Ayurvedic Treatment For White Hair: ಇತ್ತೀಚಿನ ದಿನಗಳಲ್ಲಿ ತುಂಬಾ ಕಿರಿಯ ವಯಸ್ಸಿನಲ್ಲಿಯೇ ಕೂದಲು ಬಿಳಿಯಾಗುತ್ತದೆ. ಇದಕ್ಕೆ ಕಳಪೆ ಜೀವನ ಶೈಲಿ ಮಾತ್ರವಲ್ಲದೆ, ಇನ್ನೂ ಹಲವು ಕಾರಣಗಳಿವೆ. ಕಾರಣ ಏನೇ ಇರಲಿ, ಆಯುರ್ವೇದದ ಪ್ರಕಾರ ಯಾವುದೇ ಅಡ್ಡ ಪರಿಣಾಮಗಳಿಲ್ಲದೆ ಬಿಳಿ ಕೂದಲನ್ನು ಕಪ್ಪಾಗಿಸಲು ಎರಡೇ ಎರಡು ಜ್ಯೂಸ್ ಸಾಕಂತೆ. ಅದು ಯಾವ ಜ್ಯೂಸ್, ಅದನ್ನು ಹೇಗೆ ಬಳಸಬೇಕು ಎಂಬ ಬಗ್ಗೆ ಈ ಲೇಖನದಲ್ಲಿವೆ ಮಾಹಿತಿ.
White Hair Treatment: ತುಂಬಾ ಚಿಕ್ಕ ವಯಾಸ್ಸಿನಲ್ಲಿ ಕಾಣಿಸಿಕೊಳ್ಳುವ ಬಿಳಿ ಕೂದಲಿನ ಸಮಸ್ಯೆ ಯುವಕ-ಯುವತಿಯಲ್ಲಿ ಒಂದು ರೀತಿಯ ಟೆನ್ಷನ್ ಅನ್ನು ಹೆಚ್ಚಿಸುತ್ತದೆ. ಮಾತ್ರವಲ್ಲ, ಅದು ಕೆಲವರಲ್ಲಿ ಆತ್ಮವಿಶ್ವಾಸವನ್ನೂ ಕುಂದಿಸುತ್ತದೆ. ಆದರೆ, ಈ ಬಗ್ಗೆ ಚಿಂತಿಸುವ ಅಗತ್ಯವಿಲ್ಲ ನೀವು ನಿಮ್ಮ ಅಡುಗೆ ಮನೆಯಲ್ಲಿಯೇ ಇರುವ ಎರಡೇ ಎರಡು ಪದಾರ್ಥವನ್ನು ಬಳಸಿ ಆರೋಗ್ಯಕರವಾಗಿ ನಿಮ್ಮ ಬಿಳಿ ಕೂದಲನ್ನು ಕಪ್ಪಾಗಿಸಬಹುದು.
Hair Care Tips: ಬದಲಾದ ಜೀವನಶೈಲಿಯಲ್ಲಿ ಕೂದಲಿನ ಆರೋಗ್ಯದ ಮೇಲೆ ಅದು ಹೆಚ್ಚು ಪರಿಣಾಮ ಬೀರುತ್ತದೆ. ಇದರಿಂದಾಗಿ, ಬಿಳಿ ಕೂದಲು, ಕೂದಲು ಉದುರುವಿಕೆ, ಡ್ಯಾಂಡ್ರಫ್ , ಡ್ರೈ ಹೇರ್ ರೀತಿಯ ಸಮಸ್ಯೆಗಳು ಸರ್ವೇ ಸಾಮಾನ್ಯವಾಗಿದೆ.
Dark chocolate for white hair : ಆರೋಗ್ಯಕರ ಆಹಾರವು ದೇಹಕ್ಕೆ ಮಾತ್ರವಲ್ಲದೆ ಕೂದಲಿಗೆ ಸಹ ಒಳ್ಳೆಯದು. ಆದ್ದರಿಂದ ಬಿಳಿ ಕೂದಲಿನಿಂದ ಬಳಲುತ್ತಿರುವವರು ಪ್ರತಿದಿನ ಆರೋಗ್ಯಕರ ಆಹಾರವನ್ನು ಸೇವಿಸಬೇಕು.
Long black hair at home : ಉದ್ದವಾದ ಕಪ್ಪು ಕೂದಲು ಪಡೆಯಲು ಬಯಸುವವರು ಆಯುರ್ವೇದ ತಜ್ಞರು ಶಿಫಾರಸು ಮಾಡಿದ ಈ ಹೇರ್ ಮಾಸ್ಕ್ ಅನ್ನು ಖಂಡಿತವಾಗಿ ಬಳಸಬೇಕು. ಇದರಲ್ಲಿರುವ ಔಷಧೀಯ ಗುಣಗಳು ಕೂದಲನ್ನು ಕಪ್ಪಾಗಿಸುವುದು ಮಾತ್ರವಲ್ಲದೆ ತಲೆಹೊಟ್ಟು ಸಮಸ್ಯೆಯನ್ನೂ ನಿವಾರಿಸುತ್ತದೆ.
