Benifits of eating waterlemon : ಆರೋಗ್ಯದ ವಿಷಯಕ್ಕೆ ಬಂದಾಗ ಕಲ್ಲಂಗಡಿಗಳು ರುಚಿಕರವಾದ ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಪ್ರಯೋಜನಗಳನ್ನು ನೀಡುತ್ತದೆ. ಕೆಲವು ಪ್ರಯೋಜನಗಳ ಪಟ್ಟಿ ಇಲ್ಲಿದೆ
tips to keep green chillies fresh: ಬೇಸಿಗೆಯಲ್ಲಿ ಹಸಿರು ಮೆಣಸಿನಕಾಯಿಗಳು ಬೇಗನೆ ಒಣಗಿ ಹಾಳಾಗುತ್ತವೆ. ನಾವಿಂದು ನಿಮಗೆ ತಿಳಿಸುವ ಟಿಪ್ಸ್ ಅನುಸರಿಸಿದರೆ, ಹಸಿರು ಮೆಣಸಿನಕಾಯಿಯನ್ನು ಒಂದು ವಾರ ತಾಜಾವಾಗಿರಿಸಿಕೊಳ್ಳಬಹುದು.
White Hair Remedies: ಅಕಾಲಿಕ ಬಿಳಿ ಕೂದಲನ್ನು ಕಪ್ಪಾಗಿಸಲು ಮಾರುಕಟ್ಟೆಯಲ್ಲಿ ಲಭ್ಯವಿರುವ ಮತ್ತೆ ಉತ್ಪನ್ನಗಳ ಬದಲಿಗೆ ನಿಮ್ಮ ಮನೆಯಲ್ಲಿ ಸುಲಭವಾಗಿ ಲಭ್ಯವಿರುವ ಕೆಲವು ಪದಾರ್ಥಗಳು ತುಂಬಾ ಪ್ರಯೋಜನಕಾರಿ ಎಂದು ಸಾಬೀತುಪಡಿಸಲಿವೆ.
Morning Walk: ಪ್ರತಿದಿನ ವಾಕಿಂಗ್ ಮಾಡುವುದು ಆರೋಗ್ಯಕ್ಕೆ ಒಳ್ಳೆಯದು. ಅದರಲ್ಲೂ, ಮುಂಜಾನೆ ಕನಿಷ್ಠ ಅರ್ಧಗಂಟೆ ವಾಕ್ ಮಾಡುವುದರಿಂದ ಆರೋಗ್ಯಕ್ಕೆ ಅದ್ಭುತ ಪ್ರಯೋಜನಗಳು ಲಭ್ಯವಾಗುತ್ತವೆ. ಹಾಗಿದ್ದರೆ, ಬೆಳಗಿನ ವಾಕ್ ಮಾಡುವುದರಿಂದ ಆರೋಗ್ಯಕ್ಕೆ ಸಿಗುವ ಪ್ರಯೋಜನಗಳು ಯಾವುವು ಎಂದು ನೋಡುವುದಾದರೆ...
ಹೆರಿಗೆಯನ್ನು ಆಸ್ಪತ್ರೆಯಲ್ಲಿಯೇ ಮಾಡಿಸಲು ಕುಟುಂಬದ ಸದಸ್ಯರಿಗೆ ತಿಳಿಸುವುದರ ಜೊತೆಗೆ ಪ್ರಸ್ತುತ ಪ್ರಖರ ಬಿಸಿಲಿನ ಹಿನ್ನಲೆಯಲ್ಲಿ ಗರ್ಭಿಣಿಯರ ಹೆಚ್ಚು ಪೌಷ್ಟಿಕಯುಕ್ತ ಆಹಾರ ಸೇವನೆಗೆ ಆದ್ಯತೆ ನೀಡಬೇಕು.ಸಾದ್ಯವಾದಷ್ಟು ಹೆಚ್ಚು ನೀರು ಕುಡಿಯುವುದಕ್ಕೆ ಕುಟುಂಬದ ಸದಸ್ಯರಿಗೆ ತಿಳಿಸಿದರು.ಇವುಗಳ ಜೊತೆಗೆ ಗರ್ಭಾವಸ್ಥೆಯಲ್ಲಿ ಕಂಡುಬರಬಹುದಾದ ತೊಂದರೆಗಳು ಮತ್ತು ಅವುಗಳ ಲಕ್ಷಣಗಳಾಧಾರದ ಮೇಲೆ ತಕ್ಷಣ ವೈದ್ಯರ ಭೇಟಿ ಮಾಡಬೇಕು.
