ಪ್ರಶೋಭ್ ದೇವನಹಳ್ಳಿ

Stories by ಪ್ರಶೋಭ್ ದೇವನಹಳ್ಳಿ

ಕಾಂಗ್ರೆಸ್ ಆಡಳಿತದಲ್ಲಿ ಹೆಚ್ಚಿದೆ ಹತ್ಯೆ, ಅಭಿವೃದ್ಧಿ ಸಮಾಧಿಯಾಗಿದೆ : ಪ್ರಲ್ಹಾದ ಜೋಶಿ ಆಕ್ರೋಶ
Pralhad Joshi
ಕಾಂಗ್ರೆಸ್ ಆಡಳಿತದಲ್ಲಿ ಹೆಚ್ಚಿದೆ ಹತ್ಯೆ, ಅಭಿವೃದ್ಧಿ ಸಮಾಧಿಯಾಗಿದೆ : ಪ್ರಲ್ಹಾದ ಜೋಶಿ ಆಕ್ರೋಶ
ಹುಬ್ಬಳ್ಳಿ : ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ಹತ್ಯೆ, ಆತ್ಮಹತ್ಯೆ ಕೃತ್ಯಗಳೇ ಅಧಿಕವಾಗಿದ್ದು, ಅಭಿವೃದ್ಧಿ ಸಮಾಧಿಯಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ರೋಶ ವ್ಯಕ್ತಪಡಿಸಿದರು.
May 19, 2024, 08:46 PM IST
ಜನಪರ ಸರ್ಕಾರದ ಸಾರ್ಥಕ ಒಂದು ವರ್ಷ : ರಣದೀಪ್ ಸುರ್ಜೆವಾಲ ಶ್ಲಾಘನೆ
Randeep Singh Surjewala
ಜನಪರ ಸರ್ಕಾರದ ಸಾರ್ಥಕ ಒಂದು ವರ್ಷ : ರಣದೀಪ್ ಸುರ್ಜೆವಾಲ ಶ್ಲಾಘನೆ
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೇ 20 ರಂದು 1 ವರ್ಷ ಪೂರೈಸುತ್ತಿದೆ.
May 19, 2024, 07:54 PM IST
'ಹೆಚ್.ಡಿ.ದೇವೇಗೌಡರ ಜೀವ ಬಲಿ ಪಡೆಯಲು ರಾಜ್ಯ ಕಾಂಗ್ರೆಸ್ ಸರಕಾರ ಸಂಚು'-ಜೆಡಿಎಸ್ ನೇರ ಆರೋಪ
HD Deve Gowda
'ಹೆಚ್.ಡಿ.ದೇವೇಗೌಡರ ಜೀವ ಬಲಿ ಪಡೆಯಲು ರಾಜ್ಯ ಕಾಂಗ್ರೆಸ್ ಸರಕಾರ ಸಂಚು'-ಜೆಡಿಎಸ್ ನೇರ ಆರೋಪ
ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಜೀವ ಬಲಿ ಪಡೆಯಲು ರಾಜ್ಯ ಕಾಂಗ್ರೆಸ್ ಸರಕಾರ ಸಂಚು ರೂಪಿಸಿದೆ ಎಂದು ಜೆಡಿಎಸ್ ಗಂಭೀರ ಆರೋಪ ಮಾಡಿದೆ.
