Loksabha Election : ದೇಶದಲ್ಲಿ ಎರಡನೇ ಹಂತದ ಮತದಾನ, ರಾಜ್ಯಗಳ ಶೇಕಡಾವಾರು ಮತದಾನ ಈ ರೀತಿಯಾಗಿದೆ

Lokasabha Election : ಇಂದು ದೇಶಾದ್ಯಂತ ಎರಡನೇ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಒಟ್ಟು 13 ರಾಜ್ಯಗಳ 89 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಇಂದು ಮೊದಲ ಹಂತದ ಮತದಾನ ನಡೆಯಿತು. 

Written by - Zee Kannada News Desk | Last Updated : Apr 26, 2024, 11:50 PM IST
  • ಇಂದು ದೇಶಾದ್ಯಂತ ಎರಡನೇ ಹಂತದ ಮತದಾನ ಪ್ರಕ್ರಿಯೆ ನಡೆಯಿತು.
  • ಒಟ್ಟು 13 ರಾಜ್ಯಗಳ 89 ಕ್ಷೇತ್ರಗಳಿಗೆ ಮತದಾನ ನಡೆಯಿತು
  • ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಇಂದು ಮೊದಲ ಹಂತದ ಮತದಾನ ನಡೆಯಿತು.
Loksabha Election :  ದೇಶದಲ್ಲಿ ಎರಡನೇ ಹಂತದ ಮತದಾನ, ರಾಜ್ಯಗಳ ಶೇಕಡಾವಾರು ಮತದಾನ ಈ ರೀತಿಯಾಗಿದೆ title=

The percentage of voting in the states : ಇಂದು ದೇಶಾದ್ಯಂತ ಎರಡನೇ ಹಂತದ ಮತದಾನ ಪ್ರಕ್ರಿಯೆ ನಡೆಯಿತು. ಒಟ್ಟು 13 ರಾಜ್ಯಗಳ 89 ಕ್ಷೇತ್ರಗಳಿಗೆ ಮತದಾನ ನಡೆಯಿತು. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಇಂದು ಮೊದಲ ಹಂತದ ಮತದಾನ ನಡೆಯಿತು.

ಇದನ್ನು ಓದಿ : ಬೇಸಿಗೆಯಲ್ಲಿ ಬೆವರಿನ ದುರ್ವಾಸನೆ ಹೋಗಲಾಡಿಸಲು ಈ ಮನೆಮದ್ದು ಬಳಸಿ! ದಿನಪೂರ್ತಿ ಫ್ರೆಶ್ ಆಗಿರುವಿರಿ

ಲೋಕಸಭೆ ಚುನಾವಣೆ 2024 ರ ಎರಡನೇ ಹಂತವು  13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 88 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಇಂದು  ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿ, ಸಂಜೆ 6 ಗಂಟೆಯವರೆಗೆ ಮತದಾನ ನಡೆಯಿತು. 

13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸಂಜೆ 5 ಗಂಟೆವರೆಗೆ 60.7% ರಷ್ಟು ಮತದಾನವಾಗಿದ್ದು. ಮಣಿಪುರ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ತ್ರಿಪುರದಲ್ಲಿ 70% ಕ್ಕಿಂತ ಹೆಚ್ಚು ಮತದಾನವಾಗಿದೆ, ಆದರೆ ಉತ್ತರ ಪ್ರದೇಶ, ಬಿಹಾರ ಮತ್ತು ಮಹಾರಾಷ್ಟ್ರದಲ್ಲಿ ಕ್ರಮವಾಗಿ 52.6%, 53% ಮತ್ತು 53.5% ರಷ್ಟು ಕಡಿಮೆ ಮತದಾನವಾಗಿದೆ.

ಇದನ್ನು ಓದಿ :Good News: IPL 2024 ರಲ್ಲಿ ಆಡುತ್ತಿರುವ ಈ ಟೀಮ್ ಇಂಡಿಯಾ ಆಟಗಾರನಿಗೆ ಗುಡ್ ನ್ಯೂಸ್ ನೀಡಿದ ಪತ್ನಿ

ರಾಜ್ಯವಾರು ಶೇಕಡಾವಾರು ಮತದಾನ ಈ ರೀತಿಯಾಗಿ ನಡೆದಿದೆ. 
ಅಸ್ಸಾಂ 70.66%
ಬಿಹಾರ  53.03%   
ಛತ್ತೀಸಗಡ್  72.13%   
ಜಮ್ಮು ಮತ್ತು ಕಾಶ್ಮೀರ  67.22%   
ಕರ್ನಾಟಕ 63.90%   
ಕೇರಳ 63.97%
ಮಧ್ಯಪ್ರದೇಶ 54.83%   
ಮಹಾರಾಷ್ಟ್ರ 53.51%
ಮಣಿಪುರ 76.06%   
ರಾಜಸ್ಥಾನ 59.19%   
ತ್ರಿಪುರ 77.53%   
ಉತ್ತರ ಪ್ರದೇಶ 52.74%   
ಪಶ್ಚಿಮ ಬಂಗಾಳ  71.84%

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್

Trending News