ವಿರಾಟ್, ರೋಹಿತ್ ಅಲ್ಲ… ಟೀಂ ಇಂಡಿಯಾದ ಈ ಆಟಗಾರನೇ ನನ್ನ ನೆಚ್ಚಿನ ಕ್ರಿಕೆಟಿಗ ಎಂದ SRH ಕ್ಯಾಪ್ಟನ್ ಪ್ಯಾಟ್ ಕಮಿನ್ಸ್

Pat Cummins favorite Indian cricketer: ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ಅದ್ಭುತ ಆಟವನ್ನು ಕಮ್ಮಿನ್ಸ್ ಶ್ಲಾಘಿಸಿದ್ದರೂ ಸಹ, ಅವರ ನೆಚ್ಚಿನ ಆಟಗಾರ ಇವರಲ್ಲವಂತೆ. "ನಾನು ವೇಗದ ಬೌಲರ್. ಹೀಗಾಗಿ ಜಸ್ಪ್ರೀತ್ ಬುಮ್ರಾ ನನ್ನ ನೆಚ್ಚಿನ ಭಾರತೀಯ ಕ್ರಿಕೆಟಿಗ" ಎಂದು ಪ್ಯಾಟ್ ಕಮಿನ್ಸ್ ಹ್ಯೂಮನ್ಸ್ ಆಫ್ ಬಾಂಬೆಗೆ ಹೇಳಿದ್ದಾರೆ.

Written by - Bhavishya Shetty | Last Updated : May 8, 2024, 08:09 PM IST
    • ಪ್ಯಾಟ್ ಕಮಿನ್ಸ್ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಮುನ್ನಡೆಸುತ್ತಿದ್ದಾರೆ
    • ಅಂತಾರಾಷ್ಟ್ರೀಯ ಕ್ರಿಕೆಟ್‌’ನಲ್ಲಿ ಭಾರತದ ವಿರುದ್ಧ ಉತ್ತಮ ದಾಖಲೆಯನ್ನು ಹೊಂದಿದ್ದಾರೆ
    • ಆಸ್ಟ್ರೇಲಿಯಾದ ODI ಮತ್ತು ಟೆಸ್ಟ್ ನಾಯಕ ಪ್ಯಾಟ್ ಕಮಿನ್ಸ್
ವಿರಾಟ್, ರೋಹಿತ್ ಅಲ್ಲ… ಟೀಂ ಇಂಡಿಯಾದ ಈ ಆಟಗಾರನೇ ನನ್ನ ನೆಚ್ಚಿನ ಕ್ರಿಕೆಟಿಗ ಎಂದ SRH ಕ್ಯಾಪ್ಟನ್ ಪ್ಯಾಟ್ ಕಮಿನ್ಸ್ title=
Pat Cummins

Pat Cummins favorite Indian cricketer: ಪ್ಯಾಟ್ ಕಮಿನ್ಸ್ ಪ್ರಸ್ತುತ ನಡೆಯುತ್ತಿರುವ ಐಪಿಎಲ್ ಟೂರ್ನಿಯಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಅಂದಹಾಗೆ ಆಸ್ಟ್ರೇಲಿಯಾದ ODI ಮತ್ತು ಟೆಸ್ಟ್ ನಾಯಕ ಅಂತಾರಾಷ್ಟ್ರೀಯ ಕ್ರಿಕೆಟ್‌’ನಲ್ಲಿ ಭಾರತದ ವಿರುದ್ಧ ಉತ್ತಮ ದಾಖಲೆಯನ್ನು ಹೊಂದಿದ್ದಾರೆ.

 ಇದನ್ನೂ ಓದಿ: ಈ ಐವರು ಆಟಗಾರರು T20 ವಿಶ್ವಕಪ್’ನಲ್ಲಿ ಅಬ್ಬರಿಸೋದು ಗ್ಯಾರಂಟಿ!

ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ಅದ್ಭುತ ಆಟವನ್ನು ಕಮ್ಮಿನ್ಸ್ ಶ್ಲಾಘಿಸಿದ್ದರೂ ಸಹ, ಅವರ ನೆಚ್ಚಿನ ಆಟಗಾರ ಇವರಲ್ಲವಂತೆ. "ನಾನು ವೇಗದ ಬೌಲರ್. ಹೀಗಾಗಿ ಜಸ್ಪ್ರೀತ್ ಬುಮ್ರಾ ನನ್ನ ನೆಚ್ಚಿನ ಭಾರತೀಯ ಕ್ರಿಕೆಟಿಗ" ಎಂದು ಪ್ಯಾಟ್ ಕಮಿನ್ಸ್ ಹ್ಯೂಮನ್ಸ್ ಆಫ್ ಬಾಂಬೆಗೆ ಹೇಳಿದ್ದಾರೆ.

 ಇದನ್ನೂ ಓದಿ: ಟಿ20 ವಿಶ್ವಕಪ್’ನಲ್ಲಿ ಧೋನಿ ಹೆಸರಲ್ಲಿದೆ ವಿಶೇಷ ದಾಖಲೆ

ಬುಮ್ರಾ 12 ಪಂದ್ಯಗಳಲ್ಲಿ 18 ವಿಕೆಟ್‌’ಗಳನ್ನು ಕಬಳಿಸಿ, ಐಪಿಎಲ್ 2024 ರಲ್ಲಿ ಪ್ರಮುಖ ವಿಕರ್-ಟೇಕರ್ ಆಗಿದ್ದಾರೆ. ಮತ್ತೊಂದೆಡೆ, ವಿರಾಟ್ ಕೊಹ್ಲಿ ಪ್ರಸ್ತುತ ಆರೆಂಜ್ ಕ್ಯಾಪ್ ಹೋಲ್ಡರ್ ಆಗಿದ್ದು, 11 ಪಂದ್ಯಗಳಲ್ಲಿ 1 ಶತಕ ಮತ್ತು ನಾಲ್ಕು ಅರ್ಧಶತಕಗಳು ಸೇರಿದಂತೆ 542 ರನ್ ಗಳಿಸಿದ್ದಾರೆ.

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್

Trending News