Winter Tips: ಚಳಿಗಾಲದಲ್ಲಿ ರೂಮ್ ಟೆಂಪರೇಚರ ಜಾಸ್ತಿ ಇರುವುದಿಲ್ಲ ಹೀಗಾಗಿ ನೀವು ತರಕಾರಿಗಳನ್ನು ಹೊರಗೆ ಇಡುವುದೇ ವಾಸಿ. ಫ್ರಿಡ್ಜ್ ನಲ್ಲಿ ತರಕಾರಿಗಳನ್ನು ಇಡುವುದರಿಂದ ಅವು ವಿಪರೀತ ಪ್ರಭಾವ ಬೀರುತ್ತವೆ.
Ayurvedic Drink To Open Blocked Arteries : ರಕ್ತದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ನ ಹೆಚ್ಚಳವು ಆರೋಗ್ಯಕ್ಕೆ ಒಳ್ಳೆಯದಲ್ಲ, ಏಕೆಂದರೆ ಇದು ಇತರ ಅನೇಕ ಗಂಭೀರ ಸಮಸ್ಯೆಗಳಿಗೆ ಕಾರಣವಾಗಬಹುದು. ವಿಶೇಷವಾಗಿ ಹೃದ್ರೋಗಗಳ ಅಪಾಯವು ಹೆಚ್ಚು ಬೆಳೆಯಬಹುದು.
White Hair Home Remedies: ತಲೆಗೂದಲನ್ನು ಕಪ್ಪಾಗಿಸಲು ನಾವು ನೈಸರ್ಗಿಕ ವಿಧಾನಗಳನ್ನು ಅನುಸರಿಸಬಹುದು. ಆದರೆ, ಕೆಲ ಉಪಾಯಗಳನ್ನು ನಾವು ಎಂದಿಗೂ ಕೂಡ ಅನುಸರಿಸಬಾರದು ಏಕೆಂದರೆ ಇವುಗಳಿಂದ ಕೂದಲುಗಳು ಎಂದಿಗೂ ಕಪ್ಪಾಗುವುದಿಲ್ಲ
Hair Care Tips: ನಿಮ್ಮ ಕೂದಲನ್ನು ಸುಂದರವಾಗಿಸಲು ಕೆಲವು ಮನೆಮದ್ದುಗಳು ತುಂಬಾ ಪರಿಣಾಮಕಾರಿ. ಮನೆಯ ಅಡುಗೆ ಮನೆಯಲ್ಲಿ ಇಟ್ಟಿರುವ ಕೆಲವು ವಸ್ತುಗಳನ್ನು ಕೂದಲಿಗೆ ಹಚ್ಚುವುದರಿಂದ ತಲೆಹೊಟ್ಟು ಮತ್ತು ಇತರ ಕೂದಲಿನ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು.
Garlic Health Benefits: ಬೆಳ್ಳುಳ್ಳಿ ನಿಮ್ಮ ಆರೋಗ್ಯಕ್ಕೆ ನಂಬಲಾಗದ ಅನೇಕ ಪ್ರಯೊಜನಗಳನ್ನು ನೀಡುತ್ತದೆ. ವಿಶೇಷವಾಗಿ ಚಳಿಗಾಲದ ಅನೇಕ ರೋಗಗಳಿಂದ ಬೆಳ್ಳುಳ್ಳಿ ನಿಮಗೆ ರಕ್ಷಣೆ ನೀಡುತ್ತದೆ. ಪ್ರತಿದಿನವೂ ಬೆಳ್ಳುಳ್ಳಿ ಸೇವಿಸಿದ್ರೆ ಅನೇಕ ರೋಗಗಳಿಂದ ಮುಕ್ತಿ ಹೊಂದಬಹುದು.
ಚಳಿಗಾಲದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತವೆ. ಹೀಗಾಗಿ ನಾವು ಈ ಋತುವಿನಲ್ಲಿ ಉತ್ತಮ ಆಹಾರ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕು. ಹೃದಯಾಘಾತ ತಪ್ಪಿಸಲು ಚಳಿಗಾಲದಲ್ಲಿ ಯಾವ ಆಹಾರ ಸೇವಿಸಬೇಕು ಅನ್ನೋದರ ಬಗ್ಗೆ ತಿಳಿಯಿರಿ.
Remedies Of Garlic: ತಿಂಗಳಿನ ಆರಂಭದಲ್ಲಿಯೇ ನಿಮ್ಮ ಜೇಬು ಕೂಡ ಖಾಲಿಯಾಗುತ್ತಾ? ಬಳಿಕ ನೀವು ಸಾಲ ಪಡೆದು ಮನೆ ಖರ್ಚು ನಿಭಾಯಿಸುವ ಪರಿಸ್ಥಿತಿ ಎದುರಾಗುತ್ತಿದೆಯಾ?ಇಂತಹ ಪ್ರಶ್ನೆಗಳಿಗೆ ನಿಮ್ಮ ಉತ್ತರ ಹೌದು, ಎಂದಾದಲ್ಲಿ, ಹಣಕಾಸಿನ ಮುಗ್ಗಟ್ಟು ನಿವಾರಣೆಗಾಗಿ ಬೆಳ್ಳುಳ್ಳಿಯ 5 ಉಪಾಯಗಳನ್ನು ಅನುಸರಿಸಿ ನೋಡಿ. ಇದರಿಂದ ನಿಮ್ಮ ಜೀವನದಲ್ಲಿ ಹಣದ ಕೊರತೆ ಎಂದಿಗೂ ಕೂಡ ಎದುರಾಗುವುದಿಲ್ಲ.
