LSG Vs MI : ಪಂದ್ಯದ ಆರಂಭಕ್ಕೂ ಮೊದಲೇ ರೋಹಿತ್ ಶರ್ಮಾ ಸ್ಕೋರ್ ಬಗ್ಗೆ ಭವಿಷ್ಯ ನುಡಿದ ಭೂಪ...!

LSG Vs MI : ಹೌದು, ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಸೋಲನ್ನು ಅನುಭವಿಸಿದ್ದಲ್ಲದೆ ತಮ್ಮ ವಿಫಲ ಫಾರ್ಮ್ ನ್ನು ಮುಂದುವರೆಸಿದ್ದಾರೆ.ಆದರೆ ಈ ಪಂದ್ಯಕ್ಕೂ ಮೊದಲೇ ಅಭಿಮಾನಿಯೊಬ್ಬ ರೋಹಿತ್ ಶರ್ಮಾ ಅವರ ಸ್ಕೋರ್ ಅನ್ನು ಮೊದಲೇ ಅಂದಾಜಿಸಿ ಭವಿಷ್ಯ ನುಡಿದಿದ್ದ ಟ್ವೀಟ್ ಸಾಕಷ್ಟು ವೈರಲ್ ಆಗಿದೆ.

Written by - Manjunath N | Last Updated : May 1, 2024, 02:11 AM IST
  • ಇನಿಂಗ್ಸ್‌ನ ಎರಡನೇ ಓವರ್‌ನಲ್ಲಿ ಎಲ್‌ಎಸ್‌ಜಿ ವೇಗದ ಬೌಲರ್ ಮೊಹ್ಸಿನ್ ಖಾನ್ ಅವರ ಬೌಲಿಂಗ್ ನಲ್ಲಿ ಕೇವಲ 4 ರನ್ ಗಳಿಗೆ ವಿಕೆಟ್ ನ್ನು ಒಪ್ಪಿಸಿದ್ದಾರೆ.
  • ಆ ಮೂಲಕ ಅವರು ಸತತ ಮೂರು ಪಂದ್ಯಗಳಲ್ಲಿ ಏಕ ಅಂಕಿಯ ಮೊತ್ತವನ್ನು ಗಳಿಸಿದ್ದಾರೆ.
  • ರಾಜಸ್ಥಾನ್ ರಾಯಲ್ಸ್ (RR) ಮತ್ತು ದೆಹಲಿ ಕ್ಯಾಪಿಟಲ್ಸ್ (DC) ವಿರುದ್ಧ ಕೇವಲ ಆರು ಮತ್ತು ಎಂಟು ರನ್ಗಳಿಗೆ ಔಟಾದರು.
LSG Vs MI : ಪಂದ್ಯದ ಆರಂಭಕ್ಕೂ ಮೊದಲೇ ರೋಹಿತ್ ಶರ್ಮಾ ಸ್ಕೋರ್ ಬಗ್ಗೆ ಭವಿಷ್ಯ ನುಡಿದ ಭೂಪ...! title=

ಲಕ್ನೋ: 37 ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ರೋಹಿತ್ ಶರ್ಮಾ ಅವರು ಮತ್ತೊಮ್ಮೆ ಐಪಿಎಲ್ ಟೂರ್ನಿಯಲ್ಲಿ  ನಿರಾಸೆಯನ್ನು ಅನುಭವಿಸಿದ್ದಾರೆ.

ಹೌದು, ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಸೋಲನ್ನು ಅನುಭವಿಸಿದ್ದಲ್ಲದೆ ತಮ್ಮ ವಿಫಲ ಫಾರ್ಮ್ ನ್ನು ಮುಂದುವರೆಸಿದ್ದಾರೆ.ಆದರೆ ಈ ಪಂದ್ಯಕ್ಕೂ ಮೊದಲೇ ಅಭಿಮಾನಿಯೊಬ್ಬ ರೋಹಿತ್ ಶರ್ಮಾ ಅವರ ಸ್ಕೋರ್ ಅನ್ನು ಮೊದಲೇ ಅಂದಾಜಿಸಿ ಭವಿಷ್ಯ ನುಡಿದಿದ್ದ ಟ್ವೀಟ್ ಸಾಕಷ್ಟು ವೈರಲ್ ಆಗಿದೆ.

ಇನಿಂಗ್ಸ್‌ನ ಎರಡನೇ ಓವರ್‌ನಲ್ಲಿ ಎಲ್‌ಎಸ್‌ಜಿ ವೇಗದ ಬೌಲರ್ ಮೊಹ್ಸಿನ್ ಖಾನ್ ಅವರ ಬೌಲಿಂಗ್ ನಲ್ಲಿ ಕೇವಲ 4 ರನ್ ಗಳಿಗೆ ವಿಕೆಟ್ ನ್ನು ಒಪ್ಪಿಸಿದ್ದಾರೆ.ಆ ಮೂಲಕ ಅವರು ಸತತ ಮೂರು ಪಂದ್ಯಗಳಲ್ಲಿ ಏಕ ಅಂಕಿಯ ಮೊತ್ತವನ್ನು ಗಳಿಸಿದ್ದಾರೆ.ಇದಕ್ಕೂ ಮೊದಲು ಅವರು ಕಳೆದ ವಾರದಲ್ಲಿ ಕ್ರಮವಾಗಿ ರಾಜಸ್ಥಾನ್ ರಾಯಲ್ಸ್ (RR) ಮತ್ತು ದೆಹಲಿ ಕ್ಯಾಪಿಟಲ್ಸ್ (DC) ವಿರುದ್ಧ ಕೇವಲ ಆರು ಮತ್ತು ಎಂಟು ಸ್ಕೋರ್‌ಗಳಿಗೆ ಔಟಾದರು.

ಇನ್ನೊಂದೆಡೆಗೆ ಕಳೆದ ಪಂದ್ಯದಲ್ಲಿ ಸೋತ ಲಕ್ನೋ ತಂಡ ಗೆಲುವಿನ ಹಳಿಗೆ ಮರಳಿದೆ.ಎಂದಿನಂತೆ ಮುಂಬೈನ ಸೋಲಿನ ಸರಣಿ ಮುಂದುವರಿದಂತೆ ಕಾಣುತ್ತಿದೆ.ಹಾರ್ದಿಕ್ ಪಾಂಡ್ಯ ಮತ್ತು ಕಂಪನಿ ಸತತ ಮೂರನೇ ಪಂದ್ಯದಲ್ಲಿ ಸೋಲು ಕಂಡಿದೆ. ಲಕ್ನೋ ತಂಡದ ನಾಯಕ ಕೆಎಲ್ ರಾಹುಲ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿ ಮುಂಬೈ ತಂಡವನ್ನು ಕೇವಲ 144 ರನ್‌ಗಳಿಗೆ ಸೀಮಿತಗೊಳಿಸಿದರು. ಇದಕ್ಕೆ ಪ್ರತೀಕಾರವಾಗಿ ಅಂತಿಮವಾಗಿ ಲಕ್ನೋ ತಂಡ 4 ವಿಕೆಟ್‌ಗಳಿಂದ ಗೆದ್ದು ಪ್ಲೇಆಫ್‌ಗೆ ಲಗ್ಗೆ ಇಟ್ಟಿತು.  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News