ಹಲವು ದಿನಗಳಿಂದ ಆತಂಕ ಮೂಡಿಸಿದ್ದ ಚಿರತೆ ಬೋನಿಗೆ

  • Zee Media Bureau
  • Dec 11, 2022, 11:01 PM IST

ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಹಳೇಕೋಟೆ ಹೋಬಳಿಯ ಕಾಮೇನಹಳ್ಳಿ ಗ್ರಾಮದ ಜನರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ.

Trending News