Garlic Benefits : ಬೆಳ್ಳುಳ್ಳಿ ಪ್ರಾಚೀನ ಕಾಲದಿಂದಲೂ ಪ್ರಾಮುಖ್ಯತೆ ಪಡೆದಿದೆ. ಇದನ್ನು ವಿವಿಧ ಭಕ್ಷ್ಯಗಳಲ್ಲಿ ಬಳಸಲಾಗುತ್ತದೆ. ಈಗ ಬೆಳ್ಳುಳ್ಳಿಯನ್ನು ಅತ್ಯಂತ ಜನಪ್ರಿಯ ಮಸಾಲೆ ಎಂದು ಪರಿಗಣಿಸಲಾಗಿದೆ. ಕೇವಲ ಅಡುಗೆ ಮಾತ್ರವಲ್ಲ ಬೆಳ್ಳುಳ್ಳಿಯನ್ನು ಔಷಧದಲ್ಲಿ ಸಹ ಬಳಸಲಾಗುತ್ತದೆ. ಮಲಗುವ ಮುನ್ನ ಬೆಳ್ಳುಳ್ಳಿ ಎಸಳು ತಿಂದರೆ ಆರೋಗ್ಯ ಉತ್ತಮವಾಗಿರುತ್ತದೆ.
Garlic Side Effects: ಬೆಳ್ಳುಳ್ಳಿ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದು ಆರೋಗ್ಯಕ್ಕೆ ಎಷ್ಟು ಒಳ್ಳೆಯದೋ, ಅದನ್ನು ಅತಿಯಾಗಿ ಸೇವಿಸುವುದರಿಂದ ಅಷ್ಟೇ ಕೆಟ್ಟ ಪರಿಣಾಮಗಳಿವೆ. ಬೆಳ್ಳುಳ್ಳಿಯನ್ನು ಅತಿಯಾಗಿ ಸೇವಿಸುವುದರಿಂದ ಆಗುವ ದುಷ್ಪರಿಣಾಮಗಳನ್ನು ನೋಡೋಣ.
ಇದರ ಪರಿಣಾಮದಿಂದ ಮನೆಯ ಹಳ್ಳಿಗಳನ್ನು ಸಾಯಿಸುವುದು ಸರಿಯಾದ ಮಾರ್ಗವಲ್ಲ, ಈ ತೆವಳುವ ಜೀವಿ ನಮ್ಮ ಮನೆಯ ಸುತ್ತಮುತ್ತಲೂ ಸುಳಿಯದಂತೆ ಕೆಲವು ಕ್ರಮಗಳನ್ನು ಕೈಗೊಳ್ಳುವುದು ಉತ್ತಮ, ಅಂತಹ ಕೆಲವು ತಂತ್ರಗಳು ನಿಮಗಾಗಿ ಇಲ್ಲಿದೆ ನೋಡಿ..
Garlic-Luke Warm Water Benefits: ಇಂದು ನಾವು ನಿಮಗೆ ಬೆಳ್ಳುಳ್ಳಿ ಹಾಗೂ ಬಿಸಿನೀರಿನ ಪ್ರಯೋಜನಗಳ ಕುರಿತು ಮಾಹಿತಿಯನ್ನು ನೀಡಲಿದ್ದೇವೆ. ಬೆಳ್ಳುಳ್ಳಿಯ ಎರಡು ಎಸಳುಗಳನ್ನು ಬಿಸಿನೀರಿನ ಜೊತೆಗೆ ಸೇವಿಸಿದರೆ ಹಲವು ರೋಗಗಳು ಹತ್ತಿರವೇ ಸುಳಿಯುವುದಿಲ್ಲ.
ದೇಶದ ಪ್ರಸಿದ್ಧ ಪೌಷ್ಟಿಕತಜ್ಞ ನಿಖಿಲ್ ವಾಟ್ಸ್ ಪ್ರಕಾರ, ಬೆಳ್ಳುಳ್ಳಿಯನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ದೇಹಕ್ಕೆ ಏನೆಲ್ಲಾ ಪ್ರಯೋಜನಗಳಿವೆ ಎಂದು ತಿಳಿಸಿದ್ದಾರೆ ಇಲ್ಲಿದೆ ನೋಡಿ..