May 19, 2024, 07:30 PM IST
ಗೃಹ ಇಲಾಖೆಯನ್ನು ಬೇರೆ ಯಾರೋ ಹೈಜಾಕ್‌‌ ಮಾಡಿದ್ದಾರೆ, ಸರ್ಕಾರವೇ ಅಪರಾಧಿ ಸ್ಥಾನದಲ್ಲಿದೆ: ಆರ್‌.ಅಶೋಕ
R. Ashoka
ಗೃಹ ಇಲಾಖೆಯನ್ನು ಬೇರೆ ಯಾರೋ ಹೈಜಾಕ್‌‌ ಮಾಡಿದ್ದಾರೆ, ಸರ್ಕಾರವೇ ಅಪರಾಧಿ ಸ್ಥಾನದಲ್ಲಿದೆ: ಆರ್‌.ಅಶೋಕ
ಬೆಂಗಳೂರು: ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊಲೆ, ಕಳ್ಳತನ, ದರೋಡೆ ಹೆಚ್ಚಾಗಿದೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರೌಡಿಗಳಿಗೆ, ಕೊಲೆಗಡುಕರಿಗೆ ಹಬ್ಬ.
May 19, 2024, 04:14 PM IST
2023-24 ಸಾಲಿನಲ್ಲಿ ರಾಜ್ಯದ ಜಿಎಸ್ ಟಿ ಸಂಗ್ರಹದಲ್ಲಿ ತೀವ್ರ ಕುಸಿತ!
Karnataka GST collection
2023-24 ಸಾಲಿನಲ್ಲಿ ರಾಜ್ಯದ ಜಿಎಸ್ ಟಿ ಸಂಗ್ರಹದಲ್ಲಿ ತೀವ್ರ ಕುಸಿತ!
ಬೆಂಗಳೂರು: GST ತೆರಿಗೆ ರಾಜ್ಯದ ಆದಾಯದ ಪ್ರಮುಖ ಮೂಲವಾಗಿದೆ. ಬೊಕ್ಕಸ ತುಂಬಿಸಲು ಜಿಎಸ್‌ಟಿ ಮುಖ್ಯ ಪಾತ್ರವಹಿಸುತ್ತದೆ. 2023-24ರ ಆರ್ಥಿಕ ವರ್ಷದಲ್ಲಿ ರಾಜ್ಯದ ಜಿಎಸ್ ಟಿ ತೆರಿಗೆ ಸಂಗ್ರಹದ ಪ್ರಗತಿ ತೀವ್ರ ಕುಸಿದಿದೆ.
May 19, 2024, 01:48 PM IST
"ಇಂಡಿ ಸುಳ್ಳು ಹೇಳುವ ಮತ್ತು ಲೂಟಿ ಮಾಡುವ ಮೈತ್ರಿಕೂಟ"-ಪ್ರಹ್ಲಾದ್ ಜೋಶಿ 
prahlad joshi
"ಇಂಡಿ ಸುಳ್ಳು ಹೇಳುವ ಮತ್ತು ಲೂಟಿ ಮಾಡುವ ಮೈತ್ರಿಕೂಟ"-ಪ್ರಹ್ಲಾದ್ ಜೋಶಿ 
ಪಾಟ್ನಾ: ನಾನಾ "ಕುಟುಂಬಗಳ ಕೂಟ" ಇಂಡಿ ಭ್ರಷ್ಟಾಚಾರದ ಕೋಟೆ ಆಗಿದ್ದು, ಲಾಲೂ ರಾಜಕೀಯದಾಟ ಈಗ ಮುಗಿದಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ ಜೋಶಿ ಲೇವಡಿ ಮಾಡಿದರು.
May 18, 2024, 10:22 PM IST
ಖ್ಯಾತ ಕಲಾವಿದ ಖಾಸಿಂ ಕನ್ಸಾವಿ ನಿಧನ... ಸಚಿವ ಶಿವರಾಜ ತಂಗಡಗಿ ಸಂತಾಪ
Qasim Kansavi
ಖ್ಯಾತ ಕಲಾವಿದ ಖಾಸಿಂ ಕನ್ಸಾವಿ ನಿಧನ... ಸಚಿವ ಶಿವರಾಜ ತಂಗಡಗಿ ಸಂತಾಪ
ಬೆಂಗಳೂರು: ಖ್ಯಾತ ಕಲಾವಿದ ಖಾಸಿಂ ಕನ್ಸಾವಿ ಅವರ ನಿಧನಕ್ಕೆ ಸಚಿವ ಶಿವರಾಜ ತಂಗಡಗಿ ಸಂತಾಪ ಸೂಚಿಸಿದ್ದಾರೆ.
