ರಾಹುಲ್ ದ್ರಾವಿಡ್ ಕೋಚ್ ಸ್ಥಾನದಿಂದ ಕೆಳಗಿಳಿಯುತ್ತಿದ್ದಂತೆ ಈ 3 ಸ್ಟಾರ್‌ ಆಟಗಾರರ ವೃತ್ತಿಜೀವನ ಕೂಡ ಅಂತ್ಯ!?

World Cup 2023 : ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಶೀಘ್ರದಲ್ಲೇ ತಮ್ಮ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಎಂದು ಹೇಳಲಾಗುತ್ತಿದೆ.  

Written by - Chetana Devarmani | Last Updated : Nov 20, 2023, 12:07 PM IST
  • ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್
  • ರಾಹುಲ್ ದ್ರಾವಿಡ್ ಕೋಚ್ ಅವಧಿ ಅಂತ್ಯ?
  • ಶೀಘ್ರದಲ್ಲೇ ತಮ್ಮ ಸ್ಥಾನದಿಂದ ಕೆಳಗಿಳಿಯಲಿರುವ ದ್ರಾವಿಡ್?
ರಾಹುಲ್ ದ್ರಾವಿಡ್ ಕೋಚ್ ಸ್ಥಾನದಿಂದ ಕೆಳಗಿಳಿಯುತ್ತಿದ್ದಂತೆ ಈ 3 ಸ್ಟಾರ್‌ ಆಟಗಾರರ ವೃತ್ತಿಜೀವನ ಕೂಡ ಅಂತ್ಯ!? title=
Rahul Dravid

World Cup 2023 : ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಶೀಘ್ರದಲ್ಲೇ ತಮ್ಮ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಮುಖ್ಯ ಕೋಚ್ ಸ್ಥಾನದಿಂದ ರಾಹುಲ್ ದ್ರಾವಿಡ್ ಕೆಳಗಿಳಿದ ತಕ್ಷಣ ಟೀಮ್‌ ಇಂಡಿಯಾದಲ್ಲಿ ದೊಡ್ಡ ಬದಲಾವಣೆಗಳಾಗಲಿವೆ ಎನ್ನಲಾಗ್ತಿದೆ. ಹಾಗಾದರೆ ರಾಹುಲ್ ದ್ರಾವಿಡ್ ಮುಖ್ಯ ಕೋಚ್ ಹುದ್ದೆಯಿಂದ ಕೆಳಗಿಳಿದ ತಕ್ಷಣ ತಂಡದಿಂದ ಶಾಶ್ವತವಾಗಿ ಹೊರಗುಳಿಯುವ 3 ಫ್ಲಾಪ್ ಆಟಗಾರರ ಬಗ್ಗೆ ತಿಳಿಯೋಣ.

ಇದನ್ನೂ ಓದಿ: ಟೂರ್ನಿಯುದ್ದಕ್ಕೂ ಮಿಂಚಿದ್ದ ಟೀಂ ಇಂಡಿಯಾ ಫೈನಲ್’ನಲ್ಲಿ ಸೋಲಲು ಕಾರಣವಾಗಿದ್ದು ಇವರು… ಈ ಅಂಶಗಳು!! 

ರಾಹುಲ್ ದ್ರಾವಿಡ್ 2021 ರಲ್ಲಿ ಮುಖ್ಯ ಕೋಚ್ ಆಗಿ ಭಾರತ ತಂಡದ ಜವಾಬ್ದಾರಿ ಹೊತ್ತರು. BCCI ಯೊಂದಿಗೆ 2 ವರ್ಷಗಳ ಒಪ್ಪಂದಕ್ಕೆ ಸಹಿ ಹಾಕಿದರು. ಇದು ವಿಶ್ವಕಪ್ 2023 ರ ಅಂತ್ಯದೊಂದಿಗೆ ಕೊನೆಗೊಳ್ಳುತ್ತದೆ. ಇದರೊಂದಿಗೆ ಕೆಲವು ಆಟಗಾರರು ವೃತ್ತಿಜೀವನ ಸಹ ಕೊನೆಯಾಗಲಿದೆ ಎನ್ನಲಾಗಿದೆ.  

ಮುಖ್ಯ ಕೋಚ್ ಹುದ್ದೆಯಿಂದ ಕೆಳಗಿಳಿದರೆ ಅವರ ಸ್ಥಾನಕ್ಕೆ ಹೊಸ ಕೋಚ್ ಬರುವುದು ಖಚಿತ. ಅವರು ತಂಡದಲ್ಲಿ ಅನೇಕ ಬದಲಾವಣೆಗಳನ್ನು ಮಾಡಬಹುದು. ಒಂದು ವೇಳೆ ರಾಹುಲ್ ದ್ರಾವಿಡ್ ಮುಖ್ಯ ಕೋಚ್ ಹುದ್ದೆಯಿಂದ ಕೆಳಗಿಳಿದರೆ, ಸೂರ್ಯಕುಮಾರ್ ಯಾದವ್, ಮೊಹಮ್ಮದ್ ಸಿರಾಜ್ ಮತ್ತು ಶಾರ್ದೂಲ್ ಠಾಕೂರ್ ತಂಡದಿಂದ ಹೊರಗುಳಿಯಬಹುದು ಎನ್ನಲಾಗ್ತಿದೆ. 

ಇದನ್ನೂ ಓದಿ : “ನನ್ನನ್ನು ಕರೆದಿಲ್ಲ… ವಿಶ್ವಕಪ್ ಫೈನಲ್ ಪಂದ್ಯ ನಾನು ನೋಡಲ್ಲ”- ಕ್ರಿಕೆಟ್ ದಿಗ್ಗಜ ಕಪಿಲ್ ದೇವ್ ಹೀಗಂದಿದ್ದೇಕೆ? 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News