Kaatera Title: ಕಾಟೇರ ಚಿತ್ರ ತರೆಕಂಡು ಐವತ್ತು ದಿನಗಳು ಪೂರೈಸಿದ ನಡುವೆಯೇ ಸಿನಿಮಾ ಟೈಟಲ್ ಕಾಂಟ್ರವರ್ಸಿ ಕೂಡ ನಡೆದಿದ್ದು, ಇದಕ್ಕೆ ಚಿತ್ರದ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಉತ್ತರ ನೀಡಿದ್ದಾರೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.
Majestic Movie: ನಟ ದರ್ಶನ್ ಗೆ ದಾಸ ಎಂಬ ಹೆಸರು ಬಂದಿದ್ದೇ ಮೆಜೆಸ್ಟಿಕ್ ಚಿತ್ರದಿಂದ. 22 ವರ್ಷಗಳ ಹಿಂದೆ ತೆರೆಕಂಡು ದೊಡ್ಡ ದಾಖಲೆ ಬರೆದಿದ್ದ ಮೆಜೆಸ್ಟಿಕ್ ಸಿನಿಮಾ ನಟ ದರ್ಶನ್ ಗೆ ಒಳ್ಳೇ ಹೆಸರನ್ನೂ ತಂದುಕೊಟ್ಟಿತ್ತು. ಆ ಚಿತ್ರಕ್ಕೆ ಆರಂಭದಲ್ಲಿ ಕಾನ್ಸೆಪ್ಟ್ ಹೆಣೆದಿದ್ದ ರಾಮು ಅವರೇ ಈಗ ಮೆಜೆಸ್ಟಿಕ್ ೨ ಹೆಸರಲ್ಲಿ ಚಿತ್ರ ನಿರ್ದೇಶಿಸಲು ಮುಂದಾಗಿದ್ದಾರೆ.
Challenging star Darshan Thoogudeep: ಕನ್ನಡ ಚಿತ್ರರಂಗಕ್ಕೆ ದರ್ಶನ್ ನೀಡಿದ ಕೊಡುಗೆ ಸ್ಮರಿಸಲು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಶನಿವಾರ ರಾತ್ರಿ ಅದ್ಧೂರಿಯಾಗಿ ʼಬೆಳ್ಳಿ ಪರ್ವ D-25ʼ ಕಾರ್ಯಕ್ರಮ ಆಯೋಜಿಸಲಾಗಿತ್ತು.
Darshan Birthday: ಚಾಲೆಂಜಿಂಗ್ ಸ್ಟಾರ್ ದರ್ಶನ್ ಹುಟ್ಟುಹಬ್ಬದ ಸಂಭ್ರಮ ಜೋರಾಗಿಯೇ ಇದ್ದು, ಅಭಿಮಾನಿಯೊಬ್ಬರು ನೆಚ್ಚಿನ ನಟನ ಜನ್ಮದಿನಕ್ಕೆ ಉಡುಗರೆಯಾಗಿ ದುಬಾರಿ ಟ್ರ್ಯಾಕ್ಟರ್ ಅನ್ನು ನೀಡಿದ್ದಾರೆ. ಇದರ ಇನ್ನಷ್ಟು ಮಾಹಿತಿ ಇಲ್ಲಿದೆ.
Darshan CDP: ಚಾಲೆಂಜಿಂಗ್ ಸ್ಟಾರ್ ದರ್ಶನ್ ಹುಟ್ಟುಹಬ್ಬಕ್ಕೆ ಇನ್ನೊಂದು ದಿನ ಮಾತ್ರ ಬಾಕಿಯಿರುವಾಗ, ಅಭಿಮಾನಿಯೊಬ್ನಬರು ಕಾಟೇರ ಚಿತ್ರದ ಥೀಮ್ನಲ್ಲಿ ಸ್ಪೆಷಲ್ ಸಿಡಿಪಿಯನ್ನು ಸಿದ್ದಪಡಿಸಿದ್ದಾರೆ. ಈ ಕಾಮನ್ ಡಿಪಿ ಈಗಾಗಲೇ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗಿದ್ದು, ಮೆಚ್ಚುಗೆ ಪಡೆದಿದೆ.
