Honnavalli Krishna Wife: ಹೊನ್ನವಳ್ಳಿ ಕೃಷ್ಣ ಸಾವಿರಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಇವರ ಪತ್ನಿ ಮತ್ತು ಮಕ್ಕಳು ಯಾರೆಂದು ಹಲವರಿಗೆ ತಿಳಿದಿಲ್ಲ. ಇವರ ಮಡದಿ ಕೂಡ ಸಿನಿರಂಗದವರೆ ಆಗಿದ್ದಾರೆ.
Daisy Bopanna : ಗಾಳಿಪಟ ಸಿನಿಮಾದ ಮೂಲಕ ಕರುನಾಡಿನ ಗಮನ ಸೆಳೆದಿದ್ದ ನಟಿ ಡೈಸಿ ಬೋಪಣ್ಣ, ಸಧ್ಯ ಸಿನಿಮಾ ರಂಗದಿಂದ ದೂರ ಉಳಿದಿದ್ದಾರೆ. ಆಗಾಗ ಸೋಷಿಯಲ್ ಮೀಡಿಯಾ ಮೂಲಕ ಫ್ಯಾನ್ಸ್ ಮೂಲಕ ಕನೆಕ್ಟ್ನಲ್ಲಿರುವ ನಟಿ ಫೊಟೋಸ್ ಮೂಲಕ ಸುದ್ದಿಯಲ್ಲಿರುತ್ತಾರೆ. ಇದೀಗ ಸಖತ್ ಹಾಟ್ ಆಗಿ ಕಾಣಿಸಿಕೊಂಡಿರುವ ನಟಿಯ ಫೋಟೋಸ್ ಇಂಟರ್ನೆಟ್ನಲ್ಲಿ ವೈರಲ್ ಆಗಿದೆ.
Arhaan Khan virginity : ಮಗನ ಡಂಬ ಬಿರಿಯಾನಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಲೈಕಾ, ತಮ್ಮ ಮಗನ ವರ್ಜಿನಿಟಿ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಅರ್ಹಾನ್ ಕೂಡ ಈ ವಿಚಾರದಲ್ಲಿ ಸುಮ್ಮನೆ ಇರದೇ, ಅಮ್ಮನಿಗೆ ನೀವು ಯಾವಾಗ ಮದುವೆಯಾಗ್ತೀರಿ ಅಂತ ಮರು ಪ್ರಶ್ನೆ ಮಾಡಿದ್ದಾರೆ.
YouTuber Arman Malik Interview: ಖ್ಯಾತ ಯೂಟ್ಯೂಬರ್ ಅರ್ಮಾನ್ ಮಲಿಕ್ ಪ್ರಸ್ತುತ ತನ್ನ ಇಬ್ಬರು ಮಡದೀಯರ ಕಾರಣ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಮುಖ್ಯಾಂಶಗಳಲ್ಲಿದ್ದಾರೆ. ಅರ್ಮಾನ್ ಮಲಿಕ್ ಮತ್ತು ಅವರ ಎರಡನೇ ಪತ್ನಿ ಕೃತಿಕಾ ಮಲಿಕ್ ಇತ್ತೀಚೆಗೆ ನ್ಯೂಸ್ 18 ನ ಪಾಡ್ಕಾಸ್ಟ್ನಲ್ಲಿ ಅತಿಥಿಯಾಗಿ ಕಾಣಿಸಿಕೊಂಡಿದ್ದರು.
Neha Hiremath death : ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಅವರ ಹತ್ಯೆ ನಡೆದಿದೆ. ಪ್ರಕರಣ ಸಂಬಂಧಿಸಿದಂತೆ ಈಗಾಗಲೇ ಆರೋಪಿಯ ಬಂಧನವೂ ಸಹ ಆಗಿದೆ. ಅಲ್ಲದೆ, ಅವಳಿ ನಗರದ ವಿದ್ಯಾರ್ಥಿಗಳು ಸೇರಿದಂತೆ ಕರುನಾಡಿನ ಜನ ನ್ಯಾಯಕ್ಕಾರಿ ಆಗ್ರಹಿಸುತ್ತಿದ್ದಾರೆ.