Detox your mind : ಮಾನಸಿಕ ನಿರ್ವಿಶೀಕರಣ ಎಂದರೆ ನಿಮ್ಮ ಮನಸ್ಸನ್ನು ನಕಾರಾತ್ಮಕ ಆಲೋಚನೆಗಳು ಮತ್ತು ಭಾವನೆಗಳಿಂದ ಮುಕ್ತಗೊಳಿಸುವುದು. ಇದು ಒತ್ತಡ, ಆತಂಕ ಮತ್ತು ಖಿನ್ನತೆಯಿಂದ ಮುಕ್ತಿ ಪಡೆಯಲು ನಮಗೆ ಸಹಾಯ ಮಾಡುವ ಪ್ರಕ್ರಿಯೆಯಾಗಿದೆ.
White Hair Natural Remedies: ಕೂದಲಿಗೆ ನೈಸರ್ಗಿಕ ಬಣ್ಣವನ್ನು ಒದಗಿಸಲು ಮತ್ತು ನೆತ್ತಿಯ ಸಮಸ್ಯೆಗಳನ್ನು ತೊಡೆದುಹಾಕಲು ಇಂದು ನಾವು ನಿಮಗೆ ಎರಡು ಆಯುರ್ವೇದ ವಿಧಾನಗಳನ್ನು ಸೂಚಿಸುತ್ತಿದ್ದೇವೆ.
Jeera Ajwain Water Benefits: ಹೊಟ್ಟೆಯ ಗ್ಯಾಸ್ ಸಮಸ್ಯೆಯನ್ನು ಕಡಿಮೆ ಮಾಡಲು ಜೀರಿಗೆ ನೀರು ಪ್ರಯೋಜನಕಾರಿಯಾಗಿದೆ. ಅದರ ಪ್ರಯೋಜನಗಳನ್ನು ಹೆಚ್ಚಿಸಲು, ನೀವು ಅದಕ್ಕೆ ವಿಶೇಷ ಮಸಾಲೆ ಸೇರಿಸಬಹುದು. ಮಸಾಲೆ ಯಾವುದು ತಿಳಿದುಕೊಳ್ಳೋಣ ಬನ್ನಿ,
ಡಾರ್ಕ್ ಮತ್ತು ಮ್ಯಾಟ್ ಲಿಪ್ಸ್ಟಿಕ್ಗಳಿಂದ ದೂರವಿರಿ.ಈ ಬಣ್ಣಗಳು ನಿಮ್ಮ ತುಟಿಗಳನ್ನು ಇನ್ನಷ್ಟು ತೆಳ್ಳಗೆ ಕಾಣುವಂತೆ ಮಾಡುತ್ತದೆ.ಬದಲಾಗಿ, ಪೀಚ್, ಗುಲಾಬಿ ಮತ್ತು ಬೆರ್ರಿ ಮುಂತಾದ ತಿಳಿ ಮತ್ತು ಗಾಢ ಬಣ್ಣಗಳನ್ನು ಬಳಸಿ. ತುಟಿಗಳು ದೊಡ್ಡದಾಗಿ ಕಾಣುವಂತೆ ಮಾಡಲು ಈ ಬಣ್ಣಗಳು ಸಹಾಯ ಮಾಡುತ್ತವೆ.
Benefits Of Rose Petals For Hair: ಗುಲಾಬಿ ಎಸಳು ಮತ್ತು ರೋಸ್ ವಾಟರ್ ಕೂದಲು ಮತ್ತು ತ್ವಚೆಗೆ ಅನೇಕ ಪ್ರಯೋಜನಗಳನ್ನು ನೀಡುತ್ತದೆ. ಒಂದು ಕಡೆ ರೋಸ್ ವಾಟರ್’ನಿಂದ ತ್ವಚೆಯ ಸೌಂದರ್ಯ ಹೆಚ್ಚಿದರೆ, ಇನ್ನೊಂದು ಕಡೆ ಗುಲಾಬಿ ದಳಗಳು ಕೂದಲಿನ ಆರೋಗ್ಯ ಕಾಪಾಡುತ್ತದೆ.