ಬೆಳ್ಳುಳ್ಳಿ ಆಂಟಿವೈರಲ್, ಆಂಟಿಫಂಗಲ್ ಮತ್ತು ಆಂಟಿಆಕ್ಸಿಡೆಂಟ್ ಗುಣಗಳನ್ನು ಹೊಂದಿದೆ. ಇಷ್ಟು ಮಾತ್ರವಲ್ಲದೆ ಬೆಳ್ಳುಳ್ಳಿಯಲ್ಲಿ ವಿಟಮಿನ್ ಬಿ1, ಬಿ6 ಮತ್ತು ವಿಟಮಿನ್ ಸಿ ಜೊತೆಗೆ ಮ್ಯಾಂಗನೀಸ್, ಕ್ಯಾಲ್ಸಿಯಂ ಮತ್ತು ಕಬ್ಬಿಣಾಂಶಗಳು ಹೇರಳವಾಗಿ ಕಂಡುಬರುತ್ತವೆ. ಬೆಳ್ಳುಳ್ಳಿಯಲ್ಲಿರುವ ಎಲ್ಲಾ ಪೋಷಕಾಂಶಗಳು ನಮ್ಮ ದೇಹಕ್ಕೆ ಬಹಳ ಮುಖ್ಯ.
Health Tips: ಬೆಳ್ಳುಳ್ಳಿ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಜೇನುತುಪ್ಪವನ್ನು ಅದರೊಂದಿಗೆ ಬೆರೆಸಿ ಸೇವಿಸಿದರೆ, ಆರೋಗ್ಯವು ಅದ್ಭುತವಾದ ಪ್ರಯೋಜನಗಳನ್ನು ಹೊಂದಿದೆ. ಬೆಳ್ಳುಳ್ಳಿಯನ್ನು ಜೇನುತುಪ್ಪದಲ್ಲಿ ಅರೆದು ತಿನ್ನುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳು ದೂರವಾಗುತ್ತವೆ.
ಬೆಳ್ಳುಳ್ಳಿ ಸಿಪ್ಪೆ ಪ್ರಯೋಜನಗಳು: ಬೆಳ್ಳುಳ್ಳಿ ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು ಒದಗಿಸುತ್ತದೆ ಎಂದು ಎಲ್ಲರಿಗೂ ತಿಳಿದಿದೆ. ಹಾಗಾಗಿ, ನಿತ್ಯ ನಮ್ಮ ಆಹಾರದಲ್ಲಿ ಬೆಳ್ಳುಳ್ಳಿಯನ್ನು ಬಳಸುತ್ತೇವೆ. ಆದರೆ, ಬೆಳ್ಳುಳ್ಳಿಯ ಸಿಪ್ಪೆಗಳನ್ನು ಕಸವಾಗಿ ಎಸೆಯುತ್ತೇವೆ. ಆದರೆ, ಬೆಳ್ಳುಳ್ಳಿ ಸಿಪ್ಪೆಯಿಂದಲೂ ಸಹ ಆರೋಗ್ಯಕ್ಕೆ ಅಪಾರ ಪ್ರಯೋಜನಗಳಿವೆ ಎಂದು ನಿಮಗೆ ತಿಳಿದಿದೆಯೇ?
White Hair Home Remedies: ತಲೆಗೂದಲನ್ನು ಕಪ್ಪಾಗಿಸಲು ನೀವು ನೈಸರ್ಗಿಕ ವಿಧಾನಗಳನ್ನು ಅನುಸರಿಸಬಹುದು. ಆದರೆ, ಕೆಲ ಉಪಾಯಗಳ ಮೇಲೆ ನೀವು ಕಿಂಚಿತ್ತು ಕೂಡ ಟೈಮ್ ವೆಸ್ಟ್ ಮಾಡಬಾರದು.
ಹೊಟ್ಟೆಯ ಸಮಸ್ಯೆಯಿಂದ ಬಳಲುತ್ತಿದ್ದರೆ, ಬೆಳಿಗ್ಗೆ ಎದ್ದು ಎರಡರಿಂದ ಮೂರು ಹಸಿ ಬೆಳ್ಳುಳ್ಳಿಯನ್ನು ತಿನ್ನಿರಿ. ಇದು ಹೊಟ್ಟೆಯನ್ನು ಸ್ವಚ್ಛವಾಗಿಡುತ್ತದೆ ಮತ್ತು ಗ್ಯಾಸ್ ಸಮಸ್ಯೆಯನ್ನು ಕೂಡಾ ದೂರ ಮಾಡುತ್ತದೆ.
ಕೊಲೆಸ್ಟ್ರಾಲ್ ನಿಯಂತ್ರಣ ಸಲಹೆಗಳು: ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಾದರೆ ಭವಿಷ್ಯದಲ್ಲಿ ನೀವು ಹಲವು ಗಂಭೀರ ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಹಾಗಾಗಿ ಅದನ್ನು ನಿಯಂತ್ರಿಸುವುದು ಬಹಳ ಮುಖ್ಯ. ಅಡುಗೆಮನೆಯಲ್ಲಿರುವ ಈ ವಸ್ತುವಿನಿಂದ ಕೊಲೆಸ್ಟ್ರಾಲ್ ಅನ್ನು ಸುಲಭವಾಗಿ ಕಂಟ್ರೋಲ್ ಮಾಡಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.