IPL 2024: ಸೂರ್ಯಕುಮಾರ್ ಬರ್ತಿದ್ದಂತೆ ಹಾರ್ದಿಕ್ ಪಾಂಡ್ಯ ಕಣ್ಮರೆ? ಮುಂಬೈ ಇಂಡಿಯನ್ಸ್ ಕ್ಯಾಂಪ್’ನಿಂದ ಕ್ಯಾಪ್ಟನ್ ನಾಪತ್ತೆ!

IPL 2024 Mumbai Indians: ನಂಬರ್ ಒನ್ ಟಿ20 ಬಲಗೈ ಬ್ಯಾಟ್ಸ್ ಮನ್ ಸೂರ್ಯಕುಮಾರ್ ಯಾದವ್ ಮುಂಬೈ ಇಂಡಿಯನ್ಸ್’ಗೆ ಎಂಟ್ರಿ ಕೊಟ್ಟಿದ್ದಾರೆ. ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಿಂದ ಅನುಮತಿ ಪಡೆದಿರುವ ಸೂರ್ಯಕುಮಾರ್, ತಂಡಕ್ಕೆ ಶಕ್ತಿ ತುಂಬುತ್ತಾರಾ ಎಂಬುದನ್ನು ಕಾದುನೋಡಬೇಕಿದೆ.

Written by - Bhavishya Shetty | Last Updated : Apr 6, 2024, 02:26 PM IST
    • ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಅತ್ಯಂತ ಜನಪ್ರಿಯ ತಂಡ ಮುಂಬೈ ಇಂಡಿಯನ್ಸ್
    • ಬಲಗೈ ಬ್ಯಾಟ್ಸ್ ಮನ್ ಸೂರ್ಯಕುಮಾರ್ ಯಾದವ್ ಮುಂಬೈ ಇಂಡಿಯನ್ಸ್’ಗೆ ಎಂಟ್ರಿ
    • ಅಭ್ಯಾಸ ಬಿಟ್ಟು ಹಾರ್ದಿಕ್ ಎಲ್ಲಿ ಮಾಯವಾದರು ಎಂಬ ಪ್ರಶ್ನೆ ಏಳುತ್ತಿದೆ.
IPL 2024: ಸೂರ್ಯಕುಮಾರ್ ಬರ್ತಿದ್ದಂತೆ ಹಾರ್ದಿಕ್ ಪಾಂಡ್ಯ ಕಣ್ಮರೆ? ಮುಂಬೈ ಇಂಡಿಯನ್ಸ್ ಕ್ಯಾಂಪ್’ನಿಂದ ಕ್ಯಾಪ್ಟನ್ ನಾಪತ್ತೆ! title=
Hardik Pandya- Suryakumar Yadav

IPL 2024 Mumbai Indians Hardik Pandya Suryakumar Yadav: ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಅತ್ಯಂತ ಜನಪ್ರಿಯ ತಂಡವಾದ ಮುಂಬೈ ಇಂಡಿಯನ್ಸ್ ಸ್ಥಿತಿಯು ಈ ಸೀಸನ್’ನಲ್ಲಿ ಕಳಪೆ ಮಟ್ಟದಲ್ಲಿದೆ. ಇದುವರೆಗೆ ಆಡಿದ 3 ಪಂದ್ಯಗಳಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದ ತಂಡ ಸೋಲು ಕಂಡಿದೆ.

ಇದನ್ನೂ ಓದಿ: ಮುರಿದುಬಿತ್ತು 14 ವರ್ಷಗಳ ಒಡನಾಟ! ಮುಂಬೈ ಇಂಡಿಯನ್ಸ್ ತೊರೆದು ಈ ತಂಡ ಸೇರಲು ರೋಹಿತ್ ಶರ್ಮಾ ನಿರ್ಧಾರ!

ಇನ್ನು ನಂಬರ್ ಒನ್ ಟಿ20 ಬಲಗೈ ಬ್ಯಾಟ್ಸ್ ಮನ್ ಸೂರ್ಯಕುಮಾರ್ ಯಾದವ್ ಮುಂಬೈ ಇಂಡಿಯನ್ಸ್’ಗೆ ಎಂಟ್ರಿ ಕೊಟ್ಟಿದ್ದಾರೆ. ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಿಂದ ಅನುಮತಿ ಪಡೆದಿರುವ ಸೂರ್ಯಕುಮಾರ್, ತಂಡಕ್ಕೆ ಶಕ್ತಿ ತುಂಬುತ್ತಾರಾ ಎಂಬುದನ್ನು ಕಾದುನೋಡಬೇಕಿದೆ.

ಏಪ್ರಿಲ್ 7 ರಂದು ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯ ವಾಂಖೆಡೆ ಪಿಚ್‌’ನಲ್ಲಿ ನಡೆಯಲಿದೆ. ಹೀಗಿರುವಾಗ ಮುಂಬೈ ತನ್ನ ಮೊದಲ ಗೆಲುವು ಸಾಧಿಸಬೇಕೆಂದು ಭರ್ಜರಿ ಸಿದ್ಧತೆ ನಡೆಸುತ್ತಿದೆ.

ಇದನ್ನೂ ಓದಿ: Daily GK Quiz: ಸೌರವ್ಯೂಹದ ಯಾವ ಗ್ರಹವನ್ನು "ಬ್ಲೂ ಪ್ಲಾನೆಟ್" ಎಂದು ಕರೆಯಲಾಗುತ್ತದೆ?

ಆದರೆ ಸೂರ್ಯಕುಮಾರ್ ಯಾದವ್ ತಂಡಕ್ಕೆ ಎಂಟ್ರಿ ಕೊಡುತ್ತಿದ್ದಂತೆ, ಹಾರ್ದಿಕ್ ಪಾಂಡ್ಯ ಕ್ಯಾಂಪ್’ನಿಂದ ಹೊರನಡೆದಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ನಾಳೆಯೇ ಪಂದ್ಯವಿದ್ದು, ಈ ಸಂದರ್ಭದಲ್ಲಿ ಅಭ್ಯಾಸ ಬಿಟ್ಟು ಹಾರ್ದಿಕ್ ಎಲ್ಲಿ ಮಾಯವಾದರು ಎಂಬ ಪ್ರಶ್ನೆ ಏಳುತ್ತಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News