹಳ ಮುಖ್ಯ. ಇದು ಮೂತ್ರಪಿಂಡದ ಕಾಯಿಲೆ, ಸಂಧಿವಾತದಂತಹ ಸಮಸ್ಯೆಗಳಿಗೆ ಕಾರಣವಾಗಬಹುದು.
Uric Acid Control Home Remedies: ದೇಹದಲ್ಲಿ ಯೂರಿಕ್ ಆಮ್ಲದ ಮಟ್ಟದಲ್ಲಿ ಹೆಚ್ಚಳ ಕಂಡುಬಂದರೆ ಬಹಳಷ್ಟು ನೋವು ಅನುಭವಿಸಬೇಕಾಗುತ್ತದೆ. ಕೀಲುಗಳಲ್ಲಿ ಊತ ಮತ್ತು ನೋವು, ಪಾದದ ಅಡಿಯಲ್ಲಿ ಸುಡುವ ಸಂವೇದನೆ ಕಾಣಿಸಿಕೊಳ್ಳುತ್ತದೆ.
High Uric Acid reducing home remedy:ಆಹಾರದಲ್ಲಿ ಮಾಡಿಕೊಳ್ಳುವ ಸ್ವಲ್ಪ ಮಟ್ಟಿನ ಬದಲಾವಣೆ ಮತ್ತು ಮನೆ ಮದ್ದಿನ ಮೂಲಕ ಯೂರಿಕ್ ಆಸಿಡ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
Betel leaves to Control Uric Acid: ವೀಳ್ಯದೆಲೆಯಲ್ಲಿ ಹಲವು ವಿಶಿಷ್ಟ ಗುಣಗಳು ಅಡಗಿವೆ. ಇದರಲ್ಲಿರುವ ಪೋಷಕಾಂಶಗಳು ಜೀರ್ಣಾಂಗ ವ್ಯವಸ್ಥೆ, ಹೃದಯದ ಆರೋಗ್ಯ, ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ವೀಳ್ಯದೆಲೆ ತಿನ್ನುವುದರಿಂದ ಆಗುವ ಲಾಭಗಳ ಬಗ್ಗೆ ಇಲ್ಲಿ ತಿಳಿಯಿರಿ.
Vegetables to avoid in High Uric Acid problem:ಯೂರಿಕ್ ಆಸಿಡ್ ರೋಗಿಗಳು ಕೆಲವೊಂದು ತರಕಾರಿಗಳನ್ನು ಸೇವಿಸಬಾರದು. ಈ ತರಕಾರಿಗಳನ್ನು ತಿನ್ನುವುದರಿಂದ, ದೇಹದಲ್ಲಿ ಯೂರಿಕ್ ಆಸಿಡ್ ಮಟ್ಟ ವೇಗವಾಗಿ ಹೆಚ್ಚಾಗುತ್ತದೆ.
Tulsi For uric acid :ಯೂರಿಕ್ ಆಸಿಡ್ ದೇಹದಲ್ಲಿ ಹೆಚ್ಚಾದಾಗ ವಿವಿಧ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಕೆಲವು ರೀತಿಯ ಎಲೆಗಳನ್ನು ಸೇವಿಸಿ ಯೂರಿಕ್ ಆಸಿಡ್ ಮಟ್ಟ ನಿಯಂತ್ರಿಸಬಹುದು.
Benefits of Ashwagandha: ಅಶ್ವಗಂಧವು ಅನೇಕ ಅದ್ಭುತ ಗುಣಗಳನ್ನು ಹೊಂದಿದೆ. ಇದು ಪುರುಷರು ಮತ್ತು ಮಹಿಳೆಯರಿಗೆ ಪ್ರಯೋಜನಕಾರಿ, ಇಂದಿನ ಅನಾರೋಗ್ಯಕರ ಜೀವನಶೈಲಿಯಿಂದಾಗಿ, ಅನೇಕ ಆರೋಗ್ಯ ಸಂಬಂಧಿತ ಸಮಸ್ಯೆಗಳು ಉದ್ಭವಿಸಿವೆ. ಇದನ್ನು ನಿವಾರಿಸಲು ಅಶ್ವಗಂಧದ ಬಳಕೆಯು ತುಂಬಾ ಪರಿಣಾಮಕಾರಿ.
High Uric Acid: ಯೂರಿಕ್ ಆಸಿಡ್ ಸಮಸ್ಯೆಯಿಂದ ಬಳಲುವವರಿಗೆ ಗೋಧಿ ಹುಲ್ಲನ್ನು ರಾಮಬಾಣವಿದ್ದಂತೆ ಎಂದು ಹೇಳಲಾಗುತ್ತದೆ. ಯೂರಿಕ್ ಆಮ್ಲದ ಸಮಸ್ಯೆಯಿಂದ ಪರಿಹಾರ ಪಡೆಯಲು ಗೋಧಿ ಹುಲ್ಲನ್ನು ಹೇಗೆ ಬಳಸುವುದು ಎಂದು ತಿಳಿಯೋಣ...
By accepting cookies, you agree to the storing of cookies on your device to enhance site navigation, analyze site usage, and assist in our marketing efforts.