ಮಾಡೆಲ್-ನಟಿ ಪೂನಂ ಪಾಂಡೆ ಆಗಾಗ್ಗೆ ತನ್ನ ಸಿಜ್ಲಿಂಗ್ ಫೋಟೋಶೂಟ್ಗಳಿಂದ ತಲೆ ತಿರುಗುವಂತೆ ಮಾಡುತ್ತಾರೆ. ಬಿಕಿನಿ, ವೆಸ್ಟರ್ನ್ ಫಿಟ್ಗಳನ್ನು ಧರಿಸಿ ಫೋಟೋಶೂಟ್ ಮಾಡಿಸುತ್ತಾರೆ. ಇತ್ತೀಚೆಗಷ್ಟೇ ಅವರು ಹಸಿರು ಬಣ್ಣದ ಬಿಕಿನಿಯಲ್ಲಿ ಧರಿಸಿರುವ ಫೋಟೋಗಳ ಬಂಡಲ್ ಅನ್ನು ಹಂಚಿಕೊಂಡಿದ್ದಾರೆ. ಇದಕ್ಕೆ 'ಹಲ್ಕ್ ಫ್ಯಾನ್' ಎಂಬ ಶೀರ್ಷಿಕೆ ನೀಡಿದ್ದಾರೆ.
Shubman Gill: ಕ್ರಿಕೆಟಿಗ ಶುಭ್ಮನ್ ಗಿಲ್ ಸ್ಪೈಡರ್ ಮ್ಯಾನ್: ಅಕ್ರಾಸ್ ದಿ ಸ್ಪೈಡರ್ಗೆ ಡಬ್ಬಿಂಗ್ ಮಾಡಿದ್ದಾರೆ. ಖಾಸಗಿ ವಾಹಿನಿಯೊಂದರ ಜೊತೆ ಮಾತನಾಡಿದ ಗುಜರಾತ್ ಟೈಟಾನ್ಸ್ ತಾರೆ ಶುಭ್ಮನ್ ಗಿಲ್ ತಾವು ಸಿನಿಮಾ ರಂಗಕ್ಕೆ ಎಂಟ್ರಿ ಕೊಡುವ ಬಗ್ಗೆ ಮಾತನಾಡಿದ್ದಾರೆ.
Malaika Arora : ಮಲೈಕಾ ಅರೋರಾ ಇತ್ತೀಚೆಗೆ ಸಿಕ್ಕಾಪಟ್ಟೆ ಸುದ್ದಿಯಲ್ಲಿದ್ದಾರೆ. ಎರಡು ದಿನಗಳ ಹಿಂದೆಯೇ ತನ್ನ ಬಾಯ್ಫ್ರೆಂಡ್ ಅರ್ಜುನ್ ಕಪೂರ್ ಅರೆ ಬೆತ್ತಲೆ ಪೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದರು.
Malaika Aarora Shares Arjun Kapoor Private Photo: ಮಲೈಕಾ ಅರೋರಾ ಮತ್ತು ಅರ್ಜುನ್ ಕಪೂರ್ ಡೇಟಿಂಗ್ ಮಾಡುವ ವಿಚಾರ ಎಲ್ಲರಿಗೂ ತಿಳಿದಿದೆ. ಆಗಾಗೆ ಇಬ್ಬರೂ ಒಟ್ಟಿಗೆ ಔಟಿಂಗ್, ಡಿನ್ನರ್ಗೆ ಹೋಗುತ್ತಾರೆ. ಅನೇಕ ಬಾರಿ ಸಾರ್ವಜನಿಕವಾಗಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಇಬ್ಬರೂ ಒಟ್ಟಿಗೆ ಇರುವ ಫೋಟೋಗಳನ್ನು ಸಹ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಇದೀಗ ಮಲಿಕಾ ಬಟ್ಟೆ ಇಲ್ಲದೆ ಬೆಡ್ ಮೇಲೆ ಮಲಗಿರುವ ಅರ್ಜುನ್ ಕಪೂರ್ ಫೋಟೋ ಶೇರ್ ಮಾಡಿದ್ದಾರೆ.
Salman Khan Marriage: IIFA 2023 ರ ಗ್ರೀನ್ ಕಾರ್ಪೆಟ್ ಈವೆಂಟ್ ಸಮಯದಲ್ಲಿ, ಹಾಲಿವುಡ್ನ ನಟಿಯೊಬ್ಬಳು ಸಲ್ಮಾನ್ ಖಾನ್ ಅವರನ್ನು ಮದುವೆಗೆ ಪ್ರಸ್ತಾಪಿಸಿದರು. ಸಲ್ಮಾನ್ ಖಾನ್ ತಮ್ಮದೇ ಶೈಲಿಯಲ್ಲಿ ನಟಿಯನ್ನು ನಿರಾಕರಿಸಿದರು.