Delusionship Effect On Mental Health: ಡೇಲ್ಯೂಷನ್ಷಿಪ್ ಬಗ್ಗೆ ನೀವು ಕಡಿಮೆ ಅಥವಾ ಕೇಳದೆ ಇರಬಹುದು. ಆದರೆ ಇಂದು ಸಂಬಂಧಗಳಿಗೆ ಇದು ಹೊಸ ಪದವಾಗಿ ಹೊರಹೊಮ್ಮುತ್ತಿದೆ. ಇದು ಏನು ಮತ್ತು ಮಾನಸಿಕ ಆರೋಗ್ಯದ ಮೇಲೆ ಇದು ಹೇಗೆ ಪರಿಣಾಮ ಬೀರುತ್ತದೆ ತಿಳಿದುಕೊಳ್ಳೋಣ ಬನ್ನಿ,
ಸೂಕ್ತ ಉಡುಪನ್ನು ಧರಿಸುವುದು: ಹಗುರವಾದ, ತಿಳಿ ಬಣ್ಣದ, ಸಡಿಲವಾದ ಹತ್ತಿ ಬಟ್ಟೆಗಳನ್ನು ಧರಿಸಬೇಕು. ಬಿಸಿಲಿನಲ್ಲಿ ನಡೆಯುವಾಗ ಸೂರ್ಯನ ನೇರ ಕಿರಣಗಳಿಂದ ರಕ್ಷಣೆ ಪಡೆಯಲು ತಲೆಯನ್ನು ಮುಚ್ಚುವಂತಹ ಟೋಪಿ, ಛತ್ರಿ ಹಾಗೂ ಸಾಂಪ್ರದಾಯಿಕವಾಗಿ ಬಳಸುವ ಟವೆಲ್ ಅನ್ನು ಬಳಸಬೇಕು. ಬಿಸಿಲಿನಲ್ಲಿ ನಡೆಯುವಾಗ ಪಾದರಕ್ಷೆ, ಶೂಗಳನ್ನು ಧರಿಸಬೇಕು ಎಂದು ತಿಳಿಸಿದ್ದಾರೆ.
High Uric Acid Remidy: ಅಧಿಕ ಯೂರಿಕ್ ಆಸಿಡ್ ಒಂದು ಸಾಮಾನ್ಯ ಸಮಸ್ಯೆಯಾಗಿದ್ದು, ಕೀಲು ನೋವು, ಸಂಧಿವಾತ ಮತ್ತು ಮೂತ್ರಪಿಂಡದ ಕಲ್ಲುಗಳಂತಹ ಗಂಭೀರ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡಬಹುದು. ದೇಹದಲ್ಲಿ ಯೂರಿಕ್ ಆಮ್ಲದ ಮಟ್ಟ ಹೆಚ್ಚಾದಾಗ ಇದು ಸಂಭವಿಸುತ್ತದೆ.
White Sandalwood Benefits: ಶುಷ್ಕತೆ ಮತ್ತು ಸೋಂಕಿನಿಂದ ನಿಮ್ಮ ಕೂದಲನ್ನು ರಕ್ಷಿಸಲು, ಶ್ವೇತ ಚಂದನದಿಂದ ಮಾಡಿದ ಹೇರ್ ಪ್ಯಾಕ್ ಅನ್ನು ಅನ್ವಯಿಸಿ. ಇದು ಕೂದಲನ್ನು ಬಲಪಡಿಸುತ್ತದೆ.
ವಿದ್ಯಾರ್ಥಿಗಳಿಗೆ ಕಾಡಿನ ಬಗ್ಗೆ ಅರಿವು, ಅರಣ್ಯದ ಬಗ್ಗೆ ಜಾಗೃತಿ, ಪರಿಸರ ರಕ್ಷಣೆ ಪ್ರಾಮುಖ್ಯತೆ ಬಗ್ಗೆ ತಿಳಿಸಿಕೊಡಲು ಆರಂಭಿಸಿದ್ದ ಯುವಮಿತ್ರ ಕಾರ್ಯಕ್ರಮಕ್ಕೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ ಸಂದಿದೆ.
Tanning Problem in summer: ಬೇಸಿಗೆಯಲ್ಲಿ ಬಿಸಿಲಿಗೆ ಒಡ್ಡಿಕೊಂಡಾಗ ಚರ್ಮವು ಸಾಮಾನ್ಯಕ್ಕಿಂತ ಹೆಚ್ಚು ಟ್ಯಾನ್ ಆಗುತ್ತದೆ. ಇದರಿಂದಾಗಿ, ಚರ್ಮ ಕಪ್ಪಾಗುತ್ತದೆ. ಅಷ್ಟೇ ಅಲ್ಲ, ಇದು ಅಕಾಲಿಕ ಸುಕ್ಕುಗಳಿಗೂ ಕಾರಣವಾಗಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.