Challenging star Darshan: ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಂದನವನಕ್ಕೆ ಪದಾರ್ಪಣೆ ಮಾಡಿ ಭರ್ತಿ 25 ವರ್ಷಗಳಾಗಿವೆ. ಇದೇ ಶುಭ ಸಂದರ್ಭದಲ್ಲಿ ದರ್ಶನ್ ಅವರ ನೆಚ್ಚಿನ ಸೆಲೆಬ್ರಿಟಿಗಳು, ಸ್ನೇಹಿತರು ಹಾಗೂ ಹಿತೈಷಿಗಳು ಅರ್ಥಪೂರ್ಣವಾದ ಸಮಾರಂಭವೊಂದನ್ನು ಏರ್ಪಡಿಸಿದ್ದಾರೆ.
Darshans Next Film Updates: ಈ ಬಗ್ಗೆ ಸೋಮವಾರ ಟ್ವೀಟ್ ಮಾಡಿರುವ ದರ್ಶನ್, ʼನಮ್ಮ ಮುಂದಿನ ಚಿತ್ರ #DevilTheHero ಫಸ್ಟ್ ಲುಕ್ ಟೀಸರ್ ಇದೇ ಫೆಬ್ರವರಿ 15ರ ರಾತ್ರಿ 11.59ಕ್ಕೆ ಬಿಡುಗಡೆಯಾಗಲಿದೆ. ನಿಮ್ಮ ಪ್ರೀತಿ-ಪ್ರೋತ್ಸಾಹಕ್ಕೆ ಈ ದಾಸ ಸದಾ ಆಭಾರಿʼ ಎಂದು ಹೇಳಿದ್ದಾರೆ.
Darshan 25 Years Film Journey: ಚಾಲೆಂಜಿಂಗ್ ಸ್ಟಾರ್ ದರ್ಶನ್ ಕನ್ನಡ ಚಿತ್ರರಂಗಕ್ಕೆ ಹೆಜ್ಜೆಹಾಕಿ ಈಗಾಗಲೇ 25 ವರ್ಷ ಪೂರೈಸಿದ ಹಿನ್ನೆಲೆ, ಇದೇ ಫೆಬ್ರವರಿ 17 ರಂದು ಶನಿವಾರ ಸಂಜೆ 5 ಗಂಟೆಗೆ 'ಬೆಳ್ಳಿ ಪರ್ವ ಡಿ-25' ಎಂಬ ಅದ್ದೂರಿ ಸಮಾರಂಭ ಶ್ರೀರಂಗಪಟ್ಟಣದಲ್ಲಿ ನಡೆಯಲಿದೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.
Darshan Visited Kalahasta: ಚಾಲೆಂಜಿಂಗ್ ಸ್ಟಾರ್ ದರ್ಶನ್ ವೈಯಕ್ತಿಕ ವಿಚಾರಗಳಿಂದ ಭಾರೀ ಸುದ್ದಿಯಾದ ಬಳಿಕ ಕುಟುಂಬಸ್ಥರು ಹಾಗೂ ಸ್ನೇಹಿತರ ಜೊತೆ ತಿರುಪತಿ, ಕಾಳಹಸ್ತಿ ದೇವಸ್ಥಾನಗಳಿಗೆ ಭೇಟಿ ನೀಡಿ ಪೀಜೆ ಸಲ್ಲಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ಫೋಟೋಗಳು ವೈರಲ್ ಆಗುತ್ತಿವೆ.