White Hair To Black Hair Naturally:ಈ ಹೇರ್ ಮಾಸ್ಕ್ ಅನ್ನು ನಿಯಮಿತವಾಗಿ ಬಳಸುವುದರಿಂದ ಕೂದಲಿಗೆ ಹಲವಾರು ಪ್ರಯೋಜನಗಳಿವೆ. ಇದರ ಗುಣಲಕ್ಷಣಗಳು ಕೂದಲನ್ನು ಕಪ್ಪಾಗಿಸಲು ಸಹಾಯ ಮಾಡುತ್ತದೆ.
ಇತ್ತೀಚಿನ ದಿನಗಳಲ್ಲಿಪ್ರತಿಯೊಬ್ಬರು ಬಿಳಿ ಕೂದಲಿನ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಮಾರುಕಟ್ಟೆ ಕೂದಲು ಕಪ್ಪಾಗಿಸಲು ವಿವಿಧ ಉತ್ಪನ್ನಗಳು ಲಭ್ಯವಿದೆ. ಆದರೆ ಜನ ನೈಸರ್ಗಿಕ ವಿಧಾನಗಳಲ್ಲಿ ಕೂದಲನ್ನು ಕಪ್ಪಾಗಿಸಲು ಬಯಸುತ್ತಾರೆ.
Home Remedy for White Hair : ಬಿಳಿ ಕೂದಲಿನ ಸಮಸ್ಯೆಯಿಂದ ಬಳಲುತ್ತಿರುವವರು ಪ್ರತಿದಿನ ಈ ಎಣ್ಣೆಯನ್ನು ಕೂದಲಿಗೆ ಹಚ್ಚುವುದರಿಂದ ಉತ್ತಮ ಫಲಿತಾಂಶವನ್ನು ಪಡೆಯಬಹುದು. ಕೂದಲು ಸ್ಟ್ರಾಂಗ್ ಮಾಡುವಲ್ಲಿಯೂ ಇದು ಪ್ರಮುಖ ಪಾತ್ರ ವಹಿಸುತ್ತದೆ. ಹಾಗಾಗಿ ಈ ಸಲಹೆಗಳನ್ನು ಅನುಸರಿಸಿ.
Home Remedies For White Hair: ಪ್ರಸ್ತುತ ಯುಗದಲ್ಲಿ 20 ರಿಂದ 25 ವರ್ಷ ವಯಸ್ಸಿನ ಯುವಕರು ಬಿಳಿ ಕೂದಲಿನ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ, ಇದರಿಂದಾಗಿ ಅವರು ಕಡಿಮೆ ಆತ್ಮವಿಶ್ವಾಸ ಮತ್ತು ಮುಜುಗರವನ್ನು ಎದುರಿಸಬೇಕಾಗುತ್ತದೆ.
ಕೂದಲಿಗೆ ಸಂಬಂಧಿಸಿದ ಕೆಲವು ಸಮಸ್ಯೆಗಳು ಒಮ್ಮೆ ಕಾಣಿಸಿಕೊಂಡರೆ ಅವುಗಳನ್ನು ಸರಿಪಡಿಸುವುದು ಕಷ್ಟ. ಇಂತಹ ಸಮಸ್ಯೆಗಳಲ್ಲಿ ಸಣ್ಣ ವಯಸ್ಸಿನಲ್ಲಿ ಕೂದಲು ಬಿಳಿಯಾಗುವುದು ಕೂಡಾ ಒಂದು. ಆದರೆ ಕೆಲವು ಕ್ರಮಗಳನ್ನು ತೆಗೆದುಕೊಳ್ಳುವ ಮೂಲಕ ಇದನ್ನು ನಿಯಂತ್ರಿಸಬಹುದು.
ಕೆಲವರು ಬಿಳಿ ಕೂದಲಿನ ಸಮಸ್ಯೆಯನ್ನು ಮರೆಮಾಚಲು ಕಲರ್ ಮೊರೆ ಹೋಗುತ್ತಾರೆ. ಇದರಿಂದ ಸಮಸ್ಯೆಗೆ ತಕ್ಷಣದ ಪರಿಹಾರವೇನೋ ಸಿಗಬಹುದು. ಆದರೆ ಅದರ ಅಡ್ಡಪರಿಣಾಮಗಳು ಕೂಡಾ ಕಾಣಿಸಿಕೊಳ್ಳುತ್ತವೆ. ಇದೇ ಕಾರಣಕ್ಕೆ ಕೆಲವರು ಬಿಳಿ ಕೂದಲು ಕಂಡರೂ ಪರವಾಗಿಲ್ಲ ಎಂದು ರಾಸಾಯನಿಕ ಕಲರ್ ಗಳಿಂದ ದೂರ ಇರುತ್ತಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.