Khushi Kapoor: ಶ್ರೀದೇವಿ ಮತ್ತು ಬೋನಿ ಕಪೂರ್ ಅವರ ಕಿರಿಯ ಪುತ್ರಿ ಖುಷಿ ಕಪೂರ್ ಶೀಘ್ರದಲ್ಲೇ ಬಾಲಿವುಡ್ ಜಗತ್ತಿಗೆ ಕಾಲಿಡಲಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಬೋನಿ ಕಪೂರ್ ತಮ್ಮ ಮಗಳ ನಟನಾ ವೃತ್ತಿಜೀವನದ ಬಗ್ಗೆ ಮಾತನಾಡಿದ್ದಾರೆ. ಬೋನಿ ಕಪೂರ್ ಏನು ಹೇಳಿದ್ದಾರೆಂದು ತಿಳಿಯೋಣ.
ಜಾನ್ವಿ ಕಪೂರ್ ಅವರ ಇತ್ತೀಚಿನ ಫೋಟೋಗಳು ಮುನ್ನೆಲೆಗೆ ಬಂದಿದ್ದು, ಇದರಲ್ಲಿ ಅವರು ಕೇವಲ ಶರ್ಟ್ ಧರಿಸಿ ಬೋಲ್ಡ್ ಲುಕ್ ತೋರಿಸುತ್ತಿದ್ದಾರೆ. ವೆಕೇಶನ್ ಮೋಡ್ನಲ್ಲಿ ನಟಿಯ ಈ ಸ್ಟೈಲ್ ನೋಡಿ ಜನರು ಫಿದಾ ಆಗಿದ್ದಾರೆ.
Ashish Vidyarthi First Wife: ಆಶಿಶ್ ವಿದ್ಯಾರ್ಥಿಯ ಎರಡನೇ ಮದುವೆಯ ನಂತರ ನಟನ ಮೊದಲ ಪತ್ನಿ ರಾಜೋಶಿ ಬರುವಾ ತಮ್ಮ ಭಾವನೆಗಳನ್ನು ವ್ಯಕ್ತಪಡಿಸುವ ಪೋಸ್ಟ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.
Salman Khan Fan : ಬಾಲಿವುಡ್ನ ಸೂಪರ್ ಸ್ಟಾರ್ ಸಲ್ಮಾನ್ ಖಾನ್ಗೂ ಅವರ ಅಭಿಮಾನಿಗಳಿಗೂ ಒಂದು ಭಾವನಾತ್ಮಕ ಸಂಬಂಧವಿದೆ. ಸಲ್ಲು ಅಭಿಮಾನಿಗಳು ಅವರನ್ನು ಎಲ್ಲೆ ಕಂಡರು ಅವರೊಂದಿಗೆ ಬಹಳ ಆತಮೀಯವಾಗಿ ನಡೆದುಕೊಳ್ಳುತ್ತಾರೆ. ಅದರಲ್ಲೂ ಅವರಿಗೆ ಮಕ್ಕಳನ್ನು ಕಂಡರೆ ಹೆಚ್ಚು ಪ್ರೀತಿ.
Ashish Vidyarthi Second Marriage: ಬಹುಭಾಷಾ ನಟ ಆಶಿಶ್ ವಿದ್ಯಾರ್ಥಿ ಅವರು ಫ್ಯಾಷನ್ ಉದ್ಯಮಿ ರೂಪಾಲಿ ಬರುವಾ ಜೊತೆ ಎರಡನೇ ಮದುವೆಯಾಗಿದ್ದಾರೆ. ಆಪ್ತ ಸ್ನೇಹಿತರು ಹಾಗೂ ಕುಟುಂಬಸ್ಥರ ಸಮ್ಮುಖದಲ್ಲಿ ರಿಜಿಸ್ಟರ್ ಮ್ಯಾರೇಜ್ ಆಗಿದ್ದಾರೆ.
Shah Rukh Khan : ನಟ-ನಟಿಯರು ಅಂದಮೇಲೆ ಫ್ಯಾನ್ಸ್ ಇರೋದು ಕಾಮನ್. ಆದರೆ ಡೈ ಹಾರ್ಡ್ ಫ್ಯಾನ್ಸ್ ಇರೋದು ವಿರಳ. ಹೌದು ನಟನೆಗೆ ಫ್ಯಾನ್ಸ್ ಆಗೋದಕ್ಕಿಂತ ಅವರ ಗುಣಕ್ಕೆ ಅವರನ್ನು ಮೆಚ್ಚುವವರೇ ಹೆಚ್ಚು. ಇದೀಗ ಬಾಲಿವುಡ್ ನಟ ಶಾರುಖ್ಖಾನ್ ತಮ್ಮ ಅಭಿಮಾನಿಯ ಕೊನೆ ಆಸೆ ಈಡೇರಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
Salman Khan Marriage News :ವಯಸ್ಸು 60ರ ಸನಿಹವಾಗುತ್ತಿದ್ದರೂ ಸಲ್ಮಾನ್ ಇನ್ನೂ ಮದುವೆಯಾಗದಿರುವುದಕ್ಕೆ ಏನು ಕಾರಣ ಎನ್ನುವುದನ್ನು ಸಲ್ಮಾನ್ ತಂದೆ ಸಲೀಂ ಖಾನ್ ಹೇಳಿದ್ದಾರೆ. ಚಾಟ್ ಶೋವೊಂದರಲ್ಲಿ ಈ ಬಗ್ಗೆ ಕೇಳಿದ ಪ್ರಶ್ನೆಯಲ್ಲಿ ಸಲೀಂ ಖಾನ್ ಸತ್ಯ ಹೊರ ಹಾಕಿದ್ದಾರೆ.