Darshan At Tirupathi: ಚಂದನವನದ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಕಾಟೇರ’ ಸಿನಿಮಾ ಸಕ್ಸನ್ನ ಬೆನ್ನೆಲೆ ತಮ್ಮ ಸ್ನೇಹಿತರೊಡನೆ ತಿರುಪತಿ ತೆರೆಳಿ ತಿಮ್ಮಪ್ಪನ ದರ್ಶನ ಮಾಡಿ, ಆರ್ಶೀವಾದವನ್ನು ಪಡೆದಿದ್ದಾರೆ. ಇಲ್ಲಿದೆ ಕಂಪ್ಲೀಟ್ ಮಾಹಿತಿ.
Darshan Birthday: ಚಂದನವನದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹುಟ್ಟುಹಬ್ಬಕ್ಕೆ ಈಗಾಗಲೇ ಎಲ್ಲಾ ತಯಾರಿಗಳು ನಡೆಯುತ್ತಾಯಿದೆ. ಹಾಗಾದ್ರೆ ನಟ ದರ್ಶನ್ ಜನ್ಮದಿನಕ್ಕೆ ಏನೆಲ್ಲಾ ಸ್ಪೆಷಲ್ ಸಿದ್ದತೆಗಳು ನಡೆಯುತ್ತಾ ಇದೆ ಗೊತ್ತೇ? ಇಲ್ಲಿದೆ ಸಂಪೂರ್ಣ ವಿವರ.
Devil Heroine Casting Details: ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಡೈರೆಕ್ಟರ್ ಮಿಲನಾ ಪ್ರಕಾಶ್ ಕಾಂಬೂದಲ್ಲಿ ಮೂಡಿಬರುತ್ತಿರುವ 'ಡೆವಿಲ್' ದಿ ಹೀರೊ ಸಿನಿಮಾದ ನಾಯಕಿ ಹೆಸರು ರಿವೀಲ್ ಆಗಿದೆ. ಹಾಗಾದ್ರೆ ಆ ನಟಿ ಯಾರು? ಇಲ್ಲಿದೆ ಸಂಪೂರ್ಣ ಮಾಹಿತಿ.
Kaatera OTT Release Date: ಸ್ಯಾಂಡಲ್ವುಡ್ನ ಸ್ಟಾರ್ ನಟ ದರ್ಶನ್ ಅಭಿನಯದ ಕಾಟೇರ ಸಿನಿಮಾ ಸದ್ಯ ಬಾಕ್ಸ್ ಆಫೀಸ್ ನಲ್ಲಿ ಸೌಂಡ್ ಭರ್ಜರಿ ಮಾಡುತ್ತಿದೆ.. ಇದೇ ವೇಳೆ ಈ ಚಿತ್ರದ OTT ರಿಲೀಸ್ ಡೇಟ್ ಕೂಡ ಫಿಕ್ಸ್ ಆಗಿದೆ..
Kiccha Sudeep: ಸ್ಯಾಂಡಲ್ವುಡ್ ನಟ ಕಿಚ್ಚ ಸುದೀಪ್ ನಿನ್ನೆಯಷ್ಟೇ ಬಿಗ್ಬಾಸ್ ಕನ್ನಡ ಸೀಸನ್ 10 ಶೋ ಮುಗಿಸಿ ರಿಲ್ಯಾಕ್ಸ್ ಮೋಡ್ನಲ್ಲಿರುವ ಈ ನಟ, ಟ್ವಿಟರ್ನಲ್ಲಿ ಆಸ್ಕ್ ಕಿಚ್ಚ ಅನ್ನೂ ಸ್ಪೆಷಲ್ ಸೆಷನ್ ನಡೆಸಿದ್ದರು. ಆಗ ಅಭಿಮಾನಿಗಳು ದರ್ಶನ್ ಬಗ್ಗೆ ಕೇಳಿದ ಎರಡು ಪ್ರಶ್ನೆಗಳಿಗೂ ಸುದೀಪ್ ಉತ್ತರಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.