Neha Dhupia :ಬಿಟೌನ್ ನಟಿ ನೇಹಾ ಮದುವೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದಾಗ ಎಲ್ಲರಿಗೂ ಆಶ್ಚರ್ಯವಾಗಿತ್ತು. ಇದಾದ ಕೆಲವೇ ದಿನಗಳಲ್ಲಿ ನೇಹಾ ತಾನು ಗರ್ಭಿಣಿಯಾಗಿದ್ದಾಗಿ ಪೋಸ್ಟ್ ಹಾಕಿ ಎಲ್ಲರಿಗೂ ಶಾಕ್ ನೀಡಿದ್ದರು. ಅರೇ.. ಮದುವೆಯಾಗಿ ತಿಂಗಳಾಗಿಲ್ಲ ಅದೇಗೆ ಇವರು ಗರ್ಭಿಣಿಯಾದ್ರು ಅಂತ ಎಲ್ಲರೂ ಕನ್ಫೂಸ್ ಆಗಿದ್ರು.
Bollowood Actress Preeti Zinta On Bollywood: ಬಾಲಿವುಡ್ ನಟಿ ಪ್ರೀತಿ ಜಿಂಟಾ ಚಿತ್ರರಂಗದ ಟಾಪ್ ನಟಿಯರಲ್ಲಿ ಒಬ್ಬರು. ತಮ್ಮ ವೃತ್ತಿ ಜೀವನದಲ್ಲಿ ಸಾಕಷ್ಟು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ನಟಿ ಈಗ ಚಲನಚಿತ್ರಗಳಲ್ಲಿ ಕಡಿಮೆ ಸಕ್ರಿಯವಾಗಿದ್ದರೂ, ಅವರು ತಮ್ಮ ಹೇಳಿಕೆಗಳಿಂದ ಪ್ರತಿದಿನ ಮುಖ್ಯಾಂಶಗಳಲ್ಲಿ ಉಳಿಯುತ್ತಾರೆ.
Shrirasthu Shubhamasthu Kannada Serial Sharvari: ಅದ್ಭುತವಾಗಿ ಮೂಡಿಬರುತ್ತಿರುವ ಶ್ರೀರಸ್ತು ಶುಭಮಸ್ತು ಕನ್ನಡ ಸೀರಿಯಲ್ನಲ್ಲಿ ಪಾತ್ರಗಳು ಸಹ ಅಷ್ಟೇ ಜನಮೆಚ್ಚುಗೆ ಗಳಿಸಿವೆ... ಅದೇ ರೀತಿ ಈ ಧಾರವಾಹಿಯಲ್ಲಿ ಶಾರ್ವರಿ ಪಾತ್ರವೂ ಹೆಚ್ಚು ಪ್ರಾಮುಖ್ಯತೆ ಪಡೆದುಕೊಂಡಿದೆ..
Actor Rajinikanth: ಖಳನಾಯಕನಾಗಿ ನಟಿಸುವ ಮೂಲಕ ಸಿನಿಮಾರಂಗಕ್ಕೆ ಆಕಸ್ಮಿಕವಾಗಿ ಎಂಟ್ರಿಕೊಟ್ಟ ರಜನಿಕಾಂತ್ ತಮಿಳಿನಲ್ಲಿ ಸಾಲು ಸಾಲು ಹಿಟ್ ಚಿತ್ರಗಳನ್ನು ನೀಡಿದ್ದಾರೆ.. ಹಲವಾರು ವರ್ಷಗಳಿಂದ ಸಿನಿಮಾ ರಂಗದಲ್ಲಿ ಸಕ್ರಿಯರಾಗಿರುವ ಇವರು ಬಣ್ಣದ ಲೋಕಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ..