Kichha Sudeep : ವಿಕ್ರಾಂತ್ ರೋಣ ಸಿನಿಮಾದ ಯಶಸ್ಸಿನ ನಂತರ ಒಂದು ವರ್ಷದ ಕಾಲ ನಟನೆಯಿಂದ ದೂರ ಉಳಿದುಕೊಂಡಿದ್ದ ಸ್ಯಾಂಡಲ್ವುಡ್ನ ಬಾದ್ಷಾ ಕಿಚ್ಚ ಸುದೀಪ್ ಯಾವುದೇ ಹೊಸ ಚಿತ್ರಗಳ ಬಗ್ಗೆ ಮಾಹಿತಿ ನೀಡಿರಲಿಲ್ಲ. ನಂತರ ಇತ್ತೀಚೆಗೆ ಇವರು ಚುನಾವಣಾ ಪ್ರಚಾರದಲ್ಲಿ ತೊಡಿದ್ದರು.
ಟೈಗರ್ ನಾಗೇಶ್ವರ್ ರಾವ್ : ತೆಲುಗಿನಲ್ಲಿ ಮಾಸ್ ಮಹಾರಾಜ ಅಂತಾನೆ ಖ್ಯಾತಿ ಪಡೆದ ರವಿತೇಜ ಅವರ ಚೊಚ್ಚಲ ಪ್ಯಾನ್ ಇಂಡಿಯಾ ಸಿನಿಮಾ "ಟೈಗರ್ ನಾಗೇಶ್ವರ್ ರಾವ್". ಈ ಸಿನಿಮಾದ ಫಸ್ಟ್ ಲುಕ್ನ್ನು ಭರ್ಜರಿಯಾಗಿ ಬಿಡುಗಡೆಮಾಡಲಾಯಿತು. ವಂಶಿ ನಿರ್ದೇಶಬದಲ್ಲಿ ಅದ್ದೂರಿಯಾಗಿ ಮೂಡಿಬಂದಿರುವ ಈ ಚಿತ್ರದ ಮೊದಲ ಪೋಸ್ಟರ್ನ್ನು ಚಿತ್ರತಂಡ ಹಂಚಿಕೊಂಡಿದೆ.
ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಜೋನಾಸ್ ಅವರು ಬಾಲಿವುಡ್ನಲ್ಲಿ ನಡೆದ ಅಹಿತಕರ ಘಟನೆಯ ಬಗ್ಗೆ ಮಾತನಾಡಲು ಯಾವತ್ತು ಹಿಂಜರಿದಿಲ್ಲ. ಈಗ ಇವರು ಈ ಹಿಂದೆ ನಡೆದಿದ್ದ ಕಹಿ ಘಟನೆಯ ಕುರಿತಾಗಿ ದಿ ಜೋ ರಿಪೋರ್ಟ್ಗೆ ನೀಡಿದ ಸಂದರ್ಶನದಲ್ಲಿ ಪ್ರಿಯಾಂಕಾ ಮುಕ್ತವಾಗಿ ಮಾತನಾಡಿದ್ದಾರೆ.
Parineeti Chopra - Raghav Chadha: ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಅವರು ರಾಘವ್ ಚಡ್ಡಾ ಅವರೊಂದಿಗೆ ನಿಶ್ಚಿತಾರ್ಥದ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇದೇ ಸಮಯದಲ್ಲಿ ರಾಘವ್ ಜೊತೆ ಪ್ರೀತಿ ಕುಡುಯೊಡೆದ ಸುಂದರ ಸಮಯದ ಬಗ್ಗೆಯೂ ಹೇಳಿದ್ದಾರೆ.
Jaya Bachchan of being rude to Aishwarya Rai's mother Vrinda Rai : ಐಶ್ವರ್ಯಾ ರೈ ಅವರ ತಾಯಿ ವೃಂದಾ ರೈ ಅವರೊಂದಿಗೆ ಜಯಾ ಬಚ್ಚನ್ ಸಿಟ್ಟಿನಿಂದ ವರ್ತಿಸಿದ್ದಾರೆ ಎಂದು ಆರೋಪಿಸಿರುವ ವಿಡಿಯೋವೊಂದು ಎಲ್ಲೆಡೆ ವೈರಲ್ ಆಗುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಇದು ಚರ್ಚೆಯ ವಿಷಯವಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.