May 18, 2024, 01:22 PM IST
ದೇಶದೆಲ್ಲೆಡೆ ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟದ ಬಗ್ಗೆ ವಿಶ್ವಾಸ ಮೂಡುತ್ತಿದೆ : ಡಿಸಿಎಂ ಡಿ.ಕೆ. ಶಿವಕುಮಾರ್
DK shivakumar
ದೇಶದೆಲ್ಲೆಡೆ ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟದ ಬಗ್ಗೆ ವಿಶ್ವಾಸ ಮೂಡುತ್ತಿದೆ : ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು : ದೇಶದೆಲ್ಲೆಡೆ ಕಾಂಗ್ರೆಸ್ ಪಕ್ಷ ಹಾಗೂ ಇಂಡಿಯಾ ಮೈತ್ರಿಕೂಟದ ಪರವಾಗಿ ವಿಶ್ವಾಸ ಮೂಡುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
May 17, 2024, 04:56 PM IST
ಎನ್‍ಇಪಿಗೆ ತಿಲಾಂಜಲಿ ಇಟ್ಟಿರುವುದೇ ರಾಜ್ಯ ಸರ್ಕಾರದ ಸಾಧನೆ: ಎಸ್.ಸುರೇಶ್ ಕುಮಾರ್
S.Suresh Kumar
ಎನ್‍ಇಪಿಗೆ ತಿಲಾಂಜಲಿ ಇಟ್ಟಿರುವುದೇ ರಾಜ್ಯ ಸರ್ಕಾರದ ಸಾಧನೆ: ಎಸ್.ಸುರೇಶ್ ಕುಮಾರ್
ಬೆಂಗಳೂರು: ಅತ್ಯಂತ ವೈಜ್ಞಾನಿಕವಾಗಿ ರೂಪುಗೊಂಡ ರಾಷ್ಟ್ರೀಯ ಶಿಕ್ಷಣ ನೀತಿಗೆ (ಎನ್‍ಇಪಿ) ರಾಜಕೀಯ ಮೇಲಾಟದ ಕಾರಣ ತಿಲಾಂಜಲಿ ಕೊಟ್ಟು, ರಾಜ್ಯ ಶಿಕ್ಷಣ ನೀತಿ ಜಾರಿಗೊಳಿಸುವುದಾಗಿ ತಿಳಿಸಿದ ಈ ರಾಜ್ಯ ಸರಕಾರ ಇವತ್ತಿನವರೆಗೂ
May 17, 2024, 04:43 PM IST
ಬ್ಯಾಂಕುಗಳು ಒಪ್ಪದಿದ್ದರೆ ಸಾಲ ಮನ್ನಾ ಮಾಡಿ, ರೈತರಿಗೆ ವಿಶೇಷ ಸಹಾಯಧನ ನೀಡಿ:  ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹ
Farmers Loan Waive Off
ಬ್ಯಾಂಕುಗಳು ಒಪ್ಪದಿದ್ದರೆ ಸಾಲ ಮನ್ನಾ ಮಾಡಿ, ರೈತರಿಗೆ ವಿಶೇಷ ಸಹಾಯಧನ ನೀಡಿ: ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹ
R Ashok: ರೈತ ವಿರೋಧಿ, ಕಣ್ಣು, ಕಿವಿ, ಹೃದಯ ಇಲ್ಲದ ಕಾಂಗ್ರೆಸ್ ಸರ್ಕಾರ ನರೇಗಾ ಹಣ, ಪಿಂಚಣಿ ಹಣವನ್ನೂ ರೈತರ ಸಾಲಕ್ಕೆ ಜಮೆ ಮಾಡಿದೆ.
May 17, 2024, 11:54 AM IST

Trending News