Actress Suhasini Real Life: ತಮಿಳು ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ನಟಿ ಸುಹಾಸಿನಿ.. ಮೊದಲ ಚಿತ್ರದಲ್ಲಿಯೇ ತಮ್ಮ ಅದ್ಭುತ ನಟನೆಯಿಂದ ಅಭಿಮಾನಿಗಳನ್ನು ಸೆಳೆದ ಇವರು ತಮಿಳುನಾಡು ರಾಜ್ಯ ಸರ್ಕಾರ ಪ್ರಶಸ್ತಿಯನ್ನು ತಮ್ಮ ಮುಡಿಗೇರಿಸಿಕೊಂಡವರು..
Bollywood and superstition: ರೌನಕ್ ರಜನಿ ಯೂಟ್ಯೂಬ್ ಚಾನೆಲ್’ನಲ್ಲಿ ನಡೆದ ಸಂಭಾಷಣೆಯಲ್ಲಿ, ನಿರ್ದೇಶಕರೊಬ್ಬರ ಹಾಸ್ಯಮಯ ಘಟನೆಯನ್ನು ವಿವರಿಸಿದ್ದಾರೆ. ಮೂಢನಂಬಿಕೆ ಎಷ್ಟಿದೆ ಎಂದರೆ, ಒಬ್ಬ ಪ್ರಖ್ಯಾತ ನಿರ್ದೇಶಕ ಸತತ 42 ದಿನಗಳ ಕಾಲ ಒಂದೇ ಜೋಡಿ ಶಾರ್ಟ್ಸ್ ಹಾಕಿದ್ದರು. ಇದಕ್ಕೆ ಕಾರಣ ಏನೆಂದರೆ, ಚಿತ್ರದ ಯಶಸ್ಸು ಕಾಣಬೇಕೆಂದು.
Kajol sister Tanisha Mukherjee: ಬಾಲಿವುಡ್ ನಟಿ ಕಾಜೋಲ್ ಅವರ ಸಹೋದರಿ ತನಿಶಾ ಮುಖರ್ಜಿ ಆಗಾಗ್ಗೆ ಸುದ್ದಿಯಲ್ಲಿ ಇರುತ್ತಾರೆ. ಅವರು ಚಲನಚಿತ್ರ ಜಗತ್ತಿನಲ್ಲಿ ದೊಡ್ಡ ಹೆಸರು ಮಾಡಲು ಸಾಧ್ಯವಾಗದಿದ್ದರೂ ಸಹ, ಅವರು ತಮ್ಮ ವೈಯಕ್ತಿಕ ಜೀವನದಲ್ಲಿ ಆಗಾಗ್ಗೆ ಬೆಳಕಿಗೆ ಬರುತ್ತಾರೆ.
Ramarasa Movie: ಗುರು ದೇಶಪಾಂಡೆ ಅವರು ಈ ಹಿಂದೆ ಸಾಂಗ್ ರೆಕಾರ್ಡಿಂಗ್ ಮಾಡುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದ್ದರು. ಇಂದು ಧ್ರುವ ಸರ್ಜಾ ಅವರಿಂದ ಶೀರ್ಷಿಕೆ ಅನಾವರಣ ಮಾಡಿಸಿದ್ದಾರೆ.
Anchor Anushree Education-Qualification: ಅತೀ ಹೆಚ್ಚು ಸಂಭಾವನೆ ಪಡೆಯುವ ನಿರೂಪಕಿ ಅನುಶ್ರೀ ತಮ್ಮ ಚಟಚಟ ಮಾತಿನ ಮೂಲಕವೇ ಪ್ರೇಕ್ಷಕರಿಗೆ ಮೋಡಿಮಾಡಿದ್ದಾರೆ.. ಹಾಗಾದ್ರೆ ಮಂಗಳೂರಿನ ಈ ಚೆಲುವೆ ಓದಿದ್ದೇನು? ಎನ್ನುವ ಸಣ್ಣ ಮಾಹಿತಿಯನ್ನು ಇದೀಗ ತಿಳಿಯೋಣ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.