ಎಸ್.ಎಂ.ಕೃಷ್ಣರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

Written by - Manjunath N | Last Updated : May 7, 2024, 09:25 PM IST
  • ಅನಾರೋಗ್ಯದ ಹಿನ್ನೆಲೆಯಲ್ಲಿ ಎಸ್ ಎಂ ಕೃಷ್ಣ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ತಿಳಿಯಿತ್ತು.
  • ಹೀಗಾಗಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದೇನೆ.
  • ಆದಷ್ಟು ಬೇಗ ಗುಣಮುಖರಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಎಸ್.ಎಂ.ಕೃಷ್ಣರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ title=

ಬೆಂಗಳೂರು: ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಇದನ್ನೂ ಓದಿ: ಧಾರವಾಡದ ಶಾರದಾ ಶಾಲೆಯಲ್ಲಿನ ಮತಕೇಂದ್ರದಲ್ಲಿ ವಿನಯ್‌ ಕುಲಕರ್ಣಿ ಮತದಾನ

ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ ಮಲ್ಲಿಕಾರ್ಜುನ ಖರ್ಗೆ ಅವರು, ಎಸ್.ಎಂ.ಕೃಷ್ಣ ಅವರದ್ದು ಶಿಸ್ತುಬದ್ಧ ಜೀವನ. ಅವರ ಸಂಪುಟದಲ್ಲಿ ಸಚಿವನಾಗಿ ಕಾರ್ಯನಿರ್ವಹಿಸಿದ್ದೆ. ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿದೆ ಎಂದು ವೈದ್ಯರು ತಿಳಿಸಿದ್ದು ಶೀಘ್ರ ಗುಣಮುಖರಾಗಲಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಮತಗಟ್ಟೆಗೆ ಬರುವ ಮತದಾರರ ಆರೋಗ್ಯ ಕಾಳಜಿಗೆ ಮೆಡಿಸಿನ್ ಕಿಟ್ ಸಿದ್ದ..!

ಅನಾರೋಗ್ಯದ ಹಿನ್ನೆಲೆಯಲ್ಲಿ ಎಸ್ ಎಂ ಕೃಷ್ಣ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ತಿಳಿಯಿತ್ತು. ಹೀಗಾಗಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದೇನೆ. ಆದಷ್ಟು ಬೇಗ ಗುಣಮುಖರಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ವೇಳೆ ಕೆಪಿಸಿಸಿ ಖಾಜಾಂಚಿ ವಿಜಯ್,  ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಮುಳುಗುಂದ್, ಶಾಸಕರಾದ ದಿನೇಶ್ ಗೂಳಿಗೌಡ ಅವರು ಜೊತೆಯಲ್